ಶೀರ್ಷಿಕೆ : ಸೆ. 01 ರಂದು ಕೊಪ್ಪಳದಲ್ಲಿ ಭಾರತೀಯ ಅಂಚೆ ಪಾವತಿ ಬ್ಯಾಂಕ್ ಶಾಖೆ ಉದ್ಘಾಟನಾ ಸಮಾರಂಭ
ಲಿಂಕ್ : ಸೆ. 01 ರಂದು ಕೊಪ್ಪಳದಲ್ಲಿ ಭಾರತೀಯ ಅಂಚೆ ಪಾವತಿ ಬ್ಯಾಂಕ್ ಶಾಖೆ ಉದ್ಘಾಟನಾ ಸಮಾರಂಭ
ಸೆ. 01 ರಂದು ಕೊಪ್ಪಳದಲ್ಲಿ ಭಾರತೀಯ ಅಂಚೆ ಪಾವತಿ ಬ್ಯಾಂಕ್ ಶಾಖೆ ಉದ್ಘಾಟನಾ ಸಮಾರಂಭ
ಕೊಪ್ಪಳ ಆ. 30 (ಕರ್ನಾಟಕ ವಾರ್ತೆ): ಅಂಚೆ ಅಧೀಕ್ಷಕರು, ಗದಗ ಅಂಚೆ ವಿಭಾಗ ವತಿಯಿಂದ "ಭಾರತೀಯ ಅಂಚೆ ಪಾವತಿ ಬ್ಯಾಂಕ್ ಕೊಪ್ಪಳ ಶಾಖೆ" ಉದ್ಘಾಟನಾ ಸಮಾರಂಭ ಸೆಪ್ಟೆಂಬರ್. 01 ರಂದು ಮಧ್ಯಾಹ್ನ 02 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳದ ಸಂಸ್ಥಾನ ಗವಿಮಠದ ಶ್ರೀ.ಮ.ನಿ.ಪ್ರ. ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಜಿಲ್ಲಾಧಿಕಾರಿ ಪೊಮ್ಮಲ ಸುನೀಲ್ ಕುಮಾರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪಶೆಟ್ಟಿ, ಕೊಪ್ಪಳ ಸರಕಾರಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಿ.ಬಿ. ಚಿಲ್ಕರಾಗಿ, ಸಹಕಾರಿ ಸಂಘಗಳ ಉಪನಿಬಂಧಕ ಎಂ.ಪಿ. ಶೆಲ್ಲಿಕೇರಿ, ಗವಿಸಿದ್ದೇಶ್ವರ ಎಂ.ಬಿ.ಎ. ಕಾಲೇಜಿನ ಅಧ್ಯಕ್ಷರು ಹಾಗೂ ಚಾರ್ಟಡ್ ಅಕೌಂಟೆಂಟ್ ಸಂಜಯ ವಿ. ಕೊತಬಾಳ, ಕೊಪ್ಪಳ ವರ್ತಕರ ಸಂಘದ ಅಧ್ಯಕ್ಷ ಬಸವರಾಜ ಬಿ. ಬಳ್ಳೊಳ್ಳಿ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹನುಮಂತಪ್ಪ ಅಂಡಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಸೆ. 01 ರಂದು ಕೊಪ್ಪಳದಲ್ಲಿ ಭಾರತೀಯ ಅಂಚೆ ಪಾವತಿ ಬ್ಯಾಂಕ್ ಶಾಖೆ ಉದ್ಘಾಟನಾ ಸಮಾರಂಭ
ಎಲ್ಲಾ ಲೇಖನಗಳು ಆಗಿದೆ ಸೆ. 01 ರಂದು ಕೊಪ್ಪಳದಲ್ಲಿ ಭಾರತೀಯ ಅಂಚೆ ಪಾವತಿ ಬ್ಯಾಂಕ್ ಶಾಖೆ ಉದ್ಘಾಟನಾ ಸಮಾರಂಭ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ. 01 ರಂದು ಕೊಪ್ಪಳದಲ್ಲಿ ಭಾರತೀಯ ಅಂಚೆ ಪಾವತಿ ಬ್ಯಾಂಕ್ ಶಾಖೆ ಉದ್ಘಾಟನಾ ಸಮಾರಂಭ ಲಿಂಕ್ ವಿಳಾಸ https://dekalungi.blogspot.com/2018/08/01_30.html
0 Response to "ಸೆ. 01 ರಂದು ಕೊಪ್ಪಳದಲ್ಲಿ ಭಾರತೀಯ ಅಂಚೆ ಪಾವತಿ ಬ್ಯಾಂಕ್ ಶಾಖೆ ಉದ್ಘಾಟನಾ ಸಮಾರಂಭ"
ಕಾಮೆಂಟ್ ಪೋಸ್ಟ್ ಮಾಡಿ