ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ : ಆ. 05 ರಂದು ಲಿಖಿತ ಪರೀಕ್ಷೆ

ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ : ಆ. 05 ರಂದು ಲಿಖಿತ ಪರೀಕ್ಷೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ : ಆ. 05 ರಂದು ಲಿಖಿತ ಪರೀಕ್ಷೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ : ಆ. 05 ರಂದು ಲಿಖಿತ ಪರೀಕ್ಷೆ
ಲಿಂಕ್ : ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ : ಆ. 05 ರಂದು ಲಿಖಿತ ಪರೀಕ್ಷೆ

ಓದಿ


ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ : ಆ. 05 ರಂದು ಲಿಖಿತ ಪರೀಕ್ಷೆ


ಕೊಪ್ಪಳ ಆ. 02 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪೊಲೀಸ್  ಘಟಕದಲ್ಲಿ ಸಶಸ್ತ್ರ ಪೊಲೀಸ್  ಕಾನ್ಸ್‍ಟೇಬಲ್‍ರ ಪ್ರಸಕ್ತ ಸಾಲಿನ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಆ. 05 ರಂದು ಭಾನುವಾರ ಬೆಳಿಗ್ಗೆ 10-30 ರಿಂದ 12 ಗಂಟೆಯವರೆಗೆ ಜಿಲ್ಲೆಯ ಗಂಗಾವತಿ ನಗರದ 06 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 2300 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ : ಗಂಗಾವತಿಯ ಸಾಯಿ ನಗರದ ಕೊಲ್ಲಿ ನಾಗೇಶ್ವರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಮಹಾ ವಿದ್ಯಾಲಯದಲ್ಲಿ ರೂಲ್ ನಂಬರ್. 1161001 ರಿಂದ 1161600 ವರೆಗೆ ಒಟ್ಟು 600 ಅಭ್ಯರ್ಥಿಗಳು.  ವಿರುಪಾಪುರ ಬೆಥಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ರೂಲ್ ನಂಬರ್. 1161601 ರಿಂದ 1162000 ವರೆಗೆ ಒಟ್ಟು 400, ಎಂ.ಎನ್.ಎಂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ (ಪ್ರೌಢ ಶಾಲಾ ವಿಬಾಗ) ದಲ್ಲಿ ರೂಲ್ ನಂಬರ್. 1162001 ರಿಂದ 1162300 ರವರೆಗೆ ಒಟ್ಟು 300, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೂಲ್ ನಂಬರ್. 1162301 ರಿಂದ 1162600 ವರೆಗೆ ಒಟ್ಟು 300, ಲಯನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜ್ ಲಯನ್ಸ್ ಕ್ಲಬ್ ಆವರಣದಲ್ಲಿ ರೂಲ್ ನಂಬರ್. 1162601 ರಿಂದ 1162900 ವರೆಗೆ ಒಟ್ಟು 300, ಎಲ್.ಐ.ಸಿ ಆಫೀಸ್ ಎದುರುಗಡೆಯ ಲಿಟಲ್ ಹಾಟ್ರ್ಸ್ ಸ್ಕೂಲ್‍ನಲ್ಲಿ ರೂಲ್ ನಂಬರ್. 1162901 ರಿಂದ 1163300 ವರೆಗೆ ಒಟ್ಟು 400, ಸೇರಿದಂತೆ ಜಿಲ್ಲೆಯ ಗಂಗಾವತಿ ತಾಲೂಕಿನ 06 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2300 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
    ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕರೆಪತ್ರಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್  www.ksp.gov.in ನಿಂದ ಪಡೆದುಕೊಳ್ಳಬಹುದಾಗಿದೆ.  ಲಿಖಿತ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಹಾಗೂ ಲಿಖಿತ ಪರೀಕ್ಷೆಗೆ ಹಾಜರಾಗಬೇಕಾದ ಪರೀಕ್ಷಾ ಕೇಂದ್ರದ ವಿವರಗಳನ್ನು ಸಹ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ.  ಕರಪತ್ರವನ್ನು ಪಡೆಯದೇ ಪರೀಕ್ಷೆಗೆ ಹಾಜರಾದಲ್ಲಿ ಲಿಖಿತ ಪರೀಕ್ಷಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ.  ಕರೆಪತ್ರದ ಜೊತೆಗೆ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು.  ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಹಾಜರಾಗದಿದ್ದರೆ ಅಂತಹವರನ್ನು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಕೊಪ್ಪಳ ಜಿಲ್ಲಾ ಪೆÇಲೀಸ್ ನೇಮಕಾತಿ ಅಧ್ಯಕ್ಷರು ಹಾಗೂ ಜಿಲ್ಲಾ ಪೆÇಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ : ಆ. 05 ರಂದು ಲಿಖಿತ ಪರೀಕ್ಷೆ

ಎಲ್ಲಾ ಲೇಖನಗಳು ಆಗಿದೆ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ : ಆ. 05 ರಂದು ಲಿಖಿತ ಪರೀಕ್ಷೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ : ಆ. 05 ರಂದು ಲಿಖಿತ ಪರೀಕ್ಷೆ ಲಿಂಕ್ ವಿಳಾಸ https://dekalungi.blogspot.com/2018/08/05.html

Subscribe to receive free email updates:

0 Response to "ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ : ಆ. 05 ರಂದು ಲಿಖಿತ ಪರೀಕ್ಷೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ