ಶೀರ್ಷಿಕೆ : ಆ. 07 ರಂದು ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ
ಲಿಂಕ್ : ಆ. 07 ರಂದು ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ
ಆ. 07 ರಂದು ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ
ಕೊಪ್ಪಳ ಆ. 06 (ಕರ್ನಾಟಕ ವಾರ್ತೆ): ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತಂತೆ ವಿಶೇಷ ಕಾರ್ಯಗಾರವನ್ನು ಆ. 07 ರಂದು ಸಂಜೆ 04 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದೆ.
ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 80ಸಿ ಅಡಿ ಭಾರತೀಯ ಸ್ಟೇಟ್ ಬ್ಯಾಂಕ್ ಮೂಲಕ ಲಭ್ಯವಿರುವ ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತಂತೆ ಕಾರ್ಯಗಾರದಲ್ಲಿ ವಿಶೇಷ ಮಾಹಿತಿ ನೀಡಲಾಗುವುದು. ಎಲ್ಲ ಅಧಿಕಾರಿ, ಸಿಬ್ಬಂದಿಗಳು ಈ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಎಸ್‍ಬಿಐ ಖಜಾನೆ ಶಾಖೆಯ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೀಗಾಗಿ ಲೇಖನಗಳು ಆ. 07 ರಂದು ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ
ಎಲ್ಲಾ ಲೇಖನಗಳು ಆಗಿದೆ ಆ. 07 ರಂದು ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಆ. 07 ರಂದು ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ ಲಿಂಕ್ ವಿಳಾಸ https://dekalungi.blogspot.com/2018/08/07_6.html
0 Response to "ಆ. 07 ರಂದು ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ"
ಕಾಮೆಂಟ್ ಪೋಸ್ಟ್ ಮಾಡಿ