ಸೆ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್

ಸೆ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸೆ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸೆ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್
ಲಿಂಕ್ : ಸೆ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್

ಓದಿ


ಸೆ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್


ಕೊಪ್ಪಳ ಆ. 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು "ರಾಷ್ಟ್ರೀಯ ಲೋಕ್ ಅದಾಲತ್" ಕಾರ್ಯಕ್ರಮವನ್ನು ಸೆಪ್ಟೆಂಬರ್. 08 ರಂದು ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ.
    ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂಬುದಾಗಿ ಪರಿಗಣಿಸಿ, ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರ, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ್ದು, ಭ್ವೂಸ್ವಾಧೀನ, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹÅದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಸೇರಿದಂತೆ  ರಾಜೀ ಆಗಬಹÅದಾದ ಎಲ್ಲಾ ತರಹದ ಪ್ರಕರಣಗಳನ್ನು ಸೆಪ್ಟೆಂಬರ್. 08 (2ನೇ ಶನಿವಾರ) ರಂದು ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ್ ಆದಾಲತ್‍ನ್ನು ಏರ್ಪಡಿಸಲಾಗಿದೆ. 
ಕಕ್ಷಿದಾರರು, ಸಾರ್ವಜನಿಕರು "ರಾಷ್ಟ್ರೀಯ ಲೋಕ್ ಅದಾಲತ್" ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕರ್ಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಸೆ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್

ಎಲ್ಲಾ ಲೇಖನಗಳು ಆಗಿದೆ ಸೆ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಲಿಂಕ್ ವಿಳಾಸ https://dekalungi.blogspot.com/2018/08/08_28.html

Subscribe to receive free email updates:

0 Response to "ಸೆ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್"

ಕಾಮೆಂಟ್‌‌ ಪೋಸ್ಟ್‌ ಮಾಡಿ