ಶೀರ್ಷಿಕೆ : ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆ. 09 ರಂದು ಕೊಪ್ಪಳದಲ್ಲಿ ಸ್ವಚ್ಛತಾ ಕ್ವಿಜ್ ಸ್ಪರ್ಧೆ
ಲಿಂಕ್ : ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆ. 09 ರಂದು ಕೊಪ್ಪಳದಲ್ಲಿ ಸ್ವಚ್ಛತಾ ಕ್ವಿಜ್ ಸ್ಪರ್ಧೆ
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆ. 09 ರಂದು ಕೊಪ್ಪಳದಲ್ಲಿ ಸ್ವಚ್ಛತಾ ಕ್ವಿಜ್ ಸ್ಪರ್ಧೆ
ಕೊಪ್ಪಳ ಆ. 07 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯ ನಗರಾಭಿವೃದ್ಧಿ ಕೋಶ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ "ಸ್ವಚ್ಛತಾ ಕ್ವಿಜ್" ಸ್ಪರ್ಧೆಯನ್ನು ಆ. 09 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‍ನಲ್ಲಿ ಆಯೋಜಿಸಲಾಗಿದೆ.
ಪೌರಾಡಳಿತ ನಿದೇಶನಾಲಯದ ನಿರ್ದೇಶನದಂತೆ ಸ್ವಚ್ಛ ಭಾರತ್ ಮಿಷನ್ (ನಗರ) ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯದಲ್ಲಿ ಸ್ವಚ್ಛ ಭಾರತ್ ಕುರಿತು ಜಿಲ್ಲೆಯಲ್ಲಿ 8ನೇ ತರಗತಿಯಿಂದ 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ "ಸ್ವಚ್ಛತಾ ಕ್ವಿಜ್" ಸ್ಪರ್ಧೆಯನ್ನು ಆಯೋಜಿಸಲು ನಿರ್ಧರಿಸಿದ್ದು, ಕೊಪ್ಪಳ ಜಿಲ್ಲೆಯ 8ನೇ ತರಗತಿಯಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಕ್ವಿಜ್ ಸ್ಪರ್ಧೆಯನ್ನು ಆ. 09 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‍ನಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆ. 09 ರಂದು ಕೊಪ್ಪಳದಲ್ಲಿ ಸ್ವಚ್ಛತಾ ಕ್ವಿಜ್ ಸ್ಪರ್ಧೆ
ಎಲ್ಲಾ ಲೇಖನಗಳು ಆಗಿದೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆ. 09 ರಂದು ಕೊಪ್ಪಳದಲ್ಲಿ ಸ್ವಚ್ಛತಾ ಕ್ವಿಜ್ ಸ್ಪರ್ಧೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆ. 09 ರಂದು ಕೊಪ್ಪಳದಲ್ಲಿ ಸ್ವಚ್ಛತಾ ಕ್ವಿಜ್ ಸ್ಪರ್ಧೆ ಲಿಂಕ್ ವಿಳಾಸ https://dekalungi.blogspot.com/2018/08/09.html
0 Response to "ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆ. 09 ರಂದು ಕೊಪ್ಪಳದಲ್ಲಿ ಸ್ವಚ್ಛತಾ ಕ್ವಿಜ್ ಸ್ಪರ್ಧೆ"
ಕಾಮೆಂಟ್ ಪೋಸ್ಟ್ ಮಾಡಿ