ಶೀರ್ಷಿಕೆ : ಆ. 15 ರಂದು "ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ" ಉದ್ಘಾಟನೆ
ಲಿಂಕ್ : ಆ. 15 ರಂದು "ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ" ಉದ್ಘಾಟನೆ
ಆ. 15 ರಂದು "ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ" ಉದ್ಘಾಟನೆ
ಕೊಪ್ಪಳ ಆ. 13 (ಕರ್ನಾಟಕ ವಾರ್ತೆ): ಅರಣ್ಯ ಇಲಾಖೆ ವತಿಯಿಂದ ಕೊಪ್ಪಳ ತಾಲೂಕಿನ ರುದ್ರಾಪುರ-ಕಾಸನಕಂಡಿ ಗ್ರಾಮದಲ್ಲಿ ನಿರ್ಮಿಸಲಾಗಿರುವ "ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ" ಉದ್ಘಾಟನಾ ಸಮಾರಂಭ ಆ. 15 ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು "ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ" ಉದ್ಘಾಟಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ್, ಸಂಸದ ಕರಡಿ ಸಂಗಣ್ಣ, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಜಿ.ಪಂ. ಸದಸ್ಯೆ ಬೀನಾ ಗೌಸ್, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಸದಸ್ಯ ಮೂರ್ತೆಪ್ಪ ಯಮನಪ್ಪ ಗಿಣಿಗೇರಿ, ಬೇವಿನಾಳ ಗ್ರಾ.ಪಂ. ಅಧ್ಯಕ್ಷ ಬಸವರಾಜ ಕೊರವರ, ಬೆಂಗಳೂರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯಪಡೆ ಮುಖ್ಯಸ್ಥ) ಪುನಾಟಿ ಶ್ರೀಧರ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಯೋಜನೆಗಳು) ಬ್ರಿಜೇಶ್ ಕುಮಾರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್, ಬಳ್ಳಾರಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್, ಕೊಪ್ಪಳ ಜಿಲ್ಲಾಧಿಕಾರಿ ಪೊಮ್ಮಲ ಸುನೀಲ್ ಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನುಪ್ ಶೆಟ್ಟಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಆ. 15 ರಂದು "ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ" ಉದ್ಘಾಟನೆ
ಎಲ್ಲಾ ಲೇಖನಗಳು ಆಗಿದೆ ಆ. 15 ರಂದು "ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ" ಉದ್ಘಾಟನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಆ. 15 ರಂದು "ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ" ಉದ್ಘಾಟನೆ ಲಿಂಕ್ ವಿಳಾಸ https://dekalungi.blogspot.com/2018/08/15_93.html
0 Response to "ಆ. 15 ರಂದು "ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ" ಉದ್ಘಾಟನೆ"
ಕಾಮೆಂಟ್ ಪೋಸ್ಟ್ ಮಾಡಿ