ಶೀರ್ಷಿಕೆ : ನಗರ ಸ್ಥಳೀಯ ಸಂಸ್ಥೆ ಚುನಾವಣೆ : ನಾಮಪತ್ರ ಸಲ್ಲಿಸಲು ಆ. 18 ಕೊನೆಯ ದಿನ
ಲಿಂಕ್ : ನಗರ ಸ್ಥಳೀಯ ಸಂಸ್ಥೆ ಚುನಾವಣೆ : ನಾಮಪತ್ರ ಸಲ್ಲಿಸಲು ಆ. 18 ಕೊನೆಯ ದಿನ
ನಗರ ಸ್ಥಳೀಯ ಸಂಸ್ಥೆ ಚುನಾವಣೆ : ನಾಮಪತ್ರ ಸಲ್ಲಿಸಲು ಆ. 18 ಕೊನೆಯ ದಿನ
ಕೊಪ್ಪಳ ಆ. 17 (ಕರ್ನಾಟಕ ವಾರ್ತೆ): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಕಾರಣದಿಂದಾಗಿ ರಾಜ್ಯ ಸರ್ಕಾರವು ಆ. 17 ರಂದು ಸಾರ್ವತ್ರಿಕ ರಜೆ ಎಂದು ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದಾರೆ.
ಕೊಪ್ಪಳ ಮತ್ತು ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಮತ್ತು ಯಲಬುರ್ಗಾ ಪಟ್ಟಣ ಪಂಚಾಯತಿಗೆ ಜರುಗಲಿರುವ ಚುನಾವಣೆಯ ಪರಿಷ್ಕøತ ವೇಳಾಪಟ್ಟಿಯನ್ವಯ ನಾಮಪತ್ರ ಸಲ್ಲಿಸಲು ಆ. 18 ಕೊನೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಆ. 20 ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಆ. 23 ಕೊನೆಯ ದಿನವಾಗಿದ್ದು, ಆ. 31 ರಂದು ಮತದಾನ ಜರುಗಲಿದೆ. ಉಳಿದಂತೆ ಯಾವುದೇ ಬದಲಾವಣೆಗಳು ಇರುವುದಿಲ್ಲ. ಸೆ. 03 ರ ಒಳಗಾಗಿ ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿದ್ದುಪಡಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನಗರ ಸ್ಥಳೀಯ ಸಂಸ್ಥೆ ಚುನಾವಣೆ : ನಾಮಪತ್ರ ಸಲ್ಲಿಸಲು ಆ. 18 ಕೊನೆಯ ದಿನ
ಎಲ್ಲಾ ಲೇಖನಗಳು ಆಗಿದೆ ನಗರ ಸ್ಥಳೀಯ ಸಂಸ್ಥೆ ಚುನಾವಣೆ : ನಾಮಪತ್ರ ಸಲ್ಲಿಸಲು ಆ. 18 ಕೊನೆಯ ದಿನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ : ನಾಮಪತ್ರ ಸಲ್ಲಿಸಲು ಆ. 18 ಕೊನೆಯ ದಿನ ಲಿಂಕ್ ವಿಳಾಸ https://dekalungi.blogspot.com/2018/08/18.html
0 Response to "ನಗರ ಸ್ಥಳೀಯ ಸಂಸ್ಥೆ ಚುನಾವಣೆ : ನಾಮಪತ್ರ ಸಲ್ಲಿಸಲು ಆ. 18 ಕೊನೆಯ ದಿನ"
ಕಾಮೆಂಟ್ ಪೋಸ್ಟ್ ಮಾಡಿ