ಶೀರ್ಷಿಕೆ : ಆ. 19 ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ರದ್ದು : ಡಾ. ಅನೂಪ್ ಶೆಟ್ಟಿ
ಲಿಂಕ್ : ಆ. 19 ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ರದ್ದು : ಡಾ. ಅನೂಪ್ ಶೆಟ್ಟಿ
ಆ. 19 ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ರದ್ದು : ಡಾ. ಅನೂಪ್ ಶೆಟ್ಟಿ
ಕೊಪ್ಪಳ ಆ. 18 (ಕರ್ನಾಟಕ ವಾರ್ತೆ): ಆ. 19 ರಂದು ನಡೆಯಬೇಕಿದ್ದ ಪೊಲೀಸ್ ಕಾನ್ಸ್‍ಟೇಬಲ್ (ನಾಗರಿಕ) ಹುದ್ದೆಗಳ ಲಿಖಿತ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ ಅವರು ತಿಳಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ನೇಮಕಾತಿ, ಬೆಂಗಳೂರು ಇವರ ಸಂದೇಶದನ್ವಯ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ ಮತ್ತು ಮಹಿಳಾ)-2113 ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಆ. 19 ರಂದು ನಿಗದಿಪಡಿಸಲಾಗಿತ್ತು. ಆದರೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಕಾರಣದಿಂದಾಗಿ ಪ್ರವಾಹವು ಅಧಿಕವಾಗಿರುವ ಹಿನ್ನೆಲೆಯಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅಡಚಣೆ ಉಂಟಾಗಿರುವುದರಿಂದ, ಆ. 19 ರಂದು ನಿಗದಿಪಡಿಸಿದ್ದ ಲಿಖಿತ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಮುಂದಿನ ಲಿಖಿತ ಪರೀಕ್ಷೆ ಜರುಗುವ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಆ. 19 ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ರದ್ದು : ಡಾ. ಅನೂಪ್ ಶೆಟ್ಟಿ
ಎಲ್ಲಾ ಲೇಖನಗಳು ಆಗಿದೆ ಆ. 19 ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ರದ್ದು : ಡಾ. ಅನೂಪ್ ಶೆಟ್ಟಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಆ. 19 ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ರದ್ದು : ಡಾ. ಅನೂಪ್ ಶೆಟ್ಟಿ ಲಿಂಕ್ ವಿಳಾಸ https://dekalungi.blogspot.com/2018/08/19.html
0 Response to "ಆ. 19 ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ರದ್ದು : ಡಾ. ಅನೂಪ್ ಶೆಟ್ಟಿ"
ಕಾಮೆಂಟ್ ಪೋಸ್ಟ್ ಮಾಡಿ