ಶೀರ್ಷಿಕೆ : ಡಿ. ದೇವರಾಜ ಅರಸು ಜನ್ಮ ದಿನಾಚರಣೆ : ಆ. 20 ರಂದು ಸರಳ ಆಚರಣೆ
ಲಿಂಕ್ : ಡಿ. ದೇವರಾಜ ಅರಸು ಜನ್ಮ ದಿನಾಚರಣೆ : ಆ. 20 ರಂದು ಸರಳ ಆಚರಣೆ
ಡಿ. ದೇವರಾಜ ಅರಸು ಜನ್ಮ ದಿನಾಚರಣೆ : ಆ. 20 ರಂದು ಸರಳ ಆಚರಣೆ
ಕೊಪ್ಪಳ ಆ. 18 (ಕರ್ನಾಟಕ ವಾರ್ತೆ): ಡಿ. ದೇವರಾಜ ಅರಸು ರವರ 103ನೇ ಜನ್ಮ ದಿನಾಚರಣೆಯನ್ನು ಆ. 20 ರಂದು ಬೆಳಿಗ್ಗೆ 10-30 ಗಂಟೆಗೆ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಂಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಚಿದಾನಂದ ಅವರು ತಿಳಿಸಿದ್ದಾರೆ.
ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಡಿ. ದೇವರಾಜ ಅರಸು ರವರ ಜನ್ಮ ದಿನಾಚರಣೆಯನ್ನು, ಭಾವಚಿತ್ರಕ್ಕೆ ಮಾಲಾರ್ಪಣೆಗೈದು, ಸರಳವಾಗಿ ಆಚರಿಸಲಾಗುವುದು. ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಡಿ. ದೇವರಾಜ ಅರಸು ಜನ್ಮ ದಿನಾಚರಣೆ : ಆ. 20 ರಂದು ಸರಳ ಆಚರಣೆ
ಎಲ್ಲಾ ಲೇಖನಗಳು ಆಗಿದೆ ಡಿ. ದೇವರಾಜ ಅರಸು ಜನ್ಮ ದಿನಾಚರಣೆ : ಆ. 20 ರಂದು ಸರಳ ಆಚರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಿ. ದೇವರಾಜ ಅರಸು ಜನ್ಮ ದಿನಾಚರಣೆ : ಆ. 20 ರಂದು ಸರಳ ಆಚರಣೆ ಲಿಂಕ್ ವಿಳಾಸ https://dekalungi.blogspot.com/2018/08/20_18.html
0 Response to "ಡಿ. ದೇವರಾಜ ಅರಸು ಜನ್ಮ ದಿನಾಚರಣೆ : ಆ. 20 ರಂದು ಸರಳ ಆಚರಣೆ"
ಕಾಮೆಂಟ್ ಪೋಸ್ಟ್ ಮಾಡಿ