ಶೀರ್ಷಿಕೆ : ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮತದಾನದ 48 ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯ
ಲಿಂಕ್ : ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮತದಾನದ 48 ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯ
ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮತದಾನದ 48 ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯ
ಕೊಪ್ಪಳ ಆ. 25 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಸದ್ಯ ಜರುಗುತ್ತಿರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ಆ. 31 ರಂದು ಮತದಾನ ನಡೆಯಲಿದೆ. ನಿಯಮಗಳನುಸಾರ ಮತದಾನ ಪ್ರಾರಂಭವಾಗುವ 48 ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಎಲ್ಲ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಗೆ ಸೂಚನೆ ನೀಡಿದ್ದಾರೆ.
ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಪ್ರಕ್ರಿಯೆ ಆ. 31 ರಂದು ನಡೆಯಲಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ಪ್ರಾರಂಭವಾಗುವ 48 ಗಂಟೆ ಮುನ್ನ ಎಲ್ಲ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಮುಖಂಡರು ಬಹಿರಂಗ ಪ್ರಚಾರವನ್ನು ಅಂತ್ಯಗೊಳಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮತದಾನದ 48 ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯ
ಎಲ್ಲಾ ಲೇಖನಗಳು ಆಗಿದೆ ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮತದಾನದ 48 ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮತದಾನದ 48 ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯ ಲಿಂಕ್ ವಿಳಾಸ https://dekalungi.blogspot.com/2018/08/48.html
0 Response to "ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮತದಾನದ 48 ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯ"
ಕಾಮೆಂಟ್ ಪೋಸ್ಟ್ ಮಾಡಿ