ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು

ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಲಿಂಕ್ : ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು

ಓದಿ


ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು


ಕೊಪ್ಪಳ ಆ. 04 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ತಾಲೂಕಿನ ಅಚಲಾಪುರ ತಾಂಡಾ ಗ್ರಾಮದ ಅಪ್ರಾಪ್ತೆಯ ಬಾಲ್ಯ ವಿವಾಹವೊಂದನ್ನು ತಡೆದು, ಬಾಲಕಿಯನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ತಾಲೂಕಿನ ಅಚಲಾಪುರ ತಾಂಡಾ ಗ್ರಾಮದ ಬಾಲಕಿಯೊಂದಿಗೆ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಬಿತ್ಯಾಲಿತಾಂಡಾದ ಗ್ರಾಮದ ವರನೊಂದಿಗೆ ಬಾಲ್ಯ ವಿವಾಹ ಮಾಡುತ್ತಿರುವುದಾಗಿ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಔಟರೀಚ್ ವರ್ಕರ್ ದೇವರಾಜ ಬಿಲ್ಗಾರ, ಮುನಿರಾಬಾದ್ ಪೊಲೀಸ್ ಠಾಣೆಯ ಎ.ಎಸ್.ಐ. ಶರಣಪ್ಪ ಮೇಟಿ ಹಾಗೂ ಎಚ್.ಸಿ. ಶಿವಕುಮಾರ, 1098 ಸಿಬ್ಬಂದಿ ಶರಣಪ್ಪ  ಅವರೊಂದಿಗೆ  ಗುರುವಾರದಂದು ತಾಲೂಕಿನ ಅಚಲಾಪೂರ ತಾಂಡದ ಗ್ರಾಮದ ಬಾಲಕಿಯ ಮನೆ ಭೇಟಿ ನೀಡಿದಾಗ ಮದುವೆ ನಿಶ್ಚಯಿಸಿರುವುದು ಖಚಿತಗೊಂಡಿದೆ.  ಬಾಲಕಿಯ ಶಾಲಾ ದಾಖಲಾತಿಯನ್ನು ಪರಿಶೀಲಿಸಿದಾಗ ಶಾಲಾ ದಾಖಲಾತಿಯ ಪ್ರಕಾರ ಬಾಲಕಿಗೆ 17 ವರ್ಷ 2 ತಿಂಗಳು 22 ದಿನಗಳು ಇದ್ದು, ಬಾಲಕಿ ಅಪ್ರಾಪ್ತಳಾಗಿದ್ದು ಕಂಡು ಬಂದಿದ್ದರಿಂದ ಬಾಲಕಿಯನ್ನು ವಶಕ್ಕೆ ಪಡೆದು ಮುಂದಿನ ಆರೈಕೆ ಮತ್ತು ಪೋಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿ, ಕೊಪ್ಪಳಕ್ಕೆ ಹಾಜರುಪಡಿಸಲಾಗಿದೆ.  ಬಾಲ್ಯ ವಿವಾಹ ಮಾಡುವುದು, ವಿವಾಹದಲ್ಲಿ ಪಾಲ್ಗೊಳ್ಳುವುದು ಕೂಡ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು

ಎಲ್ಲಾ ಲೇಖನಗಳು ಆಗಿದೆ ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಲಿಂಕ್ ವಿಳಾಸ https://dekalungi.blogspot.com/2018/08/blog-post_13.html

Subscribe to receive free email updates:

0 Response to "ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು"

ಕಾಮೆಂಟ್‌‌ ಪೋಸ್ಟ್‌ ಮಾಡಿ