ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರಿಂದ ರಾಷ್ಟ್ರ ಧ್ವಜಾರೋಹಣ

ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರಿಂದ ರಾಷ್ಟ್ರ ಧ್ವಜಾರೋಹಣ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರಿಂದ ರಾಷ್ಟ್ರ ಧ್ವಜಾರೋಹಣ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರಿಂದ ರಾಷ್ಟ್ರ ಧ್ವಜಾರೋಹಣ
ಲಿಂಕ್ : ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರಿಂದ ರಾಷ್ಟ್ರ ಧ್ವಜಾರೋಹಣ

ಓದಿ


ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರಿಂದ ರಾಷ್ಟ್ರ ಧ್ವಜಾರೋಹಣ


ಕೊಪ್ಪಳ ಆ. 15 (ಕರ್ನಾಟಕ ವಾರ್ತೆ): ಭಾರತದ 72 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರದಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
     ನಂತರ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಮಹಾನ್ ನಾಯಕರು, ಸ್ವಾತಂತ್ರ್ಯ ಹೋರಾಟಗಾರರನ್ನು ಈ ಸಂದರ್ಭದಲ್ಲಿ ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ.  ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಹಾಗೂ ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕು ಆಧಾರಸ್ತಂಭಗಳೆಂದು ಹೇಳಲಾಗುತ್ತದೆ.  ಇವೆಲ್ಲವೂ ಸಂವಿಧಾನದ ಆಶಯದಂತೆ ಕೆಲಸ ಮಾಡಬೇಕಾಗುತ್ತದೆ.  ಸರ್ಕಾರ, ಜನರ ಶ್ರೇಯೋಭಿವೃದ್ಧಿಗಾಗಿ ರೂಪಿಸಿ, ಜಾರಿಗೊಳಿಸಿರುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪುವಂತೆ ಮಾಡಲು, ಎಲ್ಲ ಅಧಿಕಾರಿ, ಸಿಬ್ಬಂದಿಗಳು ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುವ ಜೊತೆಗೆ, ಪಾರದರ್ಶಕ ಆಡಳಿತ ನಡೆಸಲು ಶ್ರಮ ವಹಿಸಬೇಕು.  ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಆಡಳಿತ ವರ್ಗ ಸರಿಯಾಗಿ ಕೈಗೊಂಡಾಗ ಮಾತ್ರ ಯೋಜನೆಗಳು ಯಶಸ್ವಿಯಾಗಲು ಸಾಧ್ಯ.  ಈ ದಿಸೆಯಲ್ಲಿ ಎಲ್ಲ ಅಧಿಕಾರಿಗಳ ಸಹಕಾರ ಕೋರುವುದಾಗಿ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಮನವಿ ಮಾಡಿದರು.
     ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಐಎಎಸ್ ಪ್ರೊಬೆಷನರಿ ಅಧಿಕಾರಿ ಅಕ್ಷಯ್ ಶ್ರೀಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.



ಹೀಗಾಗಿ ಲೇಖನಗಳು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರಿಂದ ರಾಷ್ಟ್ರ ಧ್ವಜಾರೋಹಣ

ಎಲ್ಲಾ ಲೇಖನಗಳು ಆಗಿದೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರಿಂದ ರಾಷ್ಟ್ರ ಧ್ವಜಾರೋಹಣ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರಿಂದ ರಾಷ್ಟ್ರ ಧ್ವಜಾರೋಹಣ ಲಿಂಕ್ ವಿಳಾಸ https://dekalungi.blogspot.com/2018/08/blog-post_15.html

Subscribe to receive free email updates:

0 Response to "ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರಿಂದ ರಾಷ್ಟ್ರ ಧ್ವಜಾರೋಹಣ"

ಕಾಮೆಂಟ್‌‌ ಪೋಸ್ಟ್‌ ಮಾಡಿ