ಕಾನ್ಸ್‍ಟೇಬಲ್ ಹುದ್ದೆಗಳ ಪರೀಕ್ಷೆ : ಅಭ್ಯರ್ಥಿಗಳಿಗೆ ಎಚ್ಚರಿಕೆ

ಕಾನ್ಸ್‍ಟೇಬಲ್ ಹುದ್ದೆಗಳ ಪರೀಕ್ಷೆ : ಅಭ್ಯರ್ಥಿಗಳಿಗೆ ಎಚ್ಚರಿಕೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕಾನ್ಸ್‍ಟೇಬಲ್ ಹುದ್ದೆಗಳ ಪರೀಕ್ಷೆ : ಅಭ್ಯರ್ಥಿಗಳಿಗೆ ಎಚ್ಚರಿಕೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕಾನ್ಸ್‍ಟೇಬಲ್ ಹುದ್ದೆಗಳ ಪರೀಕ್ಷೆ : ಅಭ್ಯರ್ಥಿಗಳಿಗೆ ಎಚ್ಚರಿಕೆ
ಲಿಂಕ್ : ಕಾನ್ಸ್‍ಟೇಬಲ್ ಹುದ್ದೆಗಳ ಪರೀಕ್ಷೆ : ಅಭ್ಯರ್ಥಿಗಳಿಗೆ ಎಚ್ಚರಿಕೆ

ಓದಿ


ಕಾನ್ಸ್‍ಟೇಬಲ್ ಹುದ್ದೆಗಳ ಪರೀಕ್ಷೆ : ಅಭ್ಯರ್ಥಿಗಳಿಗೆ ಎಚ್ಚರಿಕೆ


ಕೊಪ್ಪಳ ಆ. 02 (ಕರ್ನಾಟಕ ವಾರ್ತೆ): ಸಶಸ್ತ್ರ ಪೆÇಲೀಸ್ ಕಾನ್ಸ್‍ಟೇಬಲ್ (ಸಿಎಆರ್/ ಡಿಎಆರ್) ಹುದ್ದೆಗಳ ನೇಮಕಾತಿಗಾಗಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಆ. 05 ರಂದು ನಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಭರವಸೆಗಳಿಗೆ ಮಾರುಹೋಗದಂತೆ ಜಿಲ್ಲಾ ಪೆÇಲೀಸ್ ನೇಮಕಾತಿ ಅಧ್ಯಕ್ಷರು ಹಾಗೂ ಜಿಲ್ಲಾ ಪೆÇಲೀಸ್ ಅಧೀಕ್ಷಕ ಡಾ. ಅನೂಪಶೆಟ್ಟಿ ಅವರು ಎಚ್ಚರಿಕೆ ನೀಡಿದ್ದಾರೆ.
    ಕೊಪ್ಪಳ ಜಿಲ್ಲಾ ಪೆÇಲೀಸ್ ಘಟಕದಲ್ಲಿ ನಡೆಯಲಿರುವ ಈ ಪೆÇಲೀಸ್ ನೇಮಕಾತಿಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತುನಿಷ್ಠ, ಅರ್ಹತೆ ಮತ್ತು ಮೀಸಲಾತಿಯ ಆಧಾರದ ಮೇಲೆ ನಡೆಯುತ್ತದೆ.  ಈ ಹಿನ್ನೆಯಲ್ಲಿ ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲಿ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ಅಥವಾ ಯಾವುದೇ ವಿಧವಾದ ಪಾರಿತೋಷಕ ನೀಡುವುದನ್ನು ಮಾಡಬಾರದು.  ಅಲ್ಲದೇ ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ.  ಈ ದಿಸೆಯಲ್ಲಿ ಮಧ್ಯವರ್ತಿಗಳ ಭರವಸೆಗಳಿಗೆ ಮಾರು ಹೋಗಬಾರದು ಎಂದು ಜಿಲ್ಲಾ ಪೆÇಲೀಸ್ ಅಧೀಕ್ಷಕರು ಅಭ್ಯರ್ಥಿಗಳಿಗೆ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ. 



ಹೀಗಾಗಿ ಲೇಖನಗಳು ಕಾನ್ಸ್‍ಟೇಬಲ್ ಹುದ್ದೆಗಳ ಪರೀಕ್ಷೆ : ಅಭ್ಯರ್ಥಿಗಳಿಗೆ ಎಚ್ಚರಿಕೆ

ಎಲ್ಲಾ ಲೇಖನಗಳು ಆಗಿದೆ ಕಾನ್ಸ್‍ಟೇಬಲ್ ಹುದ್ದೆಗಳ ಪರೀಕ್ಷೆ : ಅಭ್ಯರ್ಥಿಗಳಿಗೆ ಎಚ್ಚರಿಕೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಾನ್ಸ್‍ಟೇಬಲ್ ಹುದ್ದೆಗಳ ಪರೀಕ್ಷೆ : ಅಭ್ಯರ್ಥಿಗಳಿಗೆ ಎಚ್ಚರಿಕೆ ಲಿಂಕ್ ವಿಳಾಸ https://dekalungi.blogspot.com/2018/08/blog-post_19.html

Subscribe to receive free email updates:

0 Response to "ಕಾನ್ಸ್‍ಟೇಬಲ್ ಹುದ್ದೆಗಳ ಪರೀಕ್ಷೆ : ಅಭ್ಯರ್ಥಿಗಳಿಗೆ ಎಚ್ಚರಿಕೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ