ಶೀರ್ಷಿಕೆ : ಕೊಪ್ಪಳ : ಸ್ಥಿರಾಸ್ತಿಗಳ ಪರಿಷ್ಕøತ ಮಾರ್ಗಸೂಚಿ ಮಾರುಕಟ್ಟೆ ಬೆಲೆ ಕರಡು ಪ್ರಕಟ
ಲಿಂಕ್ : ಕೊಪ್ಪಳ : ಸ್ಥಿರಾಸ್ತಿಗಳ ಪರಿಷ್ಕøತ ಮಾರ್ಗಸೂಚಿ ಮಾರುಕಟ್ಟೆ ಬೆಲೆ ಕರಡು ಪ್ರಕಟ
ಕೊಪ್ಪಳ : ಸ್ಥಿರಾಸ್ತಿಗಳ ಪರಿಷ್ಕøತ ಮಾರ್ಗಸೂಚಿ ಮಾರುಕಟ್ಟೆ ಬೆಲೆ ಕರಡು ಪ್ರಕಟ
ಕೊಪ್ಪಳ ಆ. 16 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕು ಹಿರಿಯ ಉಪ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಮಾರ್ಗಸೂಚಿ ಮಾರುಕಟ್ಟೆ ಬೆಲೆಗಳನ್ನು 2018-19 ನೇ ಸಾಲಿಗೆ ಪರಿಷ್ಕರಿಸಲಾಗಿದ್ದು, ಪರಿಷ್ಕøತ ಬೆಲೆ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಕೊಪ್ಪಳ ತಾಲೂಕು ಹಿರಿಯ ಉಪ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಮಾರ್ಗಸೂಚಿ ಮಾರುಕಟ್ಟೆ ಬೆಲೆಗಳನ್ನು 2018-19 ನೇ ಸಾಲಿಗೆ ಪರಿಷ್ಕರಿಸಲು ಉದ್ದೇಶಿಸಿ, ಕಳೆದ ಆ. 07 ರಂದು ನಡೆದ ತಾಲೂಕು ಉಪ ಸಮಿತಿ ಸಭೆಯು ಸರ್ವಾನುಮತದಿಂದ ನಿರ್ಧರಿಸಿದ್ದು, ಪರಿಷ್ಕøತ ಮಾರ್ಗಸೂಚಿ ಮಾರುಕಟ್ಟೆ ಬೆಲೆಗಳ ಕರಡು ಪ್ರತಿಯನ್ನು ಕೊಪ್ಪಳ ಹಿರಿಯ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಸಾರ್ವಜನಿಕರು ತಮ್ಮ ಆಕ್ಷೇಪಣೆಗಳೇನಾದರೂ ಇದ್ದಲ್ಲಿ, ಲಿಖಿತ ರೂಪದಲ್ಲಿ ಈ ಪ್ರಕಟಣೆ ಹೊರಡಿಸಿದ 15 ದಿನಗಳೊಳಗಾಗಿ ಹಿರಿಯ ಉಪನೋಂದಣಾಧಿಕಾರಿಗಳು ಹಾಗೂ ಕಾರ್ಯದರ್ಶಿ, ಮಾರುಕಟ್ಟೆ ಮೌಲ್ಯ ನಿರ್ಧರಣಾ ಉಪ ಸಮಿತಿ, ಕೊಪ್ಪಳ ಇವರಿಗೆ 15 ದಿನಗಳ ಒಳಗಾಗಿ ಸಲ್ಲಿಸಬೇಕು. ಅವಧಿ ಮೀರಿ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆ ಬಾರದಿದ್ದಲ್ಲಿ, ಕರಡು ಪಟ್ಟಿಯನ್ನೇ ಅಂತಿಮ ಎಂದು ಪರಿಗಣಿಸಲಾಗುವುದು ಎಂದು ಕೊಪ್ಪಳ ಉಪನೊಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕೊಪ್ಪಳ : ಸ್ಥಿರಾಸ್ತಿಗಳ ಪರಿಷ್ಕøತ ಮಾರ್ಗಸೂಚಿ ಮಾರುಕಟ್ಟೆ ಬೆಲೆ ಕರಡು ಪ್ರಕಟ
ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ : ಸ್ಥಿರಾಸ್ತಿಗಳ ಪರಿಷ್ಕøತ ಮಾರ್ಗಸೂಚಿ ಮಾರುಕಟ್ಟೆ ಬೆಲೆ ಕರಡು ಪ್ರಕಟ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ : ಸ್ಥಿರಾಸ್ತಿಗಳ ಪರಿಷ್ಕøತ ಮಾರ್ಗಸೂಚಿ ಮಾರುಕಟ್ಟೆ ಬೆಲೆ ಕರಡು ಪ್ರಕಟ ಲಿಂಕ್ ವಿಳಾಸ https://dekalungi.blogspot.com/2018/08/blog-post_23.html
0 Response to "ಕೊಪ್ಪಳ : ಸ್ಥಿರಾಸ್ತಿಗಳ ಪರಿಷ್ಕøತ ಮಾರ್ಗಸೂಚಿ ಮಾರುಕಟ್ಟೆ ಬೆಲೆ ಕರಡು ಪ್ರಕಟ"
ಕಾಮೆಂಟ್ ಪೋಸ್ಟ್ ಮಾಡಿ