‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ.

‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ. - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ., ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ.
ಲಿಂಕ್ : ‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ.

ಓದಿ


‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ.

ದಿನಾಂಕ 02-09-2018ರ ಬಾನುವಾರ ಕು.ಸ.ಮಧುಸೂದನ ರಂಗೇನಹಳ್ಳಿ ಅವರ ‘ದುರಿತಕಾಲದ ದನಿ’ಕವನ ಸಂಕಲನವನ್ನು ಅನ್ವೇಷಣೆ ಪತ್ರಿಕೆಯ ಸಂಪಾದಕರಾದ ಶ್ರೀ ಆರ್.ಜಿ.ಹಳ್ಳಿ ನಾಗರಾಜ್ ಬಿಡುಗಡೆಗೊಳಿಸಲಿದ್ದಾರೆ.

ಕೃತಿಯ ಕುರಿತು ಖ್ಯಾತ ವಿಮರ್ಶಕರಾದ ಶ್ರೀ ಡಾ. ಪ್ರಕಾಶ್ ಹಲಗೇರಿ, ಕನ್ನಡ ಪ್ರಾದ್ಯಾಪಕರು, ಕುವೆಂಪು ವಿ.ವಿ.ಯ ಸ್ನಾತಕೋತ್ತರ ಕೇಂದ್ರ, ದಾವಣಗೆರೆ, ಅವರು ಮಾತಾಡಲಿದ್ದಾರೆ

ಮುಖ್ಯ ಅತಿಥಿಗಳಾಗಿ ಖ್ಯಾತ ಕವಿಯಿತ್ರಿ ಶ್ರೀಮತಿ ಡಾ.ಹೆಚ್.ಎಲ್.ಪುಷ್ಪಾರವರು (ಪ್ರಾಚಾರ್ಯರು, ಸರಕಾರಿ ಪದವಿ ಪೂರ್ವ ಕಾಲೇಜು,ಬೆಂಗಳೂರು) ಉಪಸ್ಥಿತರಿರುತ್ತಾರೆ.

ಕಾರ್ಯಕ್ರಮದ ಅದ್ಯಕ್ಷತೆಯನ್ನು ಡಾ. ವೃಷಭೇಂದ್ರಪ್ಪ, ನಿರ್ದೇಶಕರು, ಬಾಪೂಜಿ ಇಂಜಿಯರಿಂಗ್ ಕಾಲೇಜು, ದಾವಣಗೆರೆ ಇವರು ವಹಿಸಲಿದ್ದಾರೆ.

ಕಾರ್ಯಕ್ರಮದ ವಿವರಗಳು

ದಿನಾಂಕ:02-09-2018
ಸಮಯ-ಬೆಳಿಗ್ಗೆ 10.30
ಸ್ಥಳ-ಸೆಮಿನಾರ್ ಹಾಲ್, ಬಾಪೂಜಿ ಇಮಜಿನಿಯರಿಂಗ್ ಕಾಲೇಜು ದಾವಣಗೆರೆ

ಕಾವ್ಯಾಸಕ್ತರುಗಳಿಗೆ ಸ್ವಾಗತ ಕೋರುವವರು
ಐ.ಎಸ್. ಗೀತಾ, 
ವಿಶ್ವಶಕ್ತಿ ಪ್ರಕಾಶನ, 
ರಾಣೇಬೆನ್ನೂರು


ಹೀಗಾಗಿ ಲೇಖನಗಳು ‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ.

ಎಲ್ಲಾ ಲೇಖನಗಳು ಆಗಿದೆ ‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ. ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ. ಲಿಂಕ್ ವಿಳಾಸ https://dekalungi.blogspot.com/2018/08/blog-post_24.html

Subscribe to receive free email updates:

0 Response to "‘ದುರಿತಕಾಲದ ದನಿ’ ಕವನ ಸಂಕಲನ ಬಿಡುಗಡೆ ಸಮಾರಂಭ."

ಕಾಮೆಂಟ್‌‌ ಪೋಸ್ಟ್‌ ಮಾಡಿ