ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಓದಿ


ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಆ. 28 (ಕರ್ನಾಟಕ ವಾರ್ತೆ): ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ. ಸಂಶೋಧನೆಗೆ ಡಿ.ಎಸ್.ಟಿ. ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
    ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) ಪ್ರಸಕ್ತ ಸಾಲಿನಲ್ಲಿ "ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ. ಸಂಶೋಧನೆಗೆ ಡಿ.ಎಸ್.ಟಿ. ಶಿಷ್ಯವೇತನ" ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಕೈಗೆತ್ತಿಕೊಂಡಿದೆ.  ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ರಾಜ್ಯದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ, ಕಾಲೇಜುಗಳಲ್ಲಿ ಪಿ.ಹೆಚ್.ಡಿ. ಪದವಿಗೆ ಈಗಾಗಲೇ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  
    ಅರ್ಜಿ ಸಲ್ಲಿಸಲು ಸೆಪ್ಟೆಂಬರ್. 24 ಕೊನೆಯ ದಿನವಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.  ಹೆಚ್ಚಿನ ವಿವರಗಳಿಗಾಗಿ ವೆಬ್‍ಸೈಟ್  https://ift.tt/2oigAxK  ನ್ನು ಅಥವಾ ದೂರವಾಣೀ ಸಂಖ್ಯೆ 080-26711166 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವಿಶೇಷ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_242.html

Subscribe to receive free email updates:

0 Response to "ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ