ಶೀರ್ಷಿಕೆ : *ಬರಹಗಾರ್ತಿ & ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿಯಿಂದ ಈ ಬಾರಿ ದಸರಾ ಉದ್ಘಾಟನೆ*
ಲಿಂಕ್ : *ಬರಹಗಾರ್ತಿ & ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿಯಿಂದ ಈ ಬಾರಿ ದಸರಾ ಉದ್ಘಾಟನೆ*
*ಬರಹಗಾರ್ತಿ & ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿಯಿಂದ ಈ ಬಾರಿ ದಸರಾ ಉದ್ಘಾಟನೆ*
Tuesday, 28 Aug,
*ಬೆಂಗಳೂರು[ಆ.28]: ಈ ಬಾರಿಯ ನಾಡ ಹಬ್ಬ ದಸರಾವನ್ನು ಖ್ಯಾತ ಬರಹಗಾರ್ತಿ ಹಾಗೂ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಉದ್ಘಾಟಿಸಲಿದ್ದಾರೆ.*
*ಅಕ್ಟೋಬರ್ 19 ರಿಂದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ 409ನೇ ನಾಡ ಹಬ್ಬ ನಡೆಯಲಿದ್ದು ಲೇಖಕಿ ಸುಧಾ ಮೂರ್ತಿ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.*
*10 ದಿನಗಳ ಕಾಲ ವೈಭವಯುತವಾಗಿ ನಡೆಯುವ ನಾಡ ಹಬ್ಬಕ್ಕೆ ದೇಶ ವಿದೇಶದಿಂದ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದಾರೆ. ಸುಧಾ ಮೂರ್ತಿ ಅವರು ಡಾಲರ್ ಸೊಸೆ, ಮಹಾಶ್ವೇತಾ,ಅತಿರಿಕ್ತೆ ಸೇರಿದಂತೆ ಕನ್ನಡ ಹಾಗೂ ಇಂಗ್ಲಿಷಿನಲ್ಲಿ ಒಟ್ಟು 12 ಕೃತಿಗಳನ್ನು ರಚಿಸಿದ್ದಾರೆ.*
*ಇವರು ಪತಿ ಇನ್ಫೋಸಿಸ್ ಸಂಸ್ಥೆಯ ಸಹ ಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ದೇಶದ ಪ್ರಖ್ಯಾತ ಐಟಿ ಉದ್ಯಮಿ.*
ಹೀಗಾಗಿ ಲೇಖನಗಳು *ಬರಹಗಾರ್ತಿ & ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿಯಿಂದ ಈ ಬಾರಿ ದಸರಾ ಉದ್ಘಾಟನೆ*
ಎಲ್ಲಾ ಲೇಖನಗಳು ಆಗಿದೆ *ಬರಹಗಾರ್ತಿ & ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿಯಿಂದ ಈ ಬಾರಿ ದಸರಾ ಉದ್ಘಾಟನೆ* ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ *ಬರಹಗಾರ್ತಿ & ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿಯಿಂದ ಈ ಬಾರಿ ದಸರಾ ಉದ್ಘಾಟನೆ* ಲಿಂಕ್ ವಿಳಾಸ https://dekalungi.blogspot.com/2018/08/blog-post_26.html
0 Response to "*ಬರಹಗಾರ್ತಿ & ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿಯಿಂದ ಈ ಬಾರಿ ದಸರಾ ಉದ್ಘಾಟನೆ*"
ಕಾಮೆಂಟ್ ಪೋಸ್ಟ್ ಮಾಡಿ