ಬಿದಾಯಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಬಿದಾಯಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಬಿದಾಯಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಬಿದಾಯಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಲಿಂಕ್ : ಬಿದಾಯಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಓದಿ


ಬಿದಾಯಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ


ಕೊಪ್ಪಳ ಆ. 08 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಬಿದಾಯಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
    ಬಿದಾಯಿ ಯೋಜನೆಯಡಿ ಅರ್ಜಿ ಸಲ್ಲಿಸುವ ಅರ್ಜಿದಾರರು ನೇರವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಛೇರಿಯಲ್ಲಿ, ಮದುವೆ ದಿನಾಂಕದ 07 ಕೆಲಸದ ದಿನಗಳಿಗಿಂತ ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು.  ಅದರೊಂದಿಗೆ ಫಲಾನುಭವಿ ಭರ್ತಿ ಮಾಡಿದ ಅರ್ಜಿ, ತಹಶೀಲ್ದಾರರಿಂದ ಪಡೆದ ವಧುವಿನ ಜಾತಿ ಮತ್ತು ಆದಾಯ, ವಾಸಸ್ಥಳ ಪ್ರಮಾಣ ಪತ್ರ, ವಧು ಹಾಗೂ ವರನ ಜನ್ಮದಿನಾಂಕದ ದೃಢೀಕೃತ ದಾಖಲೆಗಳು (ಜನನ ದಾಖಲಾತಿ/ ಎಸ್.ಎಸ್.ಎಲ್.ಸಿ. ಅಂಪಟ್ಟಿ/ ವರ್ಗಾವಣೆ ಪ್ರಮಾಣ ಪತ್ರ/ ಶಾಲಾ ದೃಢೀಕರಣ/ ನೋಟರಿ/ ಅಫಿಡೇವಿಟ್), ನೋಟರಿಯೊಂದಿಗೆ ರೂ. 100/-ಗಳ ಛಾಪಾ ಕಾಗದದಲ್ಲಿ ಘೋಷಣಾ ಪ್ರಮಾಣ ಪತ್ರ, ವಧು ಹಾಗೂ ವರನ ಆಧಾರ ಕಾರ್ಡ, ಮತದಾರರ ಗುರುತಿನ ಚೀಟಿ, ರೇಶನ್ ಕಾರ್ಡ, ವಧುವಿನ ಕುಟುಂಬದ ರೇಶನ್ ಕಾರ್ಡ, ವಧುವಿನ ತಂದೆ ಮತ್ತು ತಾಯಿಯ ಆಧಾರ ಕಾರ್ಡ, ಮದುವೆಯ ಲಗ್ನ ಪತ್ರಿಕೆ, ವಧುವಿನ 02 ಭಾವಚಿತ್ರಗಳನ್ನು ನೀಡುವುದು ಕಡ್ಡಾಯ. 
    ಮದುವೆಯ ನಂತರ ಸಿಯಾನಾಮ/ ದಫತ್ತರ್ ನಾಮಾ, ವಧು-ವರರ ಜೋಡಿ ಭಾವಚಿತ್ರವನ್ನು ಸಲ್ಲಿಸಬೇಕು.  ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿಗೆ ಸಲ್ಲಿಸಿ ಸ್ವೀಕೃತಿಯನ್ನು ಪಡೆಯಬೇಕು.  ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂ.ಸಂ. 08539-225070, ತಾಲೂಕ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾ ಗಂಗಾವತಿ ದೂ.ಸಂ. 08533-230027, ಯಲಬುರ್ಗಾ ದೂ.ಸಂ. 08534-220023, ಹಾಗೂ ಕುಷ್ಟಗಿ ದೂ.ಸಂ. 8152957009, 8861610578 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಬಿದಾಯಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಬಿದಾಯಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಿದಾಯಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_46.html

Subscribe to receive free email updates:

0 Response to "ಬಿದಾಯಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ