ಶೀರ್ಷಿಕೆ : ಕನ್ನಡ ಪುಸ್ತಕ ಮುದ್ರಣ ಸೊಗಸು : ಬಹುಮಾನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಕನ್ನಡ ಪುಸ್ತಕ ಮುದ್ರಣ ಸೊಗಸು : ಬಹುಮಾನಕ್ಕಾಗಿ ಅರ್ಜಿ ಆಹ್ವಾನ
ಕನ್ನಡ ಪುಸ್ತಕ ಮುದ್ರಣ ಸೊಗಸು : ಬಹುಮಾನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಆ. 28 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2017ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ ಗುಣಮಟ್ಟವನ್ನು ಪರಿಗಣಿಸಿ, ಮುದ್ರಕರಿಗೆ "ಕನ್ನಡ ಪುಸ್ತಕ ಮುದ್ರಣ ಸೊಗಸು-2017" ಬಹುಮಾನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
"ಕನ್ನಡ ಪುಸ್ತಕ ಮುದ್ರಣ ಸೊಗಸು-2017" ಬಹುಮಾನಕ್ಕಾಗಿ ಆಸಕ್ತ ಮುದ್ರಕರು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಮುದ್ರಕರ ಹೆಸರು - ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಆ. 27 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಅರ್ಜಿ ಯೊಂದಿಗೆ ಸಲ್ಲಿಸಿದ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ ಮೊದಲನೇ ಮಹಡಿ, ಜೆ.ಸಿ ರಸ್ತೆ ಬೆಂಗಳೂರು-560002 ವೆಬ್‍ಸೈಟ್ https://ift.tt/1tU4YjE ದೂರವಾಣಿ ಸಂಖ್ಯೆ 080-22484516/ 22107704 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಕನ್ನಡ ಪುಸ್ತಕ ಮುದ್ರಣ ಸೊಗಸು : ಬಹುಮಾನಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕನ್ನಡ ಪುಸ್ತಕ ಮುದ್ರಣ ಸೊಗಸು : ಬಹುಮಾನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕನ್ನಡ ಪುಸ್ತಕ ಮುದ್ರಣ ಸೊಗಸು : ಬಹುಮಾನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_48.html
0 Response to "ಕನ್ನಡ ಪುಸ್ತಕ ಮುದ್ರಣ ಸೊಗಸು : ಬಹುಮಾನಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ