ಪ್ರವಾಸೋದ್ಯಮ ಮತ್ತು ಕೆಟರಿಂಗ್ ಟೆಕ್ನಾಲಜಿ ಕೋರ್ಸ್ ಪ್ರಾರಂಭಕ್ಕೆ ಸಂಸದ ಕರಡಿ ಸಂಗಣ್ಣ ಮನವಿ

ಪ್ರವಾಸೋದ್ಯಮ ಮತ್ತು ಕೆಟರಿಂಗ್ ಟೆಕ್ನಾಲಜಿ ಕೋರ್ಸ್ ಪ್ರಾರಂಭಕ್ಕೆ ಸಂಸದ ಕರಡಿ ಸಂಗಣ್ಣ ಮನವಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಪ್ರವಾಸೋದ್ಯಮ ಮತ್ತು ಕೆಟರಿಂಗ್ ಟೆಕ್ನಾಲಜಿ ಕೋರ್ಸ್ ಪ್ರಾರಂಭಕ್ಕೆ ಸಂಸದ ಕರಡಿ ಸಂಗಣ್ಣ ಮನವಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಪ್ರವಾಸೋದ್ಯಮ ಮತ್ತು ಕೆಟರಿಂಗ್ ಟೆಕ್ನಾಲಜಿ ಕೋರ್ಸ್ ಪ್ರಾರಂಭಕ್ಕೆ ಸಂಸದ ಕರಡಿ ಸಂಗಣ್ಣ ಮನವಿ
ಲಿಂಕ್ : ಪ್ರವಾಸೋದ್ಯಮ ಮತ್ತು ಕೆಟರಿಂಗ್ ಟೆಕ್ನಾಲಜಿ ಕೋರ್ಸ್ ಪ್ರಾರಂಭಕ್ಕೆ ಸಂಸದ ಕರಡಿ ಸಂಗಣ್ಣ ಮನವಿ

ಓದಿ


ಪ್ರವಾಸೋದ್ಯಮ ಮತ್ತು ಕೆಟರಿಂಗ್ ಟೆಕ್ನಾಲಜಿ ಕೋರ್ಸ್ ಪ್ರಾರಂಭಕ್ಕೆ ಸಂಸದ ಕರಡಿ ಸಂಗಣ್ಣ ಮನವಿ


ಕೊಪ್ಪಳ ಆ. 07 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಬಹಳಷ್ಟು ಅವಕಾಶಗಳಿದ್ದು, ಹೀಗಾಗಿ ಜಿಲ್ಲೆಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವಾಸೋದ್ಯಮ, ಕೆಟರಿಂಗ್ ಟೆಕ್ನಾಲಜಿ ಮತ್ತು ಅಪ್ಲೈಡ್ ನ್ಯೂಟ್ರಿಶನ್ ಕೋರ್ಸ್ ಪ್ರಾರಂಭಕ್ಕೆ ಕೇಂದ್ರ ಸರ್ಕಾರದ ಆರ್ಥಿಕ ಸಹಾಯ ನೀಡುವ ಯೋಜನೆಯಡಿ ಪ್ರಾರಂಭಿಸಲು ಮಂಜೂರಾತಿ ನೀಡುವಂತೆ ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಲೋಕಸಭೆಯ ಅಧಿವೇಶನ ಸಂದರ್ಭದಲ್ಲಿ ಮಂಗಳವಾರದಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
     ಕೊಪ್ಪಳ ಜಿಲ್ಲೆಯು ಹಲವು ಐತಿಹಾಸಿಕ ಹಾಗೂ ಯಾತ್ರಾ ಸ್ಥಳಗಳನ್ನು ಹೊಂದಿದ್ದು, ಆನೆಗೊಂದಿ, ಪುರ, ಇಟಗಿ, ಹುಲಿಗಿ, ಅಂಜನಾದ್ರಿ ಬೆಟ್ಟ ಅಲ್ಲದೆ ನೆರೆಯ ಜಿಲ್ಲೆಗಳಲ್ಲಿ ಹಂಪಿ, ಬದಾಮಿ, ಐಹೊಳೆ, ಪಟ್ಟದಕಲ್ಲು ಮುಂತಾದ ಪ್ರೇಕ್ಷಣೀಯ ಸ್ಥಳಗಳಿವೆ.  ಜಿಲ್ಲೆಯು ಹಿಂದುಳಿದ ಜಿಲ್ಲೆಗಳ ಪೈಕಿ ಒಂದಾಗಿದೆ.  ಅಲ್ಲದೆ ಜಿಲ್ಲೆಯಲ್ಲಿ ಹಲವು ಪ್ರಮುಖ ಕೈಗಾರಿಕೆಗಳಿದ್ದು, ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆಗಳಲ್ಲಿ ಕೊಪ್ಪಳವೂ ಒಂದು.  371(ಜೆ) ಕಲಂ ನಡಿ ಜಿಲ್ಲೆಗೆ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದ್ದು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ.  ಪ್ರವಾಸೋದ್ಯಮ ಮತ್ತು ಕೆಟರಿಂಗ್ ಟೆಕ್ನಾಲಜಿ ಕೋರ್ಸ್ ಆರಂಭಿಸಲು ಕೇಂದ್ರ ಸರ್ಕಾರದ ಆರ್ಥಿಕ ಸಹಾಯ ಯೋಜನೆಯಡಿ, ಕೊಪ್ಪಳ ಜಿಲ್ಲೆಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವಾಸೋದ್ಯಮ, ಕೆಟರಿಂಗ್ ಟೆಕ್ನಾಲಜಿ ಮತ್ತು ಅಪ್ಲೈಡ್ ನ್ಯೂಟ್ರಿಶನ್ ಕೋರ್ಸ್ ಪ್ರಾರಂಭಕ್ಕೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಬೇಕು.  ಈ ಮೂಲಕ ಹಿಂದುಳಿದ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಒತ್ತು ನೀಡಬೇಕು ಎಂದು ಸಂಸದ ಕರಡಿ ಸಂಗಣ್ಣ ಅವರು ಲೋಕಸಭೆಯಲ್ಲಿ ಜರುಗುತ್ತಿರುವ ಮಳೆಗಾಲದ ಅಧಿವೇಶನದಲ್ಲಿ ಭಾಷಣ ಮಾಡಿ, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.



ಹೀಗಾಗಿ ಲೇಖನಗಳು ಪ್ರವಾಸೋದ್ಯಮ ಮತ್ತು ಕೆಟರಿಂಗ್ ಟೆಕ್ನಾಲಜಿ ಕೋರ್ಸ್ ಪ್ರಾರಂಭಕ್ಕೆ ಸಂಸದ ಕರಡಿ ಸಂಗಣ್ಣ ಮನವಿ

ಎಲ್ಲಾ ಲೇಖನಗಳು ಆಗಿದೆ ಪ್ರವಾಸೋದ್ಯಮ ಮತ್ತು ಕೆಟರಿಂಗ್ ಟೆಕ್ನಾಲಜಿ ಕೋರ್ಸ್ ಪ್ರಾರಂಭಕ್ಕೆ ಸಂಸದ ಕರಡಿ ಸಂಗಣ್ಣ ಮನವಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ್ರವಾಸೋದ್ಯಮ ಮತ್ತು ಕೆಟರಿಂಗ್ ಟೆಕ್ನಾಲಜಿ ಕೋರ್ಸ್ ಪ್ರಾರಂಭಕ್ಕೆ ಸಂಸದ ಕರಡಿ ಸಂಗಣ್ಣ ಮನವಿ ಲಿಂಕ್ ವಿಳಾಸ https://dekalungi.blogspot.com/2018/08/blog-post_65.html

Subscribe to receive free email updates:

0 Response to "ಪ್ರವಾಸೋದ್ಯಮ ಮತ್ತು ಕೆಟರಿಂಗ್ ಟೆಕ್ನಾಲಜಿ ಕೋರ್ಸ್ ಪ್ರಾರಂಭಕ್ಕೆ ಸಂಸದ ಕರಡಿ ಸಂಗಣ್ಣ ಮನವಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ