ಶೀರ್ಷಿಕೆ : ಐ.ಟಿ.ಐ. ವಿವಿಧ ವೃತ್ತಿಗಳಿಗೆ ಖಾಲಿ ಇರುವ ಸ್ಥಾನಗಳಿಗೆ : ಅರ್ಜಿ ಆಹ್ವಾನ
ಲಿಂಕ್ : ಐ.ಟಿ.ಐ. ವಿವಿಧ ವೃತ್ತಿಗಳಿಗೆ ಖಾಲಿ ಇರುವ ಸ್ಥಾನಗಳಿಗೆ : ಅರ್ಜಿ ಆಹ್ವಾನ
ಐ.ಟಿ.ಐ. ವಿವಿಧ ವೃತ್ತಿಗಳಿಗೆ ಖಾಲಿ ಇರುವ ಸ್ಥಾನಗಳಿಗೆ : ಅರ್ಜಿ ಆಹ್ವಾನ
ಕೊಪ್ಪಳ ಆ. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಕನೂರು ಸರಕಾರಿ ಕೈಗಾರಿಕಾ ತರವೇತಿ ಸಂಸ್ಥೆಯಲ್ಲಿ ಐ.ಟಿ.ಐ. ವಿವಿಧ ವೃತ್ತಿಗಳಿಗೆ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಬೆಂಗಳೂರು ಇವರ ಸುತ್ತೋಲೆ ಅನ್ವಯ ಸರಕಾರಿ/ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಐ.ಟಿ.ಐ. ವೃತ್ತಿಗಳಿಗೆ ಖಾಲಿ ಇರುವ ಸ್ಥಾನಗಳಿಗೆ ಸಂಪೂರ್ಣವಾಗಿ ಮೆರಿಟ್ ಆಧಾರದ ಮೇಲೆ ಪ್ರವೇಶ ಪಡೆಯಲು ಆ. 13 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಸರಕಾರಿ/ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಂದ ನಿಗದಿತ ಅರ್ಜಿಯನ್ನು ಪಡೆದು ಆ. 13 ರೊಳಗೆ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ / ಅನುದಾನಿತ ಕೈಗಾರಿಕಾ ಸಂಸ್ಥೆಗಳಿಗೆ ಭೇಟಿ ನೀಡಬಹುದಾಗಿದೆ ಎಂದು ಕುಕನೂರು ಸರಕಾರಿ ಕೈಗಾರಿಕಾ ತರವೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಐ.ಟಿ.ಐ. ವಿವಿಧ ವೃತ್ತಿಗಳಿಗೆ ಖಾಲಿ ಇರುವ ಸ್ಥಾನಗಳಿಗೆ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಐ.ಟಿ.ಐ. ವಿವಿಧ ವೃತ್ತಿಗಳಿಗೆ ಖಾಲಿ ಇರುವ ಸ್ಥಾನಗಳಿಗೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಐ.ಟಿ.ಐ. ವಿವಿಧ ವೃತ್ತಿಗಳಿಗೆ ಖಾಲಿ ಇರುವ ಸ್ಥಾನಗಳಿಗೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_78.html
0 Response to "ಐ.ಟಿ.ಐ. ವಿವಿಧ ವೃತ್ತಿಗಳಿಗೆ ಖಾಲಿ ಇರುವ ಸ್ಥಾನಗಳಿಗೆ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ