ಸ್ವಾತಂತ್ರ್ಯೋತ್ಸವ ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ : ಭಾಗವಹಿಸಲು ಸೂಚನೆ

ಸ್ವಾತಂತ್ರ್ಯೋತ್ಸವ ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ : ಭಾಗವಹಿಸಲು ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸ್ವಾತಂತ್ರ್ಯೋತ್ಸವ ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ : ಭಾಗವಹಿಸಲು ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸ್ವಾತಂತ್ರ್ಯೋತ್ಸವ ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ : ಭಾಗವಹಿಸಲು ಸೂಚನೆ
ಲಿಂಕ್ : ಸ್ವಾತಂತ್ರ್ಯೋತ್ಸವ ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ : ಭಾಗವಹಿಸಲು ಸೂಚನೆ

ಓದಿ


ಸ್ವಾತಂತ್ರ್ಯೋತ್ಸವ ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ : ಭಾಗವಹಿಸಲು ಸೂಚನೆ


ಕೊಪ್ಪಳ ಆ. 08 (ಕರ್ನಾಟಕ ವಾರ್ತೆ): ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಶಾಲಾ/ ಕಾಲೇಜುಗಳಿಂದ ನೀಡುವ ಸಾಂಸ್ಕøತಿಕ ಕಾರ್ಯಕ್ರಮಗಳಿಗಾಗಿ ಕೊಪ್ಪಳ ನಗರದ ಶಾಲಾ ಕಾಲೇಜುಗಳು ಆ. 13 ರಂದು ಆಯ್ಕೆ ಸಮಿತಿ ಮುಂದೆ ಹಾಜರಾಗಿ, ಪೂರ್ವ ಪ್ರದರ್ಶನ ನೀಡಬೇಕು ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸ್ವಾತಂತ್ರ್ಯ ದಿನಾಚರಣೆ ಸಾಂಸ್ಕøತಿಕ ಸಮಿತಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.        
    ಪ್ರತಿ ವರ್ಷದಂತೆ ಈ ವರ್ಷವು ಸಹ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ಬೆಳಿಗ್ಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಅದೇ ದಿನದಂದು ಸಂಜೆ 06 ಗಂಟೆಯಿಂದ ಸಾಹಿತ್ಯ ಭವನದಲ್ಲಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ನಗರದ ಶಾಲೆ ಅಥವಾ ಕಾಲೇಜುಗಳಿಂದ ನೀಡುವ ಕಾರ್ಯಕ್ರಮವನ್ನು ಆ. 13 ರಂದು ಬೆಳಿಗ್ಗೆ 10-30 ಗಂಟೆಗೆ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ಆಯ್ಕೆ ಸಮಿತಿ ಮುಂದೆ ಪ್ರದರ್ಶನ ನೀಡಬೇಕು.  ದೇಶಭಕ್ತಿ ಗೀತೆ, ಜಾನಪದ ಗೀತೆಗಳಿಗೆ ಅವಕಾಶವಿದ್ದು, ಆಯ್ಕೆ ಸಮಿತಿ ಮುಂದೆ ಎಲ್ಲಾ ಶಾಲಾ ಕಾಲೇಜುಗಳು ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.



ಹೀಗಾಗಿ ಲೇಖನಗಳು ಸ್ವಾತಂತ್ರ್ಯೋತ್ಸವ ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ : ಭಾಗವಹಿಸಲು ಸೂಚನೆ

ಎಲ್ಲಾ ಲೇಖನಗಳು ಆಗಿದೆ ಸ್ವಾತಂತ್ರ್ಯೋತ್ಸವ ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ : ಭಾಗವಹಿಸಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸ್ವಾತಂತ್ರ್ಯೋತ್ಸವ ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ : ಭಾಗವಹಿಸಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/08/blog-post_8.html

Subscribe to receive free email updates:

0 Response to "ಸ್ವಾತಂತ್ರ್ಯೋತ್ಸವ ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ : ಭಾಗವಹಿಸಲು ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ