ಕುಷ್ಟಗಿ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ಲಾಸ್ಟಿಕ ಧ್ವಜಗಳ ನಿಷೇಧ

ಕುಷ್ಟಗಿ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ಲಾಸ್ಟಿಕ ಧ್ವಜಗಳ ನಿಷೇಧ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕುಷ್ಟಗಿ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ಲಾಸ್ಟಿಕ ಧ್ವಜಗಳ ನಿಷೇಧ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕುಷ್ಟಗಿ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ಲಾಸ್ಟಿಕ ಧ್ವಜಗಳ ನಿಷೇಧ
ಲಿಂಕ್ : ಕುಷ್ಟಗಿ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ಲಾಸ್ಟಿಕ ಧ್ವಜಗಳ ನಿಷೇಧ

ಓದಿ


ಕುಷ್ಟಗಿ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ಲಾಸ್ಟಿಕ ಧ್ವಜಗಳ ನಿಷೇಧ


ಕೊಪ್ಪಳ ಆ. 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಕುಷ್ಟಗಿ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
    ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯವರ ಅಧಿಸೂಚನೆ ಆದೇಶದನ್ವಯ ಪ್ಲಾಸ್ಟಿಕ್‍ನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಆ. 15ರ ಸ್ವಾತಂತ್ರ್ಯೋತ್ಸವದ ದಿನದಂದು ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮಾಡುವುದನ್ನು ಅಥವಾ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.  ತಪ್ಪಿದಲ್ಲಿ ಕರ್ನಾಟಕ ಪುರಸಭೆ ಅಧಿನಿಯಮ 1964 ರನ್ವಯ ಸಂಬಂಧಿಸಿದ ಸ್ಟೇಶನರಿ ಉದ್ದಿಮೇದಾರರ ಹಾಗೂ ಸಾರ್ವಜನಿಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಕುಷ್ಟಗಿ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ಲಾಸ್ಟಿಕ ಧ್ವಜಗಳ ನಿಷೇಧ

ಎಲ್ಲಾ ಲೇಖನಗಳು ಆಗಿದೆ ಕುಷ್ಟಗಿ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ಲಾಸ್ಟಿಕ ಧ್ವಜಗಳ ನಿಷೇಧ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕುಷ್ಟಗಿ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ಲಾಸ್ಟಿಕ ಧ್ವಜಗಳ ನಿಷೇಧ ಲಿಂಕ್ ವಿಳಾಸ https://dekalungi.blogspot.com/2018/08/blog-post_90.html

Subscribe to receive free email updates:

0 Response to "ಕುಷ್ಟಗಿ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ಲಾಸ್ಟಿಕ ಧ್ವಜಗಳ ನಿಷೇಧ"

ಕಾಮೆಂಟ್‌‌ ಪೋಸ್ಟ್‌ ಮಾಡಿ