ಶೀರ್ಷಿಕೆ : ಐಟಿಐ ಪಾಸಾದವರಿಗೆ ಡಿಪ್ಲೋಮಾ ಕೋರ್ಸ್ : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಐಟಿಐ ಪಾಸಾದವರಿಗೆ ಡಿಪ್ಲೋಮಾ ಕೋರ್ಸ್ : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಐಟಿಐ ಪಾಸಾದವರಿಗೆ ಡಿಪ್ಲೋಮಾ ಕೋರ್ಸ್ : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಆ. 03 (ಕರ್ನಾಟಕ ವಾರ್ತೆ): ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಕೊಪ್ಪಳ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮೂರನೇ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶ ಪಡೆಯಲು ಐಟಿಐ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆಫ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಎರಡು ವರ್ಷಗಳ ಐಟಿಐ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ತೃತೀಯ ಸೆಮಿಸ್ಟರ್ ಡಿಪೆÇ್ಲೀಮಾ ಪ್ರವೇಶಕ್ಕಾಗಿ ಅವಕಾಶ ಕಲ್ಪಿಸಿದೆ. ಅರ್ಜಿ ಸಲ್ಲಿಸಲು ಆ. 10 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಇಲಾಖೆ ವೆಬ್‍ಸೈಟ್ www.dte.kar.nic.in ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಲ್ಲಾ ಮೂಲ ದಾಖಲಾತಿಗಳು ಮತ್ತು ಅವುಗಳ ದೃಢೀಕರಿಸಿದ ನಕಲು ಪ್ರತಿಗಳೊಂದಿಗೆ ಹಾಜರಾಗಿ ಅರ್ಜಿ ನೋಂದಣಿ ಶುಲ್ಕವನ್ನು (ಜಿ.ಎಂ./ 2ಎ/ 2ಬಿ/ 3ಎ.3ಬಿ ರೂ. 100/- & ಎಸ್‍ಸಿ/ ಎಸ್‍ಟಿ/ ಸಿಎಟಿ-1 ರೂ. 50/-) ನಗದು ರೂಪದಲ್ಲಿ ಸರ್ಕಾರಿ ಪಾಲಿಟೆಕ್ನಿಕ್, ಕೊಪ್ಪಳ ಸಂಸ್ಥೆಯಲ್ಲಿ ಪಾವತಿಸಿ, ಆಫ್-ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಪ್ರಿನ್ಸಿಪಾಲರ ಕಛೇರಿ, ಕೊಪ್ಪಳ ಸರ್ಕಾರಿ ಪಾಲಿಟೆಕ್ನಿಕ್ ದೂರವಾಣಿ ಸಂಖ್ಯೆ 9448715325 ಮತ್ತು 9481466097 ಕ್ಕೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಐಟಿಐ ಪಾಸಾದವರಿಗೆ ಡಿಪ್ಲೋಮಾ ಕೋರ್ಸ್ : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಐಟಿಐ ಪಾಸಾದವರಿಗೆ ಡಿಪ್ಲೋಮಾ ಕೋರ್ಸ್ : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಐಟಿಐ ಪಾಸಾದವರಿಗೆ ಡಿಪ್ಲೋಮಾ ಕೋರ್ಸ್ : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_93.html
0 Response to "ಐಟಿಐ ಪಾಸಾದವರಿಗೆ ಡಿಪ್ಲೋಮಾ ಕೋರ್ಸ್ : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ