ಶೀರ್ಷಿಕೆ : ಐಟಿಐ ಖಾಲಿ ಇರುವ ಸ್ಥಾನಗಳಿಗೆ ಮೆರಿಟ್ ಮೂಲಕ ಪ್ರವೇಶ : ಅರ್ಜಿ ಆಹ್ವಾನ
ಲಿಂಕ್ : ಐಟಿಐ ಖಾಲಿ ಇರುವ ಸ್ಥಾನಗಳಿಗೆ ಮೆರಿಟ್ ಮೂಲಕ ಪ್ರವೇಶ : ಅರ್ಜಿ ಆಹ್ವಾನ
ಐಟಿಐ ಖಾಲಿ ಇರುವ ಸ್ಥಾನಗಳಿಗೆ ಮೆರಿಟ್ ಮೂಲಕ ಪ್ರವೇಶ : ಅರ್ಜಿ ಆಹ್ವಾನ
ಕೊಪ್ಪಳ ಆ. 09 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದ ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಮೆರಿಟ್ ಆಧಾರದ ಮೇಲೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹನುಮಸಾಗರ ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಲಭ್ಯವಿದ್ದ ವಿವಿಧ ವೃತ್ತಿ ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನು ಆನ್‍ಲೈನ್ ಮುಖಾಂತರ ಈಗಾಗಲೇ 1ನೇ ಮತ್ತು 2ನೇ ಹಾಗೂ 3ನೇ ಸುತ್ತುಗಳಲ್ಲಿ ಪ್ರವೇಶವನ್ನು ಮಾಡಿಕೊಳ್ಳಲಾಗಿದ್ದು, ಬಾಕಿ ಉಳಿದಿರುವ ಐಟಿಐ ವಿವಿಧ ವೃತ್ತಿಗಳ ಸ್ಥಾನಗಳಿಗೆ "ಕಸ್ವಲ್ ರೌಂಡ್" ನಲ್ಲಿ ಅರ್ಹ ಅಭ್ಯರ್ಥಿಗಳಿಂದ ಆ. 13 ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ಎಲೆಕ್ಟ್ರಿಷೀಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕಲ್ ಹಾಗೂ ಫಿಟ್ಟರ ವೃತ್ತಿಗಳಲ್ಲಿ ತಲಾ ಒಂದು ಸ್ಥಾನಗಳು ಖಾಲಿ ಇವೆ. ಅಭ್ಯರ್ಥಿಗಳಿಂದ ಪಡೆದ ಎಸ್.ಎಸ್.ಎಲ್.ಸಿ ಅಂಕಗಳ ಮೆರಿಟ್ ಆಧಾರದ ಮೇಲೆ ಪ್ರವೇಶವನ್ನು ನಡೆಸಲಾಗುತ್ತಿದ್ದು, ಆ. 14 ರಂದು ಬೆಳಿಗ್ಗೆ 10-30 ಕ್ಕೆ ಸಮಾಲೋಚನೆಗೆ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಗೂ ಒಂದು ಸೆಟ್ ಝರಾಕ್ಸ ಪ್ರತಿಯೊಂದಿಗೆ ಹಾಜರಾಬೇಕು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಐಟಿಐ ಖಾಲಿ ಇರುವ ಸ್ಥಾನಗಳಿಗೆ ಮೆರಿಟ್ ಮೂಲಕ ಪ್ರವೇಶ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಐಟಿಐ ಖಾಲಿ ಇರುವ ಸ್ಥಾನಗಳಿಗೆ ಮೆರಿಟ್ ಮೂಲಕ ಪ್ರವೇಶ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಐಟಿಐ ಖಾಲಿ ಇರುವ ಸ್ಥಾನಗಳಿಗೆ ಮೆರಿಟ್ ಮೂಲಕ ಪ್ರವೇಶ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_95.html
0 Response to "ಐಟಿಐ ಖಾಲಿ ಇರುವ ಸ್ಥಾನಗಳಿಗೆ ಮೆರಿಟ್ ಮೂಲಕ ಪ್ರವೇಶ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ