ಶೀರ್ಷಿಕೆ : ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಲಿಂಕ್ : ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಕೊಪ್ಪಳ ಆ. 14 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಆ. 15 ರಂದು ಒಂದು ದಿನದ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಆ. 15 ರಂದು ಬೆಳಿಗ್ಗೆ 8-30 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಮಾರಂಭದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 5-30 ಕ್ಕೆ ತುಂಗಭದ್ರಾ ಜಲಾಶಯಕ್ಕೆ ಬಾಗೀನ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2018/08/blog-post_96.html
0 Response to "ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ