ಶೀರ್ಷಿಕೆ : DATE: 16-8-2018
ಲಿಂಕ್ : DATE: 16-8-2018
DATE: 16-8-2018
ಜಿ.ಪಂ. ಸಾಮಾನ್ಯ ಸಭೆ ಮುಂದೂಡಿಕೆ
***********************************
ಕಲಬುರಗಿ,ಆ.16.(ಕ.ವಾ)-ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಪ್ರಯುಕ್ತ ಭಾರತದಾದ್ಯಂತ ಏಳು ದಿನಗಳ ಶೋಕಾಚರಣೆ ಇರುವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 17ರಂದು ನಿಗದಿಪಡಿಸಲಾದ ಕಲಬುರಗಿ ಜಿಲ್ಲಾ ಪಂಚಾಯಿತಿ 13ನೇ ಸಾಮಾನ್ಯ ಸಭೆಯು ಮುಂದೂಡಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ತಿಳಿಸಿದ್ದಾರೆ.

ಬುದ್ದಿಮಾಂದ್ಯ ಮಕ್ಕಳ ವಿಶೇಷ ಶಾಲೆ ಪ್ರಾರಂಭಿಸಲು ಅರ್ಜಿ ಆಹ್ವಾನ
***********************************************************
ಕಲಬುರಗಿ,ಆ.16.(ಕ.ವಾ)-ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಡಿ.ಎಮ್.ಎಫ್. ಯೋಜನೆಯಡಿ ಚಿತ್ತಾಪುರ, ಚಿಂಚೋಳಿ, ಸೇಡಂ ತಾಲೂಕುಗಳಲ್ಲಿ ತಲಾ ಒಂದು ಹಾಗೂ ಕಲಬುರಗಿ ತಾಲೂಕಿನಲ್ಲಿ ಎರಡು ಸೇರಿದಂತೆ ಒಟ್ಟು 05 ಬುದ್ದಿಮಾಂದ್ಯ ಮಕ್ಕಳ ವಿಶೇಷ ಶಾಲೆ ಪ್ರಾರಂಭಿಸಲು ಅರ್ಹ ಜಿಲ್ಲೆಯ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಆಸಕ್ತಿಯುಳ್ಳ ಸ್ವಯಂ ಸೇವಾ ಸಂಸ್ಥೆಗಳು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿಯಲ್ಲಿ ಆಗಸ್ಟ್ 23 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-235222ನ್ನು ಸಂಪರ್ಕಿಸಲು ಕೋರಲಾಗಿದೆ.

ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
**************************************************
ಕಲಬುರಗಿ,ಆ.16.(ಕ.ವಾ)-ಮುಂಬಯಿಯ ಐಸಿಐಸಿಐ ಫೌಂಡೇಷನ್‍ದಿಂದ 2018-19ನೇ ಸಾಲಿಗೆ ಹಿಂದುಳಿದ ವರ್ಗದ ಯುವಕ/ಯುವತಿಯರಿಗೆ ಜೀವನೋಪಾಯ ಹಾಗೂ ಗುಣಮಟ್ಟ ಹೆಚ್ಚಿಸಿಕೊಳ್ಳಲು 12 ವಾರಗಳ ವೃತ್ತಿಪರ ಕೌಶಲ್ಯಾಭಿವೃದ್ಧಿ (ಎob ಔಡಿieಟಿಣeಜ ಗಿoಛಿಚಿಣioಟಿಚಿಟ Sಞiಟಟ ಆeveಟoಠಿmeಟಿಣ) ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಹಿಂದುಳಿದ ನಿರುದ್ಯೋಗ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹಿಂದುಳಿದ ಜನಾಂಗಕ್ಕೆ ಸೇರಿದ ಅರ್ಹ ಯುವಕ, ಯುವತಿಯರು 10ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಕೋಣೆ ಸಂಖ್ಯೆ 22, ಮೂರನೇ ಮಹಡಿ, ವಿಕಾಸ ಭವನ, ಮಿನಿ ವಿಧಾನ ಸೌಧ ಕಲಬುರಗಿ ಕಚೇರಿಯಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಇದೇ ಆಗಸ್ಟ್ 25ರೊಳಗಾಗಿ ಸದರಿ ಕಚೇರಿಯಲ್ಲಿ ಸಲ್ಲಿಸಬೇಕು.
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ನಿಗಮದ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

ಎ.ಸಿ.ಬಿ. ಅಧಿಕಾರಿಗಳಿಂದ ಕುಂದುಕೊರತೆಗಳ ಅಹವಾಲು ಸ್ವೀಕಾರ
***********************************************************
ಕಲಬುರಗಿ,ಆ.16.(ಕ.ವಾ)-ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಅಧಿಕಾರಿಗಳು ಕಲಬುರಗಿ ಜಿಲ್ಲೆಯ ಅಫಜಲಪುರ ಹಾಗೂ ಸೇಡಂ ತಾಲೂಕುಗಳಿಗೆ ಈ ಕೆಳಕಂಡ ದಿನಾಂಕಗಳಂದು ಭೇಟಿ ನೀಡಿ ಅಂದು ಬೆಳಗಿನ 10 ರಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಲಿದ್ದಾರೆ ಎಂದು ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಅರಕ್ಷಕ ಉಪಾಧೀಕ್ಷಕ ಜೇಮ್ಸ್ ಮಿನೇಜಸ್ ತಿಳಿಸಿದ್ದಾರೆ.

ಕಲಬುರಗಿ ಎ.ಸಿ.ಬಿ. ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಮಹಾಂತೇಶ ಪಾಟೀಲ ಅವರು ಆಗಸ್ಟ್ 17ರಂದು ಅಫಜಲಪುರ ತಾಲೂಕಿಗೆ ಸಂಬಂಧಿಸಿದಂತೆ ಅಫಜಲಪುರ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಅವರ ಮೊಬೈಲ್ ಸಂಖ್ಯೆ 9480806309 ಇರುತ್ತದೆ.
ಕಲಬುರಗಿ ಎ.ಸಿ.ಬಿ. ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಕೃಷ್ಣಪ್ಪ ಕಲ್ಲದೇವರ ಅವರು ಇದೇ ಆಗಸ್ಟ್ 18 ರಂದು ಸೇಡಂ ತಾಲೂಕಿಗೆ ಸಂಬಂಧಿಸಿದಂತೆ ಸೇಡಂ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಅವರ ಮೊಬೈಲ್ ಸಂ. 9480806310 ಇರುತ್ತದೆ.

ಆಗಸ್ಟ್ 18ರಂದು ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ
***************************************************
ಕಲಬುರಗಿ,ಆ.16.(ಕ.ವಾ)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಚೇರಿ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಚಿತ್ತಾಪುರ, ಶಹಾಬಾದ ಮತ್ತು ಕಾಳಗಿ ಉಪವಿಭಾಗ ಕಚೇರಿಯ ಆವರಣದಲ್ಲಿ ಇದೇ ಆಗಸ್ಟ್ 18ರಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಗ್ರಾಹಕರ ಕುಂದುಕೊರತೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಇಂಜಿನಿಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೇವರ್ಗಿ, ಯಡ್ರಾಮಿ, ಚಿತ್ತಾಪುರ, ಶಹಾಬಾದ ಹಾಗೂ ಕಾಳಗಿ ಉಪವಿಭಾಗದ ಶಾಖೆಗಳಲ್ಲಿ ಬರುವ ವಿದ್ಯುತ್ ಗ್ರಾಹಕರು/ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿನ ವಿದ್ಯುತ್ ಸಂಬಂಧಿಸಿದ ಸಮಸ್ಯೆ ಹಾಗೂ ನಿವಾರಣೆಗಾಗಿ ಈ ಗ್ರಾಹಕರ ಕುಂದುಕೊರತೆ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪರಿಹರಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ಜನಸ್ಪಂದನ ಸಭೆಯ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ವಿಜ್ಞಾನ ಗೋಷ್ಠಿ
********************************************************
ಕಲಬುರಗಿ,ಆ.16.(ಕ.ವಾ)-ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಕಮಲಾಪುರ ಹಾಗೂ ಜಿಲ್ಲಾ ವಿಜ್ಞಾನ ಕೇಂದ್ರ, ರಾಷ್ಟ್ರೀಯ ವಿಜ್ಞಾನ ವಸ್ತು ಸಂಗ್ರಹಾಲಯಗಳ ಪರಿಷತ್ತು ಭಾರತ ಸರ್ಕಾರ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ “ನಾಲ್ಕನೇ ಕೈಗಾರಿಕಾ ಕ್ರಾಂತಿಗೆ ನಾವು ತಯಾರಿದ್ದೇವೆಯೇ” (IಓಆUSಖಿಖIಂಐ ಖಇಗಿಔಐUಖಿIಔಓ 4.0-ಂಖಇ Wಇ PಖಇPಂಖಇಆ ?) ಎಂಬ ವಿಷಯದಡಿ ಕಲಬುರಗಿ ಉತ್ತರ ಹಾಗೂ ದಕ್ಷಿಣ ವಲಯಗಳ ಮಟ್ಟದ ವಿಜ್ಞಾನ ಗೋಷ್ಠಿಯನ್ನು ಕೆಳಕಂಡ ದಿನಾಂಕಗಳÀಂದು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದ ಜಿಲ್ಲಾ ವಿಜ್ಞಾನ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಉತ್ತರ ವಲಯ ಮಟ್ಟದ ವಿಜ್ಞಾನ ಗೋಷ್ಠಿಯನ್ನು ಇದೇ ಆಗಸ್ಟ್ 28 ರಂದು ಬೆಳಿಗ್ಗೆ 10.30 ಗಂಟೆಗೆ ಹಾಗೂ ಕಲಬುರಗಿ ದಕ್ಷಿಣ ವಲಯದ ಮಟ್ಟದ ವಿಜ್ಞಾನ ಗೋಷ್ಠಿಯನ್ನು ಇದೇ ಆಗಸ್ಟ್ 29ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ 8 ರಿಂದ 10 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಓರ್ವ ವಿದ್ಯಾರ್ಥಿಯು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಪಟ್ಟಿಯನ್ನು ಆಗಸ್ಟ್ 26 ರೊಳಗಾಗಿ ಸಲ್ಲಿಸಬೇಕು. ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಇಬ್ಬರು ವಿದ್ಯಾರ್ಥಿಗಳನ್ನು ಆಗಸ್ಟ್ 31 ರಂದು ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ನಡೆಯುವ ಜಿಲ್ಲಾ ಮಟ್ಟದ ವಿಜ್ಞಾನ ಗೋಷ್ಠಿಗೆ ಆಯ್ಕೆ ಮಾಡಲಾಗುತ್ತದೆ.
ಕಲಬುರಗಿ ಉತ್ತರ ವಲಯದ ಮಟ್ಟದ ವಿಜ್ಞಾನ ಗೋಷ್ಠಿ ಕುರಿತು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಉತ್ತರ ವಲಯದ ನೋಡಲ್ ಅಧಿಕಾರಿ ಭರತರಾಜ ಸಾವಳಗಿ ಇವರನ್ನು ಮೊಬೈಲ್ ಸಂಖ್ಯೆ 9448650557ನ್ನು ಹಾಗೂ ಕಲಬುರಗಿ ದಕ್ಷಿಣ ವಲಯ ಮಟ್ಟದ ವಿಜ್ಞಾನ ಗೋಷ್ಠಿ ಕುರಿತು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ದಕ್ಷಿಣ ವಲಯದ ನೋಡಲ್ ಅಧಿಕಾರಿ ಶಿವಾನಂದ ರೆಡ್ಡಿ ಇವರ ಮೊಬೈಲ್ ಸಂಖ್ಯೆ 6361439699ನ್ನು ಹಾಗೂ ಜಿಲ್ಲಾ ವಿಜ್ಞಾನ ಅಧಿಕಾರಿ ಸಿ.ಎನ್. ಲಕ್ಷ್ಮೀನಾರಾಯಣ ಅವರ ಮೊಬೈಲ್ ಸಂಖ್ಯೆ 9481774872ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಹೀಗಾಗಿ ಲೇಖನಗಳು DATE: 16-8-2018
ಎಲ್ಲಾ ಲೇಖನಗಳು ಆಗಿದೆ DATE: 16-8-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ DATE: 16-8-2018 ಲಿಂಕ್ ವಿಳಾಸ https://dekalungi.blogspot.com/2018/08/date-16-8-2018.html
0 Response to "DATE: 16-8-2018"
ಕಾಮೆಂಟ್ ಪೋಸ್ಟ್ ಮಾಡಿ