ಶೀರ್ಷಿಕೆ : news and photo Date: 14-08-2018
ಲಿಂಕ್ : news and photo Date: 14-08-2018
news and photo Date: 14-08-2018
ಲೋಕಸಭಾ ಸದಸ್ಯರ ಪ್ರವಾಸ
****************************
ಕಲಬುರಗಿ,ಆ.14.(ಕ.ವಾ)-ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಹೈದ್ರಾಬಾದಿನಿಂದ ರಸ್ತೆ ಮೂಲಕ ಆಗಸ್ಟ್ 18ರಂದು ಸಂಜೆ 5 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಆಗಸ್ಟ್ 19ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಹೊರ ವಲಯದಲ್ಲಿರುವ ಶ್ರೀನಿವಾಸ ಸರಡಗಿ ಹತ್ತಿರ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣದ ಪ್ರಾಯೋಗಿಕ ವಿಮಾನ ಹಾರಾಟಕ್ಕೆ ಚಾಲನೆ ನೀಡುವರು. ನಂತರ ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೆಳಗಾವಿಗೆ ಪ್ರಯಾಣಿಸುವರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ನಿರ್ಧಾರ
**************************************************************************
ಕಲಬುರಗಿ.ಆ.14(ಕ.ವಾ.)-ಕಲಬುರಗಿ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಗಸ್ಟ್ 27ರಂದು ಸಂಭ್ರಮದಿಂದ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಸಭೆಯು ನಿರ್ಧರಿಸಿತು.
ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ.ಎಸ್.ಎಂ. ಪಂಡಿತ ರಂಗಮಂದಿರದವರೆಗೆ ಕಲಾ ತಂಡಗಳೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಮಧ್ಯಾಹ್ನ 1 ಗಂಟೆಗೆ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಸಮಾರಂಭವನ್ನು ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಉದ್ಘಾಟಿಸಲು ಶಿಷ್ಠಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಲು ನಿರ್ಧರಿಸಲಾಯಿತು. ದಿನಾಚರಣೆಯ ಅಂಗವಾಗಿ ಗುರುಗಳ ಜೀವನ ಚರಿತ್ರೆ ಕುರಿತು ಹಣಮಂತಿ ಬಿ. ಗುತ್ತೇದಾರ ಇವರಿಂದ ಉಪನ್ಯಾಸ ಏರ್ಪಡಿಸಲು ಸಹ ಸಭೆ ಒಪ್ಪಿಗೆ ಸೂಚಿಸಿತು.
ನಗರ-ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದಲ್ಲಿ ಮೆರವಣಿಗೆ ಹೊರತುಪಡಿಸಿ ಅಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರಳವಾಗಿ ಆಚರಣೆಯನ್ನು ಮಾಡುವಂತೆ ಎಲ್ಲಾ ತಹಶೀಲ್ದಾರರಿಗೆ ಸೂಚಿಸಲು ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ಗ್ರಾಮ ಪಂಚಾಯತಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಬ್ರಹಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಮಾಡುವ ಮೂಲಕ ದಿನಾಚರಣೆಯನ್ನು ಕಡ್ಡಾಯವಾಗಿ ಆಚರಿಸಲು ಸುತ್ತೋಲೆ ಹೊರಡಿಸಲು ಸಭೆ ತೀರ್ಮಾನಿಸಿತು. ಮೆರವಣಿಗೆಯ ರಥಕ್ಕೆ ವಿಶೇಷವಾಗಿ ಹೂವಿನಿಂದ ಆಲಂಕರಿಸಲು, ಕಾರ್ಯಕ್ರಮ ಸ್ಥಳವನ್ನು ಸ್ವಚ್ಛವಾಗಿಟ್ಟಿಕೊಳ್ಳುವುದು ಹಾಗೂ ಮೆರವಣಿಗೆ ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸುವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ವಿದ್ಯುತ್ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಭಾಗವಹಿಸಿದ ಜಿಲ್ಲಾ ಆರ್ಯ ಈಡಿಗ ಸಮಾಜದ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರು-ಪದಾಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೆ ಅಗತ್ಯ ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಹರ್ಷಾನಂದ ಗುತ್ತೇದಾರ, ರಾಜೇಶ ಗುತ್ತೇದಾರ, ಜಿಲ್ಲಾ ಆರ್ಯ ಈಡಿಗ ಸಮಾಜದ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ರಮೇಶ ಬಿ.ಗುತ್ತೇದಾರ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕಡೇಚೂರ, ತಾಲೂಕಾಧ್ಯಕ್ಷ ಮಹೇಶ ಗುತ್ತೇದಾರ, ಸಮಾಜದ ಗಣ್ಯರಾದ ಮಲ್ಲಯ್ಯ ಕೆ. ಗುತ್ತೇದಾರ, ಹಣಮಯ್ಯ ಗುತ್ತೇದಾರ ಸೇರಿದಂತೆ ಸಮಾಜದ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಸಭೆಗೆ ಆಮಿಸಿದವರನ್ನು ಸ್ವಾಗತಿಸಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಹೈಕೋರ್ಟ್ ಪೀಠದಲ್ಲಿ ಸ್ವಾತಂತ್ರ್ಯ ದಿನಾಚಾರಣೆ
******************************************
ಕಲಬುರಗಿ,ಆ.14.(ಕ.ವಾ)-ಕಲಬುರಗಿಯ ಹೈಕೋರ್ಟ್ ಪೀಠದಲ್ಲಿ 72ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಮಾರಂಭವನ್ನು ಇದೇ ಆಗಸ್ಟ್ 15ರಂದು ಬುಧವಾರ ಬೆಳಿಗ್ಗೆ 9.30 ಗಂಟೆಗೆ ಆಯೋಜಿಸಲಾಗಿದೆ. ಕಲಬುರಗಿ ಹೈಕೋರ್ಟ್ ಪೀಠದ ಹಿರಿಯ ನ್ಯಾಯಾಧೀಶರು ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ.
ಹೈಕೋರ್ಟ್ ಪೀಠದ ನ್ಯಾಯಾಧೀಶರು, ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿಗಳು, ಬಾರ್ ಅಸೋಶಿಯೇಶನ್ ಸದಸ್ಯರು, ನ್ಯಾಯವಾದಿಗಳು, ಸರ್ಕಾರಿ ನ್ಯಾಯವಾದಿಗಳು ಮತ್ತಿತರರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಲಬುರಗಿ ಹೈಕೋರ್ಟ್ ಪೀಠದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಕೆ.ಬಿ. ಅಸೂದೆ ತಿಳಿಸಿದ್ದಾರೆ.

ಎ.ಸಿ.ಬಿ.ಅಧಿಕಾರಿಗಳಿಂದ ಅಹವಾಲು ಸ್ವೀಕಾರ
*****************************************
ಕಲಬುರಗಿ,ಆ.14.(ಕ.ವಾ)-ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಡಿಎಸ್‍ಪಿ ಜೇಮ್ಸ್ ಮಿನೇಜಸ್ ಅವರು ಜೇವರ್ಗಿ ತಾಲೂಕಿಗೆ ಸಂಬಂಧಿಸಿದಂತೆ ಆಗಸ್ಟ್ 16ರಂದು ಬೆಳಗಿನ 11 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಜೇವರ್ಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಲಿದ್ದಾರೆ. ಅವರ ಮೊಬೈಲ್ ಸಂಖ್ಯೆ 9480806240 ಇರುತ್ತದೆ ಎಂದು ಕಲಬುರಗಿ ಭ್ರಷ್ಟಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ವಿವಿಧÀ ವೃತ್ತಿಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
ಕಲಬುರಗಿ,ಆ.14.(ಕ.ವಾ)-ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2018-19ನೇ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ 4, 6 ಮತ್ತು 12 ತಿಂಗಳ ಅವಧಿಗಳಿಗೆ ವಿವಿಧ ವೃತಿಗಳಲ್ಲಿ ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಕಲಬುರಗಿ ಜಿ.ಟಿ.ಟಿ.ಸಿ. ಕೇಂದ್ರದಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಇದಕ್ಕಾಗಿ ಅರ್ಹ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ ಹಾಗೂ ಬಿ.ಇ. ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜೆ.ಟಿ.ಟಿ.ಸಿ. ಪ್ರಾಂಶುಪಾಲ ಮೋಹನ ರಾಠೋಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ನಿರುದ್ಯೋಗಿ ಆಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಕಲಬುರಗಿ ಸಂಗತ್ರಾಸವಾಡಿಯ ಜಿ.ಟಿ.ಟಿ.ಸಿ ಕೇಂದ್ರದಲ್ಲಿ ಇದೇ ಆಗಸ್ಟ್ 31ರೊಳಗಾಗಿ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಂಗತ್ರಾಸವಾಡಿಯ ಜಿ.ಟಿ.ಟಿ.ಸಿ ಕೇಂದ್ರವನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-230084, ಮೊಬೈಲ್ 9449419143, 8453327166, 9141630308ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಡಿ.ದೇವರಾಜ ಅರಸುರವರ ಜನ್ಮ ದಿನಾಚರಣೆ:
****************************************
ನಿಗಮದಿಂದ ವಿವಿಧ ಸೌಲಭ್ಯ ಪಡೆದ ಫಲಾನುಭವಿಗಳು ಪಾಲ್ಗೊಳ್ಳಲು ಸೂಚನೆ
*******************************************************************
ಕಲಬುರಗಿ,ಆ.14.(ಕ.ವಾ)-ಡಿ. ದೇವರಾಜ ಅರಸುರವರ 103ನೇ ಜನ್ಮ ದಿನಾಚಾರಣೆಯನ್ನು ಇದೇ ಆಗಸ್ಟ್ 20 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆದ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಮೆಟ್ರಿಕ್ ಪೂರ್ವ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
*******************************************
ಕಲಬುರಗಿ,ಆ.14.(ಕ.ವಾ)-ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿನಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿ ಮತ್ತು ಜೈನ್ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ಶಿಷ್ಯವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
1 ರಿಂದ 10 ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಹೊಸ ಮತ್ತು ನವೀಕರಣ) ವಿದ್ಯಾರ್ಥಿಗಳು ನ್ಯಾಶನಲ್ ಸ್ಕಾಲರ್‍ಶಿಫ್ ಪೋರ್ಟಲ್ (ಓಚಿಣioಟಿಚಿಟ Sಛಿhoಟಚಿಡಿshiಠಿ Poಡಿಣeಟ)ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಯಾವುದೇ ದಾಖಲಾತಿಗಳು ಅಪಲೋಡ್ ಮಾಡುವ ಅವಶ್ಯಕತೆಯಿಲ್ಲ. ಬದಲಾಗಿ ಎಲ್ಲ ದಾಖಲೆಗಳನ್ನು ಅರ್ಜಿಯೊಂದಿಗೆ ದ್ವಿಪ್ರತಿಯಲ್ಲಿ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು.
ಶಾಲೆಗಳ ಮುಖ್ಯಸ್ಥರು ಒಂದು ಪ್ರತಿ ದೃಢೀಕರಿಸಿ ಆಯಾ ತಾಲೂಕಿನ ಬಿ.ಇ.ಓ. ಕಚೇರಿಯ ಮೆಟ್ರಿಕ್ ಪೂರ್ವ ಶಿಷ್ಯವೇತನ ನೋಡಲ್ ಅಧಿಕಾರಿ (ಉರ್ದು ಸಿ.ಆರ್.ಪಿ.ಗಳಿಗೆ) ಸಲ್ಲಿಸಬೇಕು. ಒಂದು ಪ್ರತಿಯನ್ನು ತಮ್ಮ ಶಾಲೆಯಲ್ಲಿ ಪರಿಶೀಲನೆಗಾಗಿ ಇಟ್ಟುಕೊಳ್ಳಬೇಕು. ಶಿಷ್ಯವೇತನಕ್ಕಾಗಿ (ನವೀಕರಣ ಹಾಗೂ ಹೊಸ) ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು 2018ರ ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಕಳೆದ ಶೈಕ್ಷಣಿಕ ವರ್ಷದಲ್ಲಿ ಶೇ. 50ರ ಮೇಲ್ಪಟ್ಟು ಅಂಕಗಳಿಸಿ ಉತ್ತೀರ್ಣರಾಗಿರಬೇಕು. ಪಾಲಕ, ಪೋಷಕರ ವಾರ್ಷಿಕ ವರಮಾನ 1 ಲಕ್ಷ ರೂ. ಮೀರಿರಬಾರದು. ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ಬೇರೆ ರಾಜ್ಯಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಸಲು ಅರ್ಹರಾಗುವುದಿಲ್ಲ. ಬ್ಯಾಂಕ್ ಖಾತೆಗೆ ಆಧಾರ ಸಂಖ್ಯೆಯನ್ನು ಆಯಾ ಬ್ಯಾಂಕ್‍ಗಳಲ್ಲಿ ಜೋಡಣೆ ಮಾಡಿರುವ ವಿದ್ಯಾರ್ಥಿಗಳು ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಜಿಲ್ಲಾ ಉರ್ದು ಶಿಕ್ಷಣ ಸಂಯೋಜಕ ಮಹ್ಮದ್ ಇರ್ಫಾನ್ ಇವರ ಮೊಬೈಲ್ ಸಂಖ್ಯೆ 9686734432 ಹಾಗೂ ಇಲಾಖೆಯ hಣಣಠಿ://goಞಜom.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
*******************************************
ಕಲಬುರಗಿ,ಆ.14.(ಕ.ವಾ)-ಜೇವರ್ಗಿ ತಾಲೂಕಿನ ಮುದಬಾಳ(ಕೆ) ಕ್ರಾಸ್ ಹತ್ತಿರದ ಗುರಣ್ಣಗೌಡ ಪಾಟೀಲ ಇವರ ಹೊಲದ ಹತ್ತಿರದಲ್ಲಿ 2018ರ ಜೂನ್ 10ರಂದು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯು ಮೃತಪಟ್ಟಿದ್ದು, ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಈವರೆಗೆ ಇತನ ವಾರಸುದಾರರ ಪತ್ತೆಯಾಗಿರುವುದಿಲ್ಲ.
ಸದರಿ ವ್ಯಕ್ತಿಯು ಕಪ್ಪು ಮೈಬಣ್ಣ, ದುಂಡು ಮುಖ, ಕಪ್ಪು ಕೂದಲು ಮತ್ತು ದಾಡಿ ಇರುತ್ತದೆ. ಬಿಳಿ ಬಣ್ಣದ ತುಂಬು ತೋಳಿನ ಮಾಸಿದ ಅಂಗಿ ಹಾಗೂ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಬಲಗಡೆ ಮಗ್ಗಲಿನ ಪಕ್ಕೆಲುಬಿನ ಮೇಲೆ ಕಪ್ಪು ಚುಕ್ಕೆ ಗುರುತು ಇದ್ದು, 5 ಅಡಿ 2 ಇಂಚು ಎತ್ತರ ಇದ್ದು, ಸಾಧಾರಣ ಮೈಕಟ್ಟು ಹೊಂದಿರುತ್ತಾನೆ.
ಈ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಕೂಡಲೇ ಜೇವರ್ಗಿ ಪೊಲೀಸ್ ಠಾಣೆಯನ್ನು, ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08442-236033, ಜೇವರ್ಗಿ ಪಿಎಸ್‍ಐ ಮೊಬೈಲ್ ಸಂಖ್ಯೆ 9480803560, ಜೇವರ್ಗಿ ವೃತ್ತ ಸಿಪಿಐ ಮೊಬೈಲ್ ಸಂಖ್ಯೆ 9480803533 ಹಾಗೂ ಕಲುರಗಿ ಜಿಲ್ಲಾ ಪೊಲೀಸ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 08472-263604ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಹೊಯ್ಸಳ ಮತ್ತು ಕೆಳದಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
*********************************************
ಕಲಬುರಗಿ.ಆ.14(ಕ.ವಾ.)-ಕಲಬುರಗಿ ಜಿಲ್ಲೆಯ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯಪ್ರಜ್ಞೆಯಿಂದ ಇತರರÀ ಪ್ರಾಣದ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ ಪ್ರಶಸ್ತಿ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ ಪ್ರಶಸ್ತಿ” ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಳನ್ನು ಮಕ್ಕಳ ದಿನಾಚರಣೆಯ ದಿನದಂದು ಪ್ರದಾನ ಮÁಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000 ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ಎದುರುಗಡೆಯಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅದೇ ಕಚೇರಿಯಲ್ಲಿ ಆಗಸ್ಟ್ 28ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278659ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆಜಿಲ್ಲಾ ಉಸ್ತುವಾರಿ ಸಚಿವರ ಕಟ್ಟುನಿಟ್ಟಿನ ಸೂಚನೆ
ಕಲಬುರಗಿ,ಆ.14.(ಕ.ವಾ)-ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಕುರಿತು ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಐವಾನ್ ಶಾಹಿ ಅತಿಥಿಗೃಹದಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಮಹಾನಗರಪಾಲಿಕೆ ಆಯುಕ್ತರÀನ್ನೊಳಗೊಂಡಂತೆ ಇತರೆÀ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ತುರ್ತು ಸಭೆ ನಡೆಸಿದರು.
ಕುಡಿಯುವ ನೀರಿನ ಬವಣೆ ನೀಗಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ ಅವರು ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆ ನೀಡಿ, ಜನರ ಕಷ್ಟಗಳಿಗೆ ಸ್ಪಂದಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ದೂರು ಬರದಂತೆ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಿದÀರು.
ವಸ್ತುಸ್ಥಿತಿ ವಿವರಿಸಿದ ಅಧಿಕಾರಿಗಳು, ನಗರಕ್ಕೆ ಭೀಮಾ ನದಿಯಿಂದ 55 ಎಮ್.ಎಲ್.ಡಿ, ಬೆಣ್ಣೆತೋರಾ ನದಿಯಿಂದ 20 ಎಮ್.ಎಲ್.ಡಿ, ಹಾಗೂ ಬೋಸಗಾ ಕೆರೆಯಿಂದ 5 ಎಮ್.ಎಲ್.ಡಿ ನೀರು ಸರಬರಾಜು ಮಾಡಲಾಗುತ್ತಿತ್ತು. ಆದರೆ ಮಳೆಯ ಅಭಾವದಿಂದ ಭೋಸಗಾ ಕೆರೆಯಲ್ಲಿ ನೀರು ಸಂಗ್ರಹಣೆಯಾಗದ ಕಾರಣ ಸದರಿ 5 ಎಮ್.ಎಲ್.ಡಿ ನೀರನ್ನು ಪಡೆಯಲಾಗುತ್ತಿಲ್ಲ. ಬೆಣ್ಣೆತೋರಾ ಕೊಳವೆಯ ಮಾರ್ಗವು ಸಲಾಂ ತೆಕಡಿ ಇಂದ ಫಿಲ್ಟರ್ ಬೆಡ್‍ರವರೆಗೆ ಹಳೆಯ ಪಿ.ಎಸ್.ಸಿ (ಸಿಮೆಂಟ್) ಕೊಳವೆ ಮಾರ್ಗ ಸೋರಿಕೆಯಿಂದಾಗಿ ಪೂರ್ಣ ಪ್ರಮಾಣದ ನೀರು ಪಡೆಯಲಾಗುತ್ತಿಲ್ಲವೆಂದು ಅಧಿಕಾರಿಗಳು ಹೇಳಿದರು. ಮುಂದುವರೆದ ಅವರು, ಬೆÉಣ್ಣೆತೋರಾ ದಿಂದ 20 ಎಮ್.ಎಲ್.ಡಿ ಬದಲಾಗಿ 6 ರಿಂದ 8 ಎಮ್.ಎಲ್.ಡಿ ಮಾತ್ರ ಸರಬರಾಜು ಮಾಡಲಾಗುತ್ತಿದೆ. ಯಾಕೆಂದರೆ, ಅಮೃತ ಯೋಜನೆಯಡಿಯಲ್ಲಿ ಒಳಚರಂಡಿಗಾಗಿ ವ್ಯತಿರಿಕ್ತ 12.36 ಕೋಟಿ ರೂ.ಮಂಜೂರಾಗಿರುವುದನ್ನು ಮಾರ್ಪಾಡಿಸಿ ನೀರು ಸರಬರಾಜಿಗಾಗಿ ಸಲಾಂ ತೆಕಡಿ ಇಂದ ಫಿಲ್ಟರ್ ಬೆಡ್ ವರೆಗಿನ ಕೊಳವೆ ಮಾರ್ಗವನ್ನು ಬದಲಾಯಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿರುತ್ತದೆ ಎಂದು ವಿವರಿಸಿದರು.
ಸದರಿ ಬೆಣ್ಣೆತೋರಾದಿಂದ ನೀರು ಸರಬರಾಜು ಆಗುತ್ತಿರುವ 21 ವಾರ್ಡಗಳಲ್ಲಿ ತೀವ್ರ ನೀರಿನ ತೊಂದರೆಯಾಗಿರುವ ಬಗ್ಗೆ ನಗರ ನೀರು ಸರಬರಾಜು ಅಧಿಕಾರಿಗಳು ತಿಳಿಸಿದರು. ಈ ವಾರ್ಡಗಳಲ್ಲಿನ ನೀರಿನ ತೊಂದರೆಯನ್ನು ಬಗೆಹರಿಸಲು ಸದರಿ ವಾರ್ಡಗಳಲ್ಲಿ 36 ಹೊಸ ಕೊಳವೆ ಬಾವಿಗಳನ್ನು ತೊಡಿಸಲು, 27 ಕೊಳವೆ ಬಾವಿಗಳನ್ನು ಪ್ಲಸಿಂಗ್ ಮಾಡಿಸಲು ಹಾಗೂ ಸುಮಾರು 6980 ಮೀಟರ್ ಪೈಪ್ ಲೈನ್‍ಗಳನ್ನು ಅಳವಡಿಸಲು ಮತ್ತು 30 ಕೊಳವೆ ಬಾವಿಗಳಿಗೆ ಹೊಸದಾಗಿ ಪಂಪ್‍ಸೆಟ್ ಕುಡಿಸಲು ಒಟ್ಟು ರೂ. 193.3 ಲಕ್ಷ ರೂ.ಗಳ ಅಂದಾಜು ಪಟ್ಟಿಯನ್ನು ತಯಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ನಗರದ ವಿವಿಧ ಬಡಾವಣೆಗಳಲ್ಲಿ ಈಗಾಗಲೇ ಪಾಲಿಕೆಯಿಂದ 6 ನೀರಿನ ಟ್ಯಾಂಕರುಗಳು ನೀರು ಸರಬರಾಜು ಮಾಡುತ್ತಿದ್ದು, ಇನ್ನೂ ಹೆಚ್ಚಿನ 10 ವಾಟರ್ ಟ್ಯಾಂಕರುಗಳನ್ನು ಟೆಂಡರ್ ಮೂಲಕ ತೆಗೆದುಕೊಂಡು ನಗರದಲ್ಲಿ ಅವಶ್ಯಕತೆ ಅನುಗುಣವಾಗಿ ಉಪಯೋಗಿಸಲು ಟೆಂಡರ್ ಕರೆಯಲಾಗಿರುತ್ತದೆ ಎಂದು ಆಯುಕ್ತರು ಸಚಿವರಿಗೆ ವಿವರಿಸಿದರು.
ಹೀಗಾಗಿ ಲೇಖನಗಳು news and photo Date: 14-08-2018
ಎಲ್ಲಾ ಲೇಖನಗಳು ಆಗಿದೆ news and photo Date: 14-08-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo Date: 14-08-2018 ಲಿಂಕ್ ವಿಳಾಸ https://dekalungi.blogspot.com/2018/08/news-and-photo-date-14-08-2018.html

0 Response to "news and photo Date: 14-08-2018"
ಕಾಮೆಂಟ್ ಪೋಸ್ಟ್ ಮಾಡಿ