ಶೀರ್ಷಿಕೆ : News Date: 08-08-2018
ಲಿಂಕ್ : News Date: 08-08-2018
News Date: 08-08-2018
ಸಮಾಜ ಕಲ್ಯಾಣ ಸಚಿವರ ಪ್ರವಾಸ
*******************************
ಕಲಬುರಗಿ,ಆ.08.(ಕ.ವಾ.)-ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ ಅವರು ರಾಯಚೂರ ಜಿಲ್ಲೆಯ ಮಸ್ಕಿಯಿಂದ ರಸ್ತೆ ಮೂಲಕ ಆಗಸ್ಟ್ 10ರಂದು ಸಂಜೆ 4 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಆಗಸ್ಟ್ 11 ರಂದು ಕಲಬುರಗಿ ಜಿಲ್ಲೆ ಹಾಗೂ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಆಗಸ್ಟ್ 12ರಂದು ಕಲಬುರಗಿಯಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂದು ರಾತ್ರಿ 9 ಗಂಟೆಗೆ ಕಲಬುರಗಿಯಿಂದ ಯಶವಂತಪುರ-ಸೋಲಾಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ತ್ರೈಮಾಸಿಕ ಕೆ.ಡಿ.ಪಿ. ಸಭೆ ಮುಂದೂಡಿಕೆ
**********************************
ಕಲಬುರಗಿ,ಆ.08.(ಕ.ವಾ.)-ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಇದೇ ಆಗಸ್ಟ್ 9ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಬೇಕಿದ್ದ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ಪ್ರಗತಿ ಪರಿಶೀಲನಾ ಸಭೆಯನ್ನು ಮುಂದೂಡಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 9ರಂದು ನಿರ್ಗಮನ ಪಥ ಸಂಚಲನ
*************************************
ಕಲಬುರಗಿ,ಆ.08.(ಕ.ವಾ.)-ಕಲಬುರಗಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 17ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್‍ಸ್ಟೇಬಲ್‍ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮವನ್ನು ಇದೇ ಆಗಸ್ಟ್ 9ರಂದು ಬೆಳಿಗ್ಗೆ 8.30 ಗಂಟೆಗೆ ಕಲಬುರಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಜಯಪ್ರಕಾಶ ಅವರು ತಿಳಿಸಿದ್ದಾರೆ.

ನರೇಗಾ ಕಾರ್ಮಿಕರ ನೋಂದಣಿಗೆ ವಿಶೇಷ ಅಭಿಯಾನ
***********************************************
ಕಲಬುರಗಿ,ಆ.08.(ಕ.ವಾ.)-ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಿಂದ ಗ್ರಾಮೀಣ ಪ್ರದೇಶದಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಮಗಾರಿಯಲ್ಲಿ ನಿರತರಾಗಿರುವ ಜಿಲ್ಲೆಯ ನರೇಗಾ ಕಾರ್ಮಿಕರ ನೋಂದಣಿ ಮಾಡಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೊಂದಣಿಯಾದ ಫಲಾನುಭವಿಗಳಿಗೆ ಮಂಡಳಿಯಿಂದ ಈ ಕೆಳಕಂಡ ಸೌಲಭ್ಯಗಳು ದೊರೆಯಲಿದೆ ಎಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ಟ್ರೈನಿಂಗ್-ಕಮ್-ಟೂಲ್‍ಕಿಟ್ ಸೌಲಭ್ಯ (ಶ್ರಮ ಸಾಮಥ್ರ್ಯ), ವಸತಿ ಸೌಲಭ್ಯ, ಹೆರಿಗೆ ಸೌಲಭ್ಯ (ತಾಯಿ ಲಕ್ಷ್ಮೀ ಬಾಂಡ್), ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ (ಕಲಿಕೆ ಭಾಗ್ಯ), ಪ್ರತಿಭಾವಂತ ಮಕ್ಕಳಿಗೆ, ವೈದ್ಯಕೀಯ ಸಹಾಯಧನ (ಕಾರ್ಮಿಕ ಆರೋಗ್ಯ ಭಾಗ್ಯ), ಅಪಘಾತ ಪರಿಹಾರ, ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ (ಕಾರ್ಮಿಕ ಚಿಕಿತ್ಸಾ ವಿಭಾಗ), ಮದುವೆ ಸಹಾಯಧನ, ಎಲ್.ಪಿ.ಜಿ. ಸೌಲಭ್ಯ (ಕಾರ್ಮಿಕ ಅನಿಲ ಭಾಗ್ಯ), ಬಿಎಂಟಿಸಿ ಬಸ್ ಪಾಸ್ ಸೌಲಭ್ಯ, ಕೆ.ಎಸ್.ಆರ್.ಟಿ.ಸಿ. ಬಸ್ ಪಾಸ್ ಸೌಲಭ್ಯ, ತಾಯಿ ಮಗು ಸಹಾಯ ಹಸ್ತ ಕಾರ್ಯಕ್ರಮದಡಿ ಸೌಲಭ್ಯ ಪಡೆಯಬಹುದಾಗಿದೆ.
ವಿಶೇಷ ಅಭಿಯಾನದಡಿ ಅರ್ಹ ಕಾರ್ಮಿಕರು ನೋಂದಣಿಗಾಗಿ ಮಾಡುವ ನಿಟ್ಟಿನಲ್ಲಿ ಮಂಡಳಿ ಕೈಗೊಳ್ಳಲಾದ ನೋಂದಣಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ಕಲಬುರಗಿ ವಿಭಾಗದ ಕಾರ್ಮಿಕ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.

ಆಗಸ್ಟ್ 10ರಂದು ಮಹಾನಗರಪಾಲಿಕೆ ವಿಶೇಷ ಸಾಮಾನ್ಯ ಸಭೆ
*******************************************************
ಕಲಬುರಗಿ.ಆ.08.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆಯ ಸರ್ವ ಸದಸ್ಯರ ವಿಶೇಷ ಸಾಮಾನ್ಯ ಸಭೆಯು ಇದೇ ಆಗಸ್ಟ್ 10ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಯ ಇಂದಿರಾ ಸ್ಮಾರಕ ಸಭಾಭವನ (ಟೌನ್‍ಹಾಲ್) ದಲ್ಲಿ ಜರುಗಲಿದೆ. ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಶರಣಕುಮಾರ ಮೋದಿ ಸಭೆಯ ಅಧ್ಯಕ್ಷತೆ ವಹಿಸುವರು.
ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರು, ಉಪಮಹಾಪೌರರು, ಎಲ್ಲ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು ಮತ್ತು ಸದಸ್ಯರು ಈ ಸಭೆಗೆ ಆಗಮಿಸಬೇಕೆಂದು ಕಲಬುರಗಿ ಮಹಾನಗರ ಪಾಲಿಕೆಯ ಸಭಾ ಕಾರ್ಯದರ್ಶಿಗಳು ಕೋರಿದ್ದಾರೆ.

ಸಾಮಾನ್ಯ ಸುತ್ತಿನ ಐ.ಟಿ.ಐ. ಪ್ರವೇಶ: ಅರ್ಜಿ ಆಹ್ವಾನ
**********************************************
ಕಲಬುರಗಿ,ಆ.08.(ಕ.ವಾ.)-ಅಫಜಲಪುರ ತಾಲೂಕಿನ ಚೌಡಾಪುರದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2018ನೇ ಸಾಲಿನಲ್ಲಿ ಎಸ್.ಸಿ.ವಿ.ಟಿ. ಯೋಜನೆ ಅಡಿಯಲ್ಲಿ ಖಾಲಿಯಿರುವ 6 ವೃತ್ತಿ ಘಟಕಗಳಿಗೆ ಸಾಮಾನ್ಯ ಸುತ್ತಿನ (ಅಚಿsuಚಿಟ ಖouಟಿಜ) ಪ್ರವೇಶ ಪ್ರಕ್ರಿಯೆ ಮೂಲಕ ಭರ್ತಿ ಮಾಡಲು ಅರ್ಹ ವಿದ್ಯಾರ್ಥಿಗಳು ಆಫ್‍ಲೈನ್ ಮೂಲಕ ಅರ್ಜಿಗಳನ್ನು 2018ರ ಆಗಸ್ಟ್ 16ರ ಸಂಜೆ 4 ಗಂಟೆಯೊಳಗಾಗಿ ಸಲ್ಲಿಸಬೇಕೆಂದು ಎಂದು ಅಫಲಜಲಪುರ ತಾಲೂಕಿನ ಚೌಡಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಎನ್‍ಸಿವಿಟಿ ವೃತ್ತಿ ಘಟಕಗಳ ಹೆಸರು ಮತ್ತು ಖಾಲಿಯಿರುವ ಸ್ಥಾನಗಳ ಸಂಖ್ಯೆ ಇಂತಿದೆ: ಎಲೆಕ್ಟ್ರಿಷಿಯನ್-06, ಎಲೆಕ್ಟ್ರಾನಿಕ್ ಮೆಕ್ಯಾನಿಕ್-24, ಫಿಟ್ಟರ್-20, ಟರ್ನರ್-16, ಮೆಕ್ಯಾನಿಕ್ ಮೋಟರ್ ವೆಹಿಕಲ್(ಎಂಎಂವಿ)-19 ಹಾಗೂ ಮೆಕ್ಯಾನಿಕ್ ರೆಫ್ರಿಜಿರೇಟರ್ ಆಂಡ್ ಏರ್ ಕಂಡೀಶನಿಂಗ್-26. ಹೆಚ್ಚಿನ ಮಾಹಿತಿಗಾಗಿ ಅಫಜಲಪುರ ತಾಲೂಕಿನ ಚೌಡಾಪುರ ಸರ್ಕಾರಿ ತರಬೇತಿ ಸಂಸ್ಥೆಯನ್ನು ಅಥವಾ ದೂರವಾಣಿ ಸಂಖ್ಯೆ 08470-282011, ಕಿರಿಯ ತರಬೇತಿ ಅಧಿಕಾರಿಗಳಾದ ಮಲ್ಲಪ್ಪ ಜಮಾದಾರ ಮೊಬೈಲ್ ಸಂಖ್ಯೆ 9972876330 ಹಾಗೂ ಮಹೇಶ ಮಠ ಮೊಬೈಲ್ ಸಂಖ್ಯೆ 9986331421ನ್ನು ಸಂಪರ್ಕಿಸಲು ಕೋರಲಾಗಿದೆ.

ವಿದ್ಯಾಸಿರಿ ಯೋಜನೆಯಡಿ ಅರ್ಜಿ ಆಹ್ವಾನ
*************************************
ಕಲಬುರಗಿ,ಆ.08.(ಕ.ವಾ.)-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿಗೆ ವಿದ್ಯಾಸಿರಿ ಯೋಜನೆಯಡಿ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದವರಾಗಿರಬೇಕು. ನಿಗದಿತ ಅರ್ಜಿ ನಮೂನೆಯನ್ನು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಐವಾನ್ ಶಾಹಿ, ಇಂಡಿಯನ್ ಬೈತುಲ್ ಮಾಲ್ ಕಟ್ಟಡ, ಕಲಬುರಗಿ ಅಥವಾ ಕಲಬುರಗಿ ಜಿಲ್ಲೆಯ ಆಯಾ ತಾಲೂಕುಗಳಲ್ಲಿರುವ ತಾಲೂಕು ಮಾಹಿತಿ ಕೇಂದ್ರದಲ್ಲಿ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 31ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08472-244006, 247260ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ: ಅರ್ಜಿ ಆಹ್ವಾನ
*********************************************************************
ಕಲಬುರಗಿ,ಆ.08.(ಕ.ವಾ.)-ಆಳಂದ ತಾಲೂಕಿನ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಾದ ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್.ಎಚ್.ಎಮ್), ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ನೆರಳು ಪರದೆ ಮತ್ತು ಹಸಿರು ಮನೆ, ರಾಷ್ಟ್ರೀಯ ಸೂಕ್ಷ್ಮ ಹನಿ ನೀರಾವರಿ (ಪಿ.ಎಂ.ಕೆ.ಎಸ್.ವೈ), ತೋಟಗಾರಿಕೆ ಯಾಂತ್ರೀಕರಣ, ಮದುವನ ಮತ್ತು ಜೇನು ಸಾಕಾಣಿಕೆ ಯೋಜನೆ (ಬೀ ಕೀಪಿಂಗ್), ತೋಟಗಾರಿಕೆ ಬೆಳೆಗಳ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಮತ್ತಿತರ ಯೋಜನೆಗಳು ಅನುಷ್ಟಾನಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಆಳಂದ ತಾಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಳಂದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಸರ್ಕಾರದಿಂದ ನಿಯಮಗಳನ್ನು ರೂಪಿಸಿದ್ದು, ಇದರಂತೆ ಫಲಾನುಭವಿಗಳಿಂದ ಆಯಾ ಯೋಜನೆಗಳಡಿ ಕಾರ್ಯಕ್ರಮವಾರು ಮತು ಹೋಬಳಿವಾರು ಗುರಿಯಂತೆ ರೈತರಿಂದ ಅರ್ಜಿ ಆಹ್ವಾನಿಸಿ, ಲಾಟರಿ ಮುಖಾಂತರ ಅರ್ಹ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗಡೆ ಆಯ್ಕೆ ಮಾಡಲಾಗುವುದು. ರೈತರು ತಮ್ಮ ಹೋಬಳಿ ಅಥವಾ ತಾಲೂಕು ತೋಟಗಾರಿಕೆ ಕಚೇರಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ರೈತರ ಅರ್ಜಿಯೊಂದಿಗೆ ಪಹಣಿ, ಹೊಲ್ಡಿಂಗ್, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ, ಚುನಾವಣೆ ಗುರುತಿನ ಚೀಟಿ, ಆಧಾರ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜಿರಾಕ್ಸ್ ಪ್ರತಿ, ನೀರುಬಳಕೆ/ಪತ್ರ ದಾಖಲಾತಿಗಳನ್ನು ಲಗತ್ತಿಸಿ ಆಗಸ್ಟ್ 20 ರೊಳಗಾಗಿ ಹೋಬಳಿ ಅಥವಾ ತಾಲೂಕು ತೋಟಗಾರಿಕೆ ಕಚೇರಿಯಲ್ಲಿ ಸಲ್ಲಿಸಬೇಕು. ಆಗಸ್ಟ್ 21 ರಿಂದ 23ರವರೆಗೆ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಪರಿಶೀಲನೆ ಸಮಯದಲ್ಲಿ ಅರ್ಜಿಗಳಲ್ಲಿ ಏನಾದರು ಬದಲಾವಣೆ ಇದ್ದಲ್ಲಿ ರೈತರು ಆಳಂದ ಹಿರಿಯ ಸಹಾಯಕ ತೋಟಗಾರಿಕೆ ಕಚೇರಿಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬಹುದಾಗಿದೆ.
ಆಗಸ್ಟ್ 25ರಂದು ಬೆಳಿಗ್ಗೆ 11-00 ಗಂಟೆಗೆ ಆಳಂದ ತಾಲೂಕು ಪಂಚಾಯಿತಿ ಕಾರ್ಯಾಲಯ ಸಭಾಂಗಣದಲ್ಲಿ ಆಳಂದ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಶಾಸಕರುಗಳು, ತಾಲೂಕು ಪಂಚಾಯತಿ ಅಧ್ಯಕ್ಷರುಗಳು ಮತ್ತು ತಾಲೂಕಿನ ಚುನಾಯಿತ ಪ್ರತಿನಿಧಿಗಳು ಹಾಗೂ ಅರ್ಜಿದಾರರ ಸಮ್ಮುಖದಲ್ಲಿ ಇಲಾಖಾ ಯೋಜನೆಗಳವಾರು ಲಾಟರಿ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳ ಹೆಸರು ಹಾಗೂ ಮೊಬೈಲ್ ಸಂಖ್ಯೆಗಳ ವಿವರ ಇಂತಿದೆ. ಆಳಂದ ಹೋಬಳಿ ಬಾಬು ಕೆ.ಡೊಣಿ ಮೊಬೈಲ್ ಸಂ. 9008783173, ನರೋಣಾ ಹೋಬಳಿ ಶ್ರೀಕಾಂತ ರಾಠೋಡ ಮೊಬೈಲ್ ಸಂ. 7829859777, ನಿಂಬರ್ಗಾ ಹೋಬಳಿ ಸಕ್ಲೇಷ ಪಾಟೀಲ -7760103701, ಮಾದನ ಹಿಪ್ಪರಗಾ ಹೋಬಳಿ ಚಿರಂಜೀವಿ ರೆಡ್ಡಿ-9738767101, ಖಜೂರಿ ಹೋಬಳಿ ಸೈಯದ ಮುಕ್ತದಿರ -7022702769ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಆಗಸ್ಟ್ 9ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
********************************************
ಕಲಬುರಗಿ,ಆ.08.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11 ಕೆವಿ. ಎಂ.ಎಸ್.ಕೆ. ಮಿಲ್ ಹಾಗೂ 11ಕೆ.ವಿ. ಪೊಲೀಸ್ ಕಾಲೋನಿ ಫೀಡರಗಳ ಮೇಲೆ ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 9ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಕೇಂದ್ರದ ಮೇಲೆ ಬರುವ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11ಕೆ.ವಿ. ಎಂ.ಎಸ್.ಕೆ. ಮಿಲ್ ಫೀಡರ್: ಮದೀನಾ ಕಾಲೋನಿ, ನ್ಯೂ ಮದೀನಾ ಕಾಲೋನಿ, ಮೀಸ್‍ಬಾ ನಗರ, ಇಕ್ಬಾಲ್ ಕಾಲೋನಿ, ಹುಸೇನ್ ಗಾರ್ಡನ್, ಕೃಷ್ಟ ಮಿನರಲï್ಸ ,ನ್ಯೂ ರಾಘವೇಂದ್ರ ಕಾಲೋನಿ, ಖಾನಿ ಏರಿಯಾ, ಮಹ್ಮದಿ ಚೌಕ್, ಕೆ.ಬಿ.ಎನ್. ಹುಸೇನ್ ಕೊಲ್ಡ್‍ಸ್ಟೊರೇಜ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ. ಪೋಲಿಸ್ ಕಾಲೋನಿ ಫೀಡರ್: ರಾಜಾಪುರ, ನಾಯ್ಡು ಲೇಔಟ್, ಪಿ.ಡಬ್ಲ್ಯೂ.ಡಿ.ಕ್ವಾರ್ಟರ್ಸ್, ನೃಪತುಂಗಾ ಕಾಲೋನಿ, ಪ್ರಶಾಂತನಗರ ಬಿ, ಶಾಹಾಬಾದ ಶಕ್ತಿನಗರ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ:
*******************************************
ಚುನಾವಣಾ ವೆಚ್ಚ ವೀಕ್ಷಕರ ನೇಮಕ
*******************************
ಕಲಬುರಗಿ,ಆ.08.(ಕ.ವಾ.)-ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-2018ರ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕಲಬುರಗಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಚುನಾವಣಾ ವೆಚ್ಚ ವೀಕ್ಷಕರನ್ನು ನೇಮಕ ಮಾಡಿ 2018ರ ಆಗಸ್ಟ್ 6ರಂದು ಆದೇಶ ಹೊರಡಿಸಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ಶಹಾಬಾದ ನಗರಸಭೆ ಹಾಗೂ ಸೇಡಂ, ಚಿತ್ತಾಪುರ ಹಾಗೂ ಚಿಂಚೋಳಿ ಪುರಸಭೆಗಳಿಗೆ ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ವಿಜಯಪುರ ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಮೊಹಮ್ಮದ್ ಇಕ್ಬಾಲ್ ಎಂ.ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ. ಅವರ ಮೊಬೈಲ್ ಸಂಖ್ಯೆ 9902353188 ಇರುತ್ತದೆ.
ಅದೇ ರೀತಿ ಆಳಂದ, ಜೇವರ್ಗಿ ಹಾಗೂ ಅಫಜಲಪುರ ಪುರಸಭೆಗಳಿಗೆ ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ಬಾಗಲಕೋಟೆ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನವರ್ಸತಿ ಮತ್ತು ಪುನರ್ ನಿರ್ಮಾಣದ ಜಂಟಿ ನಿಯಂತ್ರಕರು ಮತ್ತು ಮುಖ್ಯ ಲೆಕ್ಕಾಧಿಕಾರಿ ಸಿದ್ರಾಮೇಶ್ವರ ಉಕ್ಕಲಿ ಅವರನ್ನು ನೇಮಕ ಮಾಡಲಾಗಿದೆ. ಅವರ ಮೊಬೈಲ್ ಸಂಖ್ಯೆ 9448418956 ಇರುತ್ತದೆ.

ಹೀಗಾಗಿ ಲೇಖನಗಳು News Date: 08-08-2018
ಎಲ್ಲಾ ಲೇಖನಗಳು ಆಗಿದೆ News Date: 08-08-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News Date: 08-08-2018 ಲಿಂಕ್ ವಿಳಾಸ https://dekalungi.blogspot.com/2018/08/news-date-08-08-2018.html
0 Response to "News Date: 08-08-2018"
ಕಾಮೆಂಟ್ ಪೋಸ್ಟ್ ಮಾಡಿ