ಶೀರ್ಷಿಕೆ : ರಾಜೀವ್ ಗಾಂಧಿ ಮಾನವ ಸೇವಾ ಹಾಗೂ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ
ಲಿಂಕ್ : ರಾಜೀವ್ ಗಾಂಧಿ ಮಾನವ ಸೇವಾ ಹಾಗೂ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ
ರಾಜೀವ್ ಗಾಂಧಿ ಮಾನವ ಸೇವಾ ಹಾಗೂ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ
ಕೊಪ್ಪಳ ಸೆ. 02 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ನೀಡುವ "ರಾಜೀವ ಗಾಂಧಿ ಮಾನವ ಸೇವಾ" ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಮತ್ತು ಅಸಾಧರಣ ಸಾಧನೆ ಮಾಡಿದ ಮಕ್ಕಳಿಗೆ ನೀಡುವ "ರಾಷ್ಟ್ರ ಪ್ರಶಸ್ತಿ"ಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಷ್ಟ್ರ ಪ್ರಶಸ್ತಿ, ರಾಜೀವ ಗಾಂಧಿ ಮಾನವ ಸೇವಾ ಪ್ರಶಸ್ತಿ ಹಾಗೂ ಅಸಾಧರಣ ಸಾಧನೆ ಮಾಡಿದ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಭಾರತ ಸರ್ಕಾರದ ಮಾರ್ಗ ಸೂಚಿಯನ್ವಯ ಪ್ರಸ್ತಾವನೆಗಳನ್ನು ಸಲ್ಲಿಸಬಹುದು. ಅರ್ಹರು ತಮ್ಮ ಪ್ರಸ್ತಾವನೆಗಳನ್ನು ಭಾರತ ಸರ್ಕಾರದ ಅಧಿಕೃತ ವೆಬ್‍ಸೈಟ್ www.ncawcd.nic.in ನಲ್ಲಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ರಾಜೀವ್ ಗಾಂಧಿ ಮಾನವ ಸೇವಾ ಹಾಗೂ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ರಾಜೀವ್ ಗಾಂಧಿ ಮಾನವ ಸೇವಾ ಹಾಗೂ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ರಾಜೀವ್ ಗಾಂಧಿ ಮಾನವ ಸೇವಾ ಹಾಗೂ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/09/blog-post_62.html
0 Response to "ರಾಜೀವ್ ಗಾಂಧಿ ಮಾನವ ಸೇವಾ ಹಾಗೂ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ