ಶೀರ್ಷಿಕೆ : NEWS AND PHOTO DATE: 14--09--2018
ಲಿಂಕ್ : NEWS AND PHOTO DATE: 14--09--2018
NEWS AND PHOTO DATE: 14--09--2018
ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ ಆಚರಣೆ
**********************************************
ಕಲಬುರಗಿ,ಸೆ.14.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಹಾಗೂ ಮಹಾನಗರಪಾಲಿಕೆ ಇವುಗಳ ಸಹಯೋಗದಲ್ಲಿ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾದ ವಿಶ್ವಕರ್ಮ ಜಯಂತಿ ಆಚರಣೆಯ ಸಮಾರಂಭವನ್ನು ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸಮಾಜ ಕಲ್ಯಾಣ ಸಚಿವರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಸೋಮವಾರ ಇದೇ ಸೆಪ್ಟೆಂಬರ್ 17ರಂದು ಬೆಳಿಗ್ಗೆ 11.30 ಗಂಟೆಗೆ ಉದ್ಘಾಟಿಸಲಿದ್ದಾರೆ.
ಯಾದಗಿರಿ ಮತ್ತು ಕಲಬುರಗಿ ವಿಶ್ವಕರ್ಮ ಏಕದಂಡಿಗಿ ಮಠದ ಶ್ರೀಮದ್ ಆನೇಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧೀಶರಾದ ಪರಮ ಪೂಜ್ಯ ಶ್ರೀ ಗುರುನಾಥೇಂದ್ರ ಸರಸ್ವತಿ ಮಹಾಸ್ವಾಮಿಗಳು ಸಾನಿಧ್ಯವಹಿಸಲಿದ್ದು, ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ಡಾ|| ಅಜಯಸಿಂಗ್, ಎಮ್.ವಾಯ್. ಪಾಟೀಲ, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಬಿ. ಮತ್ತಿಮೂಡ, ಕನೀಜ್ ಫಾತೀಮಾ, ಸುಭಾಷ ಗುತ್ತೇದಾರ್, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣುಕುಮಾರ ಮೋದಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ್ ಖರ್ಬಿಕರ್ ಹಾಗೂ ಕಲಬುರಗಿ ಜಿಲ್ಲಾ ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಡಾ.ಕೆ. ಮೋನಪ್ಪ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಕಲಬುರಗಿ ಕೆ.ಎಂ.ಎಫ್. ತಾಂತ್ರಿಕ ಅಧಿಕಾರಿ ಚಂದ್ರಶೇಖರ ಕೆ. ಪತ್ತಾರ ವಿಶೇಷ ಉಪನ್ಯಾಸ ನೀಡುವರು.
ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ನಗರದ ಸಂತ್ರಾಸವಾಡಿ ಕಾಳಿಕಾ ಮಂದಿರದಿಂದ ಸರಾಫ ಬಜಾರ, ಕಪಡಾ ಬಜಾರ, ಚೌಕ್ ಪೊಲೀಸ್ ಸ್ಟೇಶನ್, ಸುಪರ ಮಾರ್ಕೇಟ್, ಜಗತ್ ವೃತ್ತದಿಂದ ಡಾ. ಎಸ್.ಎಂ.ಪಂಡಿತ ರಂಗಮಂದಿರದವರೆಗೆ ವಿಶ್ವಕರ್ಮ ಭಾವಚಿತ್ರದ ಮತ್ತು ವಿವಿಧ ಕಲಾ ಜಾನಪದ ಕಲಾ ತಂಡಗಳ ಭವ್ಯ ಮೆರವಣಿಗೆ ಜರುಗುವುದು.

ಸೆಪ್ಟೆಂಬರ್ 19ರಂದು ಭಾರತೀಯ ರೆಡ್ ಕ್ರಾಸ್ ಸಾಮಾನ್ಯ ಸಭೆ
*******************************************************
ಕಲಬುರಗಿ,ಸೆ.14.(ಕ.ವಾ)-ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರಗಿ ಜಿಲ್ಲಾ ಶಾಖೆಯ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇದೇ ಸೆಪ್ಟೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರೆಡ್‍ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ಅವರು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು ಆದ ಆರ್. ವೆಂಕಟೇಶಕುಮಾರ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈಗಾಗಲೇ ಎಲ್ಲ ಸದಸ್ಯರಿಗೆ ಅಂಚೆ ಮೂಲಕ ಸಭೆಯ ನೋಟೀಸ್‍ನ್ನು ಕಳಿಸಲಾಗಿದೆ. ನೋಟಿಸ್ ತಲುಪದಿದ್ದರು ಸಹ ಈ ಪತ್ರಿಕಾ ಪ್ರಕಟಣೆಯೇ ನೋಟೀಸ್ ಎಂದು ಭಾವಿಸಿ, ಎಲ್ಲ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 22ರಂದು ಮನೋವೈದ್ಯರ-ಸಮಾಜ ಕಾರ್ಯಕರ್ತರ ಹುದ್ದೆಗಳಿಗೆ
*****************************************************************
ಸಂದರ್ಶನ
**********
ಕಲಬುರಗಿ,ಸೆ.14.(ಕ.ವಾ)-ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ಇಬ್ಬರು ಮನೋವೈದ್ಯರು ಮತ್ತು ಓರ್ವ ಸಮಾಜ ಕಾರ್ಯಕರ್ತರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಇದೇ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ (ವಾಕ್-ಇನ್-ಇಂಟರ್‍ವ್ಯೂ) ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೋವೈದ್ಯರ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯೋಮಿತಿ 65 ವರ್ಷದೊಳಗಿರಬೇಕು. ಸಮಾಜ ಕಾರ್ಯಕರ್ತರ ಹುದ್ದೆಗೆ ವಯೋಮಿತಿ 40 ವರ್ಷದೊಳಗಿರಬೇಕು. ಮನೋವೈದ್ಯರ ಹುದ್ದೆಗೆ 1,05,000ರೂ. ಹಾಗೂ ಸಮಾಜ ಕಾರ್ಯಕರ್ತರ ಹುದ್ದೆಗೆ 25,000ರೂ.ಗಳ ಮಾಸಿಕ ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಸ್ವಯಂ ವಿವರದ ಬಯೋಡಾಟಾ, ಶೈಕ್ಷಣಿಕ ವಿದ್ಯಾರ್ಹತೆಯ ಮೂಲ ಪ್ರತಿ, ಅನುಭವ ಮತ್ತು ಒಂದು ಸೆಟ್ ಜಿರಾಕ್ಸ್ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದು ಸಂದರ್ಶನಕ್ಕೆ ಹಾಜರಾಗಬೇಕು. ಶೈಕ್ಷಣಿಕ ವಿದ್ಯಾರ್ಹತೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಾನಸಿಕ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವನ್ನು ಹಾಗೂ ದೂರವಾಣಿ ಸಂಖ್ಯೆ 08472-278649ನ್ನು ಸಂಪರ್ಕಿಸಲು ಕೋರಲಾಗಿದೆ.

ಬೆಣ್ಣೆತೋರಾ ಯೋಜನೆಯ
***********************
ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಬಿಡುಗಡೆ
***************************************************
ಕಲಬುರಗಿ,ಸೆ.14.(ಕ.ವಾ)-ಬೆಣ್ಣೆತೋರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ರೈತರ ಕೋರಿಕೆಯ ಮೇರೆಗೆ ಬೆಣ್ಣೆತೊರಾ ಯೋಜನೆಯ ಬಲದಂಡೆ ಕಾಲುವೆ ಅಡಿಯಲ್ಲಿ ಕಿ.ಮೀ. 50.00ರವರೆಗೆ ಹಾಗೂ ಎಡದಂಡೆ ಕಾಲುವೆ ಅಡಿಯಲ್ಲಿ ಕಿ.ಮೀ. 30.00 ವರೆಗೆ ಕಾಲುವೆಯಲ್ಲಿ 2018ರ ಸೆಪ್ಟೆಂಬರ್ 14 ರಿಂದ 30ರವರೆಗೆ ನೀರು ಹರಿಬಿಡಲಾಗುವುದು. ಅಚ್ಟುಕಟ್ಟು ಪ್ರದೇಶದ ರೈತರು ಕಾಲುವೆ ನೀರಿನ ಸದುಪಯೋಗ ಪಡೆಯಬೇಕೆಂದು ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 15ರಂದು ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ
******************************************************
ಕಲಬುರಗಿ,ಸೆ.14.(ಕ.ವಾ)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಗ್ರಾಮೀಣ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಚಿತ್ತಾಪುರ, ಶಹಾಬಾದ ಹಾಗೂ ಕಾಳಗಿ ಉಪವಿಭಾಗಗಳ ಕಚೇರಿ ಆವರಣದಲ್ಲಿ ಇದೇ ಸೆಪ್ಟೆಂಬರ್ 15ರಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆಯು ಜರುಗಲಿದೆ ಎಂದು ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಇಂಜಿನಿಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೇವರ್ಗಿ, ಯಡ್ರಾಮಿ, ಚಿತ್ತಾಪುರ, ಶಹಾಬಾದ ಹಾಗೂ ಕಾಳಗಿ ಉಪವಿಭಾಗಗಳ ಶಾಖೆಗಳಲ್ಲಿ ಬರುವ ಗ್ರಾಹಕರು/ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿನ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಗ್ರಾಹಕರ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಪರಿಹರಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ಜನಸ್ಪಂದನ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

ನುರಿತ ಉಪನ್ಯಾಸಕರಿಂದ ಪರೀಕ್ಷಾ ಪೂರ್ವ ತರಬೇತಿ ಶಿಬಿರ
****************************************************
ಕಲಬುರಗಿ,ಸೆ.14.(ಕ.ವಾ)-ಪೊಲೀಸ್ ಪೇದೆ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಕಲಬುರಗಿಯ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಸೆಪ್ಟೆಂಬರ್ 17 ರಿಂದ 27ರವರೆಗೆ ನುರಿತ ಉಪನ್ಯಾಸಕರಿಂದ ಪರೀಕ್ಷಾ ಪೂರ್ವ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿದಿನ ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೆ ನಡೆಯುವ ಈ ತರಬೇತಿ ಶಿಬಿರದಲ್ಲಿ ಆಸಕ್ತಿಯುಳ್ಳ ಯುವಕ, ಯುವತಿಯರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ನ್ನು ಸಂಪರ್ಕಿಸಬೇಕು. ವಿದ್ಯಾರ್ಥಿಗಳು ಈ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 15ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ಅರಿವು ಕಾರ್ಯಕ್ರಮ
*************************************************************
ಕಲಬುರಗಿ,ಸೆ.14.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಲ್ಲರು ಜೊತೆಗೂಡಿ ಆತ್ಮಹತ್ಯೆಯನ್ನು ತಡೆಗಟ್ಟೋಣ ಎಂಬ ಘೋಷವಾಕ್ಯದಡಿ ಇದೇ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ಆರೋಗ್ಯ ತರಬೇತಿ ಕೇಂದ್ರ (ಹೆಚ್.ಐ.ಟಿ.) ಹಾಲ್‍ನಲ್ಲಿ ವಿಶ್ವ ಮಾನಸಿಕ ತಡೆಗಟ್ಟುವ ದಿನದ ಅಂಗವಾಗಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್.ಮಾಣಿಕ್ಯ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಡಾ.ಶಿವಾನಂದ ಸುರಗಾಳಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಶರಣಬಸಪ್ಪ ಕೆ. ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಕೆ.ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕಲಬುರಗಿ ವೈದ್ಯಕೀಯ ಸಂಸ್ಥೆಯ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಪ್ರಭುಕಿರಣ ಅವರು ಉಪನ್ಯಾಸ ನೀಡಲಿದ್ದಾರೆ. ಇದಕ್ಕು ಮುನ್ನ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಸ್ಪತ್ರೆಯಿಂದ ಹೆಚ್.ಐ.ಟಿ. ಹಾಲ್ ವರೆಗೆ ಜರುಗುವ ಜಾಥಾಗೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಚಾಲನೆ ನೀಡಲಿದ್ದಾರೆ.

ಜಂಟಿ ನಿರ್ದೇಶಕರಾಗಿ ಸತೀಶ ಕೆ.ಹೆಚ್. ಅಧಿಕಾರ ಸ್ವೀಕಾರ
***************************************************
ಕಲಬುರಗಿ,ಸೆ.14.(ಕ.ವಾ)-ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾಗಿ ಸತೀಶ ಕೆ.ಹೆಚ್. ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುತ್ತಾರೆ. ಇನ್ನು ಮುಂದೆ ಸರ್ಕಾರಿ, ಅರೆ ಸರ್ಕಾರಿ ಪತ್ರಗಳು ಹಾಗೂ ರಹಸ್ಯ ಪತ್ರಗಳನ್ನು ಸತೀಶ ಕೆ.ಹೆಚ್., ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಿನಿ ವಿಧಾನಸೌಧ ಎದುರುಗಡೆ, ಐವಾನ್ ಶಾಹಿ ರಸ್ತೆ ಕಲಬುರಗಿ-585102 ವಿಳಾಸಕ್ಕೆ ಕಳುಹಿಸಬೇಕೆಂದು ಕೋರಲಾಗಿದೆ.

ಸೆಪ್ಟೆಂಬರ್ 24ರಂದು ಜಪ್ತಿ ಮಾಡಿದ ವಾಹನದ ಬಹಿರಂಗ ಹರಾಜು
*********************************************************
ಕಲಬುರಗಿ,ಸೆ.14.(ಕ.ವಾ)-ಜಪ್ತಿ ಮಾಡಿರುವ ಲಾರಿ ವಾಹನ ಸಂಖ್ಯೆ ಎಪಿ-28 ಟಿಸಿ-8578ನ್ನು ಇದೇ ಸೆಪ್ಟೆಂಬರ್ 24ರಂದು ಬೆಳಿಗ್ಗೆ 11 ಗಂಟೆಗೆ ಜೇವರ್ಗಿ ತಹಶೀಲ್ದಾರರ ಕಾರ್ಯಾಲಯದ ಸಭಾಂಗಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತಿದ್ದು, ಇಚ್ಚೆವುಳ್ಳ ಸಾರ್ವಜನಿಕರು ಹರಾಜಿನಲ್ಲಿ ಭಾಗವಹಿಸಿ ವಾಹನವನ್ನು ಖರೀದಿಸಬಹುದಾಗಿದೆ ಎಂದು ಜೇವರ್ಗಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಾಜಿನಲ್ಲಿ ಭಾಗವಹಿಸುವ ಸಾರ್ವಜನಿಕರು ಹಾರಾಜಿಗೆ ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ಹಾಜರಾಗಿ ಸ್ಥಳದಲ್ಲಿಯೇ 5,000 ರೂ.ಗಳ ಠೇವಣಿ ನೀಡಿ ರಸೀದಿ ಪಡೆಯಬೇಕು. ಹರಾಜಿನ ನಿಬಂಧನೆಗಳು, ವಾಹನದ ಮಾದರಿ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜೇವರ್ಗಿ ತಹಸೀಲದ್ದಾರರ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಲಾಗಿದೆ.

ಆಳಂದ: ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
********************************************************
ಕಲಬುರಗಿ,ಸೆ.14.(ಕ.ವಾ)-ಆಳಂದ ಸಮಾಜ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಳಂದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ್ಕಾಗಿ ವಿದ್ಯಾರ್ಥಿಗಳು ssಠಿ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ತಿತಿತಿ.sತಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಆಳಂದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇ

ಹೀಗಾಗಿ ಲೇಖನಗಳು NEWS AND PHOTO DATE: 14--09--2018
ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 14--09--2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 14--09--2018 ಲಿಂಕ್ ವಿಳಾಸ https://dekalungi.blogspot.com/2018/09/news-and-photo-date-14-09-2018.html
0 Response to "NEWS AND PHOTO DATE: 14--09--2018"
ಕಾಮೆಂಟ್ ಪೋಸ್ಟ್ ಮಾಡಿ