ಅರಸೀಕೆರೆ ಕಾಫಿ ಡೇ ಬಳಿ ರಸ್ತೆ ಅಪಘಾತ - 1 ಸಾವು

ಅರಸೀಕೆರೆ ಕಾಫಿ ಡೇ ಬಳಿ ರಸ್ತೆ ಅಪಘಾತ - 1 ಸಾವು - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅರಸೀಕೆರೆ ಕಾಫಿ ಡೇ ಬಳಿ ರಸ್ತೆ ಅಪಘಾತ - 1 ಸಾವು, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅರಸೀಕೆರೆ ಕಾಫಿ ಡೇ ಬಳಿ ರಸ್ತೆ ಅಪಘಾತ - 1 ಸಾವು
ಲಿಂಕ್ : ಅರಸೀಕೆರೆ ಕಾಫಿ ಡೇ ಬಳಿ ರಸ್ತೆ ಅಪಘಾತ - 1 ಸಾವು

ಓದಿ


ಅರಸೀಕೆರೆ ಕಾಫಿ ಡೇ ಬಳಿ ರಸ್ತೆ ಅಪಘಾತ - 1 ಸಾವು

ಅರಸೀಕೆರೆ ತಾಲ್ಲೂಕು ಕಸಬಾ ಹೋಬಳಿ ಸೈದರಹಳ್ಳಿ ಗೇಟ್ ಕಾಫಿ ಡೇ ಸಮೀಪ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇಂದು ಸಂಜೆ 4 ಗಂಟೆಯ ಸಮಯದಲ್ಲಿ,  ಬಾಣಾವರದಿಂದ ಅರಸೀಕೆರೆಗೆ ಬರುತ್ತಿದ್ದ ಮಾರುತಿ ಒಮಿನಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸುನಿಲ್ (28 ವರ್ಷ) ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.  ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿಸಲಾಗಿದೆ.

ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

(ಚಿತ್ರ ಮತ್ತು ಮಾಹಿತಿ : ಪೊಲೀಸ್ ಇಲಾಖೆ)






ಹೀಗಾಗಿ ಲೇಖನಗಳು ಅರಸೀಕೆರೆ ಕಾಫಿ ಡೇ ಬಳಿ ರಸ್ತೆ ಅಪಘಾತ - 1 ಸಾವು

ಎಲ್ಲಾ ಲೇಖನಗಳು ಆಗಿದೆ ಅರಸೀಕೆರೆ ಕಾಫಿ ಡೇ ಬಳಿ ರಸ್ತೆ ಅಪಘಾತ - 1 ಸಾವು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅರಸೀಕೆರೆ ಕಾಫಿ ಡೇ ಬಳಿ ರಸ್ತೆ ಅಪಘಾತ - 1 ಸಾವು ಲಿಂಕ್ ವಿಳಾಸ https://dekalungi.blogspot.com/2018/12/1_20.html

Subscribe to receive free email updates:

0 Response to "ಅರಸೀಕೆರೆ ಕಾಫಿ ಡೇ ಬಳಿ ರಸ್ತೆ ಅಪಘಾತ - 1 ಸಾವು"

ಕಾಮೆಂಟ್‌‌ ಪೋಸ್ಟ್‌ ಮಾಡಿ