ಶೀರ್ಷಿಕೆ : ವೈಕುಂಠ ಏಕಾದಶಿ ಕಾರ್ಯಕ್ರಮಕ್ಕೆ ಆಹ್ವಾನ
ಲಿಂಕ್ : ವೈಕುಂಠ ಏಕಾದಶಿ ಕಾರ್ಯಕ್ರಮಕ್ಕೆ ಆಹ್ವಾನ
ವೈಕುಂಠ ಏಕಾದಶಿ ಕಾರ್ಯಕ್ರಮಕ್ಕೆ ಆಹ್ವಾನ
"ವೈಕುಂಠ ಏಕಾದಶಿ"
ದಿನಾಂಕ 18-12-2018, ಮಂಗಳವಾರದಂದು "ವೈಕುಂಠ ಏಕಾದಶಿ" ಪ್ರಯುಕ್ತ ಅರಸೀಕೆರೆ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ದೇವಸ್ಥಾನದಲ್ಲಿ ಪ್ರಾತಃಕಾಲ ಶ್ರೀಯವರಿಗೆ ಹಾಗೂ ಅಮ್ಮನವರಿಗೆ ಅಭಿಷೇಕ, ನಂತರ ವಿಶೇಷ ಅಲಂಕಾರ ಹಾಗೂ ತೀರ್ಥಪ್ರಸಾದ ವಿನಿಯೋಗವಿರುತ್ತದೆ.
ಬೆಳಿಗ್ಗೆ 7.30 ರಿಂದ ಸಂಜೆ 6.30 ರ ವರೆಗೆ ದೇವಸ್ಥಾನದ ವೈಕುಂಠ ದ್ವಾರದಲ್ಲಿ ನಿರ್ಮಿಸಿರುವ ಮಂಟಪದಲ್ಲಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರೀಯವರಿಗೆ ವಿಶೇಷ ಅಲಂಕಾರವನ್ನು ಏರ್ಪಡಿಸಲಾಗುವುದು.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ರವರ ವತಿಯಿಂದ ದೇವಸ್ಥಾನಕ್ಕೆ ಹೂವಿನ ವಿಶೇಷ ಅಲಂಕಾರ ಹಾಗೂ ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಅನ್ನ ಸಂತರ್ಪಣೆಗಾಗಿ ತಿರುಪತಿಯಲ್ಲಿರುವ ಆರ್ಯವೈಶ್ಯ ಕಲ್ಯಾಣ ಮಂದಿರವನ್ನು ಮಂಡಲಿಯ ವತಿಯಿಂದ ಉಚಿತವಾಗಿ ನೀಡಲಾಗಿರುತ್ತದೆ.
ಬೆಳಿಗ್ಗೆ 10 ಗಂಟೆಯಿಂದ ಸಂಜೆ 6.30ರ ವರೆಗೆ ಅರಸೀಕೆರೆಯ ವಿವಿಧ ಸಂಘ ಸಂಸ್ಥೆಗಳಿಂದ ದೇವಸ್ಥಾನದ ಆವರಣದಲ್ಲಿ ಭಕ್ತಿಗೀತೆ, ದೇವರನಾಮ, ಭಜನೆ ಕಾರ್ಯಕ್ರಮ ಜರುಗಲಿದೆ.
ಅರಸೀಕೆರೆ ಬಸ್ ನಿಲ್ದಾಣದಿಂದ ಬೆಳಿಗ್ಗೆ 7 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ಮಾಲೇಕಲ್ಲು ತಿರುಪತಿಗೆ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳ ಸಂಚಾರ ವ್ಯವಸ್ಥೆ ಇರುತ್ತದೆ.

ಹೀಗಾಗಿ ಲೇಖನಗಳು ವೈಕುಂಠ ಏಕಾದಶಿ ಕಾರ್ಯಕ್ರಮಕ್ಕೆ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವೈಕುಂಠ ಏಕಾದಶಿ ಕಾರ್ಯಕ್ರಮಕ್ಕೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮಕ್ಕೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/12/blog-post_13.html

0 Response to "ವೈಕುಂಠ ಏಕಾದಶಿ ಕಾರ್ಯಕ್ರಮಕ್ಕೆ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ