ಶೀರ್ಷಿಕೆ : News and Photos Date: 07--01--2018
ಲಿಂಕ್ : News and Photos Date: 07--01--2018
News and Photos Date: 07--01--2018
ಕಲಬುರಗಿಯಲ್ಲಿ ನೂತನ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಸಹಾಯ
*****************************************************************
ಕಲಬುರಗಿ,ಜ.07(ಕ.ವಾ.)-ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಸ್ವಂತ ಭವನಗಳಿವೆ. ಕಲಬುರಗಿಯಲ್ಲಿಯೂ ಸಹ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸ್ಥಳ ಲಭ್ಯವಿದ್ದಲ್ಲಿ ಅಗತ್ಯ ಅನುದಾನ ನೀಡಲಾಗುವುದು ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಹೇಳಿದರು.
ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಕಲಬುರಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 2018-19ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮದ ಅಧ್ಯಕ್ಷತೆಯ ವಹಿಸಿ ಮಾತನಾಡಿ, ಸರಕಾರಿ ನೌಕರರಲ್ಲಿ ಅತಿಯಾದ ಒತ್ತಡ ಇರುವುದರಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳುವಲ್ಲಿ ಅನುಕೂಲವಾಗುವುದು ಎಂದರು.
ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಆರೋಗ್ಯವೇ ಭಾಗ್ಯ ಅನ್ನುವ ಹಾಗೆ ಈ ಕ್ರೀಡೆಗಳು ಬಹಳ ಪ್ರಾಮುಖ್ಯತೆ ವಹಿಸುತ್ತವೆ. ಮನುಷ್ಯನಿಗೆ ಆರೋಗ್ಯವೇ ಮುಖ್ಯ ಅದೆ ಕಾರಣಕ್ಕೆ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದೆ. ರಾಜ್ಯ ಸರ್ಕಾರಿ ನೌಕರರ ಮುಖ್ಯ ಸಮಸ್ಯೆಗಳಾದ ಓಓಡಿ, ಎನ್‍ಪಿಎಸ್, ಡಿ.ದರ್ಜೆ ನೌಕರರ ಸಮಸ್ಯೆಗಳು ಮುಖ್ಯವಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.
ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಮಾತನಾಡಿ, ಸರ್ಕಾರಿ ನೌಕರರಲ್ಲಿ ಸ್ಪರ್ದಾತ್ಮಕ ಮನೋಭಾವ ಬೆಳೆಯಬೇಕು. ಖಾಸಗಿ ಕಂಪನಿಗಳಲ್ಲಿರುವ ನೌಕರರು ಸ್ಪರ್ಧಾತ್ಮಕವಾಗಿ ಎಲ್ಲ ಕ್ಷೇತ್ರಗಳಲ್ಲಿ ತೊಡಗಿಕೊಳ್ಳುತ್ತಾರೆ. ಸರ್ಕಾರಿ ನೌಕರರು ಪ್ರತಿಭಾವಂತರಾಗಿದ್ದರೂ ಕೆಲಸಗಳ ಒತ್ತಡದಿಂದ ಆವರಿಸಿರುತ್ತಾರೆ. ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿಯಾಗಿದೆ. ಸರ್ಕಾರಿ ನೌಕರರು ತಮ್ಮ ಆರೋಗ್ಯ ಹೆಚ್ಚಿಸಿಕೊಳ್ಳಲು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಇಂದಿನ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಬೇಕಾಗಿತ್ತು. ಮುಂದೆಯೂ ಹೀಗೆಯೆ ಮುಂದುವರೆದರೆ ಪ್ರತಿಯೊಂದು ಇಲಾಖೆಯಿಂದ ಕಡ್ಡಾಯವಾಗಿ ಸಂಖ್ಯೆಗಳನ್ನು ನಮೂದಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಲು ಆದೇಶಿಸಲಾಗುವುದು ಎಂದರು.
ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ ಮಾತನಾಡಿ, ಎಲ್ಲಾ ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಭವನ ಇದೆ ಆದರೆ ನಮ್ಮ ಕಲಬುರಗಿಯಲ್ಲಿಯೂ ಒಂದು ಉತ್ತಮ ಸುಸಜ್ಜಿತ ಕಟ್ಟಡ ನಿರ್ಮಿಸಬೇಕಾಗಿದೆ. ಸರ್ಕಾರಿ ನೌಕರರು ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದರೆ ಅವರನ್ನು ಶಿಕ್ಷಿಸಬೇಕೇ ವಿನಃ ಯಾರನ್ನು ಅಮಾನತ್ತು ಮಾಡಬಾರದು ಎಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಜಿಲ್ಲಾ ಪಂಚಾಯತ ಅಧ್ಯಕ್ಷೆ ಸುವರ್ಣಾ ಹಣಮಂತ ಮಾಲಾಜಿ ಧ್ವಜರೋಹಣ ಮಾಡುವ ಮೂಲಕ ಹಾಗೂ ಕ್ರೀಡಾ ಜ್ಯೋತಿ ಸ್ವೀಕರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಚ ಶರಣಗೌಡ ದೌಲತರಾವ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜ.ಪಿ, ಟೋಯಾಟೋ ಮೋಟರ್ಸ ಚೇರಮನ್ ಸಂತೋಷ ಬಿ.ಬಿಲಗುಂದಿ, ಕಲಬುರಗಿ ಜಿಲ್ಲಾ ಖಜಾನೆ ಉಪನಿರ್ದೇಶಕ ದತ್ತಪ್ಪ ಗೊಬ್ಬೂರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕ ಭಿಮರಾವ ನಾಂದ್ರೆ. ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹಾಗೂ ಅನೇಕ ಕ್ರೀಡಾಪಟುಗಳು ಉಪಸ್ಥಿತರಿದರು. ಜಿಲ್ಲಾ ಸಂಘದ ಪದಾಧಿಕಾರಿಗಳಾದ ಚಂದ್ರಕಾಂತ ಏರಿ ಸ್ವಾಗತಿಸಿದರು, ಮಲ್ಲಣ್ಣ ಮಡಿವಾಳ ವಂದಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜ.ಪಿ ಅವರು ಆಳಂದ, ಚಿತ್ತಾಪುರ, ಚಿಂಚೋಳಿ ಹಾಗೂ ಅನೇಕ ತಾಲ್ಲೂಕುಗಳಿಂದ ಆಗಮಿಸಿದ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.

ಯಾದಗಿರಿ: ಬೆರಳಚ್ಚುಗಾರ ಹಾಗೂ ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
**************************************************************************
ಕಲಬುರಗಿ,ಜ.07.(ಕ.ವಾ.)-ಯಾದಗಿರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿಯಿರುವ 08 ಜನ ಬೆರಳಚ್ಚುಗಾರರು ಹಾಗೂ 05 ಜನ ಬೆರಳಚ್ಚು-ನಕಲುಗಾರರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಬೆರಳಚ್ಚುಗಾರರ ಒಟ್ಟು 08 ಹುದ್ದೆಗಳ ಪೈಕಿ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ (ಸ್ಥಳೀಯ ವೃಂದದವರಿಗೆ) 06 ಹುದ್ದೆಗಳು ಹಾಗೂ (ಉಳಿಕೆ ಮೂಲ ವೃಂದದ) ಸ್ಥಳೀಯೇತರ ಅಭ್ಯರ್ಥಿಗಳಿಗೆ 02 ಹುದ್ದೆಗಳನ್ನು ಮೀಸಲಿಡಲಾಗಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಬೆರಳಚ್ಚು ಪ್ರೌಢ ದರ್ಜೆಯ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಬೆರಳಚ್ಚು-ನಕಲುಗಾರರ ಒಟ್ಟು 05 ಹುದ್ದೆಗಳನ್ನು ಹೈದ್ರಾಬಾದ್ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ (ಸ್ಥಳೀಯ ವೃಂದದವರಿಗೆ) ಮೀಸಲಿಡಲಾಗಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಬೆರಳಚ್ಚು ಕಿರಿಯ ದರ್ಜೆಯ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು 2019ರ ಫೆಬ್ರವರಿ 15ರ ಸಂಜೆ 5 ಗಂಟೆಯೊಳಗಾಗಿ ಯಾದಗಿರಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರವರ ಕಚೇರಿಯಲ್ಲಿ ಸಲ್ಲಿಸಬೇಕು. ನೇಮಕಾತಿ ಅಧಿಸೂಚನೆಗಾಗಿ ಜಿಲ್ಲಾ ನ್ಯಾಯಾಲಯದ hಣಣಠಿs://ಜisಣಡಿiಛಿಣs.eಛಿouಡಿಣs.gov.iಟಿ/iಟಿಜiಚಿ/ಞಚಿಡಿಟಿಚಿಣಚಿಞಚಿ/ಥಿಚಿಜgiಡಿ/ಡಿeಛಿಡಿuiಣ ವೆಬ್‍ಸೈಟ್‍ನ್ನು ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಿದೆ.

ಪುಸ್ತಕಗಳು ಆಯ್ಕೆಗಾಗಿ ಸಲ್ಲಿಸಲು ಆಹ್ವಾನ
*************************************
ಕಲಬುರಗಿ,ಜ.07.(ಕ.ವಾ.)-ಸಾರ್ವಜನಿಕ ಗ್ರಂಥಾಲಯ ಇಲಾಖೆಯು ವಿವಿಧ ಯೋಜನೆಗಳಡಿ 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಲಲಿತಕಲೆ, ವಿಜ್ಞಾನ, ಮಾನವಿಕ, ವೈದ್ಯಕೀಯ, ತಾಂತ್ರಿಕ, ಸ್ಪರ್ಧಾತ್ಮಕ, ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಹಾಗೂ ಇತರೆ ಭಾರತೀಯ ಭಾಷೆಯ ಗ್ರಂಥಗಳನ್ನು ರಾಜ್ಯಮಟ್ಟದ ಪುಸ್ತಕ ಸಮಿತಿಯಿಂದ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.
ಪುಸ್ತಕಗಳು 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾಗಿರಬೇಕು. ಮರು ಮುದ್ರಣವಾದಲ್ಲಿ ಹತ್ತು ವರ್ಷಗಳ ಅಂತರವಿರಬೇಕು. ಈ ಕುರಿತು ದೃಢೀಕರಣ ಪತ್ರವನ್ನು ನೀಡಬೇಕು. 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಗ್ರಂಥ ಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ ಕಬ್ಬನ್ ಉದ್ಯಾನವನ, ಬೆಂಗಳೂರು ಇವರಿಗೆ 2019ರ ಜನವರಿ 30ರೊಳಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಮಾತ್ರ ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ), ಕಾಪಿರೈಟ್‍ನ ನೋಂದಣಿಯ ದೃಢೀಕರಿಸಿದ ನಕಲು ಪ್ರತಿ ಹಾಗೂ ವಿತರಕರು ಸರಬರಾಜು ಹಕ್ಕನ್ನು ಪಡೆದಿದ್ದಲ್ಲಿ ಅದರ ನಕಲು ಪ್ರತಿಯನ್ನು ಅರ್ಜಿಯ ಜೊತೆಗೆ ಲಗತ್ತಿಸಿ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಕಚೇರಿಯಲ್ಲಿ 2019ರ ಜನವರಿ 31ರ ಸಂಜೆ 5.30 ಗಂಟೆಯೊಳÀಗಾಗಿ ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆ, ಹಾಗೂ ನಿಬಂಧನೆ, ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ ಕುರಿತು ಇಲಾಖಾ ಅಂತರ್ಜಾಲ ತಿತಿತಿ.ಞಚಿಡಿಟಿಚಿಣಚಿಞಚಿಠಿubಟiಛಿಟibಡಿಚಿಡಿಥಿ.gov.iಟಿ ಹಾಗೂ ಕಲಬುರಗಿ ವಿಕಾಸೌಧದ ಮೂರನೇ ಮಹಡಿಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯನ್ನು (ಕಚೇರಿ ದೂರವಾಣಿ ಸಂಖ್ಯೆ 08472-221069ಗೆ ಸಂಪರ್ಕಿಸಲು ಕೋರಿದೆ.

ಹೊಸದಾಗಿ ಕಲಬುರಗಿ ಜಿಲ್ಲಾ ಸೈನಿಕ ಮಂಡಳಿ ರಚನೆ:
***********************************************
ನಿವೃತ್ತ ಮಾಜಿ ಸೈನಿಕ ಅಧಿಕಾರಿ-ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ
************************************************************
ಕಲಬುರಗಿ,ಜ.07.(ಕ.ವಾ.)-ಮಾಜಿ ಸೈನಿಕರ ಕುಂದುಕೊರತೆಗಳನ್ನು ಬಗೆಹರಿಸಲು ಅನುಕೂಲವಾಗುವಂತೆ ಹೊಸದಾಗಿ ಕಲಬುರಗಿ ಜಿಲ್ಲಾ ಸೈನಿಕ ಮಂಡಳಿಯನ್ನು ರಚಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಆಸಕ್ತಿಯುಳ್ಳ ಕಲಬುರಗಿ, ಬೀದರ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಮಾಜಿ ಸೈನಿಕ ನಿವೃತ್ತ ಅಧಿಕಾರಿ ಹಾಗೂ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತಿಯುಳ್ಳ ಕಲಬುರಗಿ, ಬೀದರ, ರಾಯಚೂರ ಮತ್ತು ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಗೆ ಉಪಾಧ್ಯಕ್ಷರಾಗಬಹುದಾಗಿದೆ. ಇದಲ್ಲದೇ ಮಾಜಿ ಸೈನಿಕರು ಈ ಮಂಡಳಿಗೆ ಸದಸ್ಯರಾಗಬಹುದಾಗಿದೆ. ಇಚ್ಛೆವುಳ್ಳ ಮಾಜಿ ಸೈನಿಕ ನಿವೃತ್ತ ಅಧಿಕಾರಿಗಳು ಹಾಗೂ ಮಾಜಿ ಸೈನಿಕರು 2019ರ ಜನವರಿ 20 ರೊಳಗಾಗಿ ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಲಿಖಿತ ರೂಪದಲ್ಲಿ ತಮ್ಮ ಪೂರ್ಣ ವಿವರ ಮತ್ತು ಕಿರು ಪೂರ್ವ ಚರಿತ್ರೆಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿಯ ದೂರವಾಣಿ ಸಂಖ್ಯೆ 08472-225003ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ
******************************************
ಕಲಬುರಗಿ,ಜ.07.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಉತ್ತರ ವಲಯದ ವ್ಯಾಪ್ತಿಯಲ್ಲಿನ 2018-19ನೇ ಸಾಲಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಏರ್ಪಡಿಸಲಾಗಿದ್ದ ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ ವಿಧಾನ ಪರಿಷತ್ ಶಾಸಕ ಶರಣಪ್ಪ ಮಟ್ಟೂರ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ. ಅವರು ಹಸಿರು ನಿಶಾನೆ ತೋರಿಸುವ ಮೂಲಕ ರವಿವಾರದಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಪಾಟೀಲ, ಕಲಬುರಗಿ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ಮುಧೋಳ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಪಾಲ ಬೋಗಾರ, ಕಲಬುರಗಿ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಶ್ವನಾಥ ಕಟ್ಟಿಮನಿ, ಕಲಬುರಗಿ ಉತ್ತರ ವಲಯದ ತಾಲೂಕು ಸಹಶಿಕ್ಷಕರ ಸಂಘದ ಅಧ್ಯಕ್ಷ ಭೀಮಸಿಂಗ್ ರಾಠೋಡ, ಕಮಲಾಪುರ ಘಟಕದ ಸರ್ಕಾರಿ ನೌಕರರ ಸಂಘ ಅಧ್ಯಕ್ಷ ನಾಗೇಂದ್ರಪ್ಪಾ ಅವರಾದಿ, ಕಲಬುರಗಿ ಉತ್ತರ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಸೂರ್ಯಕಾಂತ ದೊಡ್ಮನಿ, ಶಿಕ್ಷಣ ಸಂಯೋಜಕ ಅರ್ಜುನ ಹತ್ತಿ, ಶಾಲೆಗಳ ಮುಖ್ಯ ಗುರುಗಳು, ಬಿ.ಆರ್.ಪಿ., ಸಿ.ಆರ್.ಪಿ.ಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸ ಕೈಗೊಳ್ಳಲಿರುವ ಈ ಸರ್ಕಾರಿ ಶಾಲೆಯ ಮಕ್ಕಳಿಗೆ ಕ್ಯಾಪ್, ಜರ್ಕಿನ, ಡ್ರಾಯಿಂಗ ನೋಟ ಬುಕ್, ಕಲರ ಪೆನ್ಸಿಲ್ ಸಹ ವಿತರಿಸಿ ಪ್ರವಾಸಕ್ಕೆ ಬೀಳ್ಕೋಟ್ಟರು.

ಜನವರಿ 8ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*********************************************
ಕಲಬುರಗಿ,ಜ.07.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-1ರ 33ಕೆ.ವಿ. ಸಲಗರ ಮಾರ್ಗದ ಮೇಲೆ 33ಕೆ.ವಿ. ಕಮಲಾಪುರ ಮಾರ್ಗ ಜೋಡಿಸುವ ಕಾರ್ಯಕೈಗೊಳ್ಳುವ ಪ್ರಯುಕ್ತ 2019ರ ಜನವರಿ 8 ರಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಸದರಿ ಉಪ ವಿತರಣಾ ಕೇಂದ್ರದ ವಿ.ಕೆ. ಸಲಗರ ವ್ಯಾಪ್ತಿಯಲ್ಲಿ ಬರುವ ಫೀಡರ್ ವ್ಯಾಪ್ತಿಯ ಗ್ರಾಮ ಹಾಗೂ ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
33/11ಕೆ.ವಿ. ವಿ.ಕೆ. ಸಲಗರ: ಅಂಬಲಗಾ, ವಿ.ಕೆ. ಸಲಗರ, ಬೆಳಮಗಿ, ಕರಹರಿ ಮತ್ತು ಮುದ್ದಡಗಾ.

ಹೀಗಾಗಿ ಲೇಖನಗಳು News and Photos Date: 07--01--2018
ಎಲ್ಲಾ ಲೇಖನಗಳು ಆಗಿದೆ News and Photos Date: 07--01--2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photos Date: 07--01--2018 ಲಿಂಕ್ ವಿಳಾಸ https://dekalungi.blogspot.com/2019/01/news-and-photos-date-07-01-2018.html

0 Response to "News and Photos Date: 07--01--2018"
ಕಾಮೆಂಟ್ ಪೋಸ್ಟ್ ಮಾಡಿ