ಶೀರ್ಷಿಕೆ : News and Photos Date: 14-02-2019
ಲಿಂಕ್ : News and Photos Date: 14-02-2019
News and Photos Date: 14-02-2019
ಗಣಿಗಾರಿಕೆಯಿಂದ ಪರಿಸರ ಹಾಳಾಗದಂತೆ ಎಚ್ಚರವಹಿಸುವುದು ಅವಶ್ಯ
*************************************************************
ಕಲಬುರಗಿ,ಫೆ.14.(ಕ.ವಾ)-ಕಲಬುರಗಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯಲ್ಲಿ ಅತೀ ಹೆಚ್ಚು ಗಣಿಗಾರಿಕೆಗೆ ಪರವಾನಿಗೆ ನೀಡಲಾಗಿದೆ. ಗುಣಿ ಗುತ್ತಿಗೆ ಪಡೆದವರು ಪರಿಸರವನ್ನು ಹಾಳು ಮಾಡದಂತೆ ಎಚ್ಚರಿಕೆ ವಹಿಸಿ ಗಣಿಗಾರಿಕೆಯಲ್ಲಿ ತೊಡಗಬೇಕಾಗಿರುವ ಅವಶ್ಯಕತೆಯಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.
ಅವರು ಗುರುವಾರ ಕಲಬುರಗಿ ಗÀಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಗಣಿ ಗುತ್ತಿಗೆ ಪಡೆದವರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಾಯ್ದೆ ಮತ್ತು ನಿಯಮಗಳು, ಗಣಿ ಸುರಕ್ಷತೆ ವಿಧಾನಗಳು, ಸ್ಪೋಟಕ ವಿಧಾನಗಳು ಮತ್ತು ಪರಿಸರ ಸಂರಕ್ಷಣೆ ಕುರಿತು ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯನ್ನು ಸಮನಾಗಿ ಕಾಪಾಡಿಕೊಂಡು ಹೋಗುವುದು ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಲಬುರಗಿ ವಿಭಾಗದಲ್ಲಿ ಹೆಚ್.ಕೆ.ಆರ್.ಡಿ.ಬಿ.ಯಿಂದ ಬೃಹತ್ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು, ಅವುಗಳಿಗೆ ಅವಶ್ಯಕವಿರುವ ಮರಳು, ಜೆಲ್ಲಿ, ಕಲ್ಲುಗಳಂತಹ ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಗಣಿ ಗುತ್ತಿಗೆ ಪಡೆದವರು ಗಣಿ ಮತ್ತು ಭೂ ವಿಜ್ಞಾನಗಳ ಅಧಿನಿಯಮಗಳನ್ನು ಪರಿಪಾಲಿಸಬೇಕು. ಈ ಹಿಂದೆ ಪರಿಸರ ಸಂಬಂಧಪಟ್ಟ ಕಾಳಜಿ ಕಡಿಮೆ ಇತ್ತು. ಇತ್ತೀಚಿನ ಎರಡು ದಶಕಗಳಿಂದ ಪರಿಸರ ಜಾಗೃತಿ ಹೆಚ್ಚಾಗಿದ್ದು, ವಿವಿಧ ಸಂಸ್ಥೆಗಳು ಪರಿಸರ ಸಂರಕ್ಷಣೆಯಲ್ಲಿ ತೊಡಗಿವೆ. ರಾಷ್ಟ್ರೀಯ ಹಸಿರು ಟ್ರಿಬುನಲ್ ಸಹಿತ ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 16 ಬೃಹತ್ ಮತ್ತು 180 ಸಣ್ಣ ಗಣಿ ಗುತ್ತಿಗೆಗೆ ಪರವಾನಿಗೆ ನೀಡಲಾಗಿದೆ. ಗಣಿ ಗುತ್ತಿಗೆ ಪಡೆದವರು ಗಣಿ ನಿಯಮಗಳನ್ನು ಪಾಲಿಸದಿದ್ದಲ್ಲಿ ಗಣಿ ನಿಯಮಗಳ ತಿದ್ದುಪಡಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನೇರವಾಗಿ ನ್ಯಾಯಾಲಯಕ್ಕೆ ವಹಿಸಲಾಗುವುದು. ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಸೂಕ್ತ ರೀತಿಯಲ್ಲಿ ಕೈಗೊಳ್ಳಲು ಕ್ರಮ ಜರುಗಿಸಲಾಗಿದೆ. ನ್ಯಾಯಯುತವಾಗಿ ಮರಳು ಗಣಿಗಾರಿಕೆ ಮಾಡುವವರಿಗೆ ಜಿಲ್ಲಾಡಳಿತದಿಂದ ಯಾವುದೇ ತೊಂದರೆ ಬರದ ಹಾಗೆ ನೋಡಿಕೊಳ್ಳಲಾಗುವುದು. ಅಕ್ರಮ ಮರಳು ಸಾಗಾಣಿಕೆಯನ್ನು ತಡೆಯಲು ಕಟ್ಟಿಸಂಗಾವಿ ಹತ್ತಿರ ಚೆಕ್‍ಪೋಸ್ಟ್ ನಿರ್ಮಿಸಲಾಗಿದ್ದು, ದೇವದುರ್ಗ, ಶಹಾಪುರ ಕಡೆಗಳಿಂದ ಜಿಲ್ಲೆಗೆ ಆಗಮಿಸುವ ಮರಳಿನ ಮೇಲೆ ನಿಗಾ ಇಡಲಾಗಿದೆ ಎಂದು ಹೇಳಿದರು.
ಬಳ್ಳಾರಿ ವಲಯದ ಮೈನ್ಸ್ ಸೆಫ್ಟಿ ನಿರ್ದೇಶಕ ಮನೀಶ ಮುರುಕುಟೆ ಮಾತನಾಡಿ, ದೇಶದಲ್ಲಿ 89 ತರಹದ ಖನಿಜಗಳ ಗಣಿಗಾರಿಕೆ ನಡೆಯುತ್ತಿವೆ. ದೇಶದ ಒಟ್ಟು ದೇಶಿಯ ಉತ್ಪಾದನೆಯ ಶೇ. 2.5 ರಷ್ಟು ಭಾಗವು ಖನಿಜ ಗಣಿಗಾರಿಕೆಯದ್ದಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಬಳ್ಳಾರಿಯ ಡಿ.ಜಿ.ಎಂ.ಎಸ್. ಕಚೇರಿಯಿಂದ 13 ಲೈಮ್ ಸ್ಟೋನ್ ಹಾಗೂ 2 ಸ್ಟೋನ್ ಪಾಲಿಶ್ ಗಣಿಗಾರಿಕೆಗೆ ಪರವಾನಿಗೆ ನೀಡಲಾಗಿದೆ. ಪರವಾನಿಗೆ ಪಡೆದ ಗಣಿಗಳ ಮೇಲೆ ಡಿ.ಜಿ.ಎಂ.ಎಸ್. ಕಚೇರಿಯು ಕಾಲಕಾಲಕ್ಕೆ ತಪಾಸಣೆ ಕೈಗೊಂಡು ಪರಿಶೀಲಿಸುತ್ತದೆ. ಪರವಾನಿಗೆ ಪಡೆಯದ ಗಣಿಗಳ ಮೇಲೆ ರಾಜ್ಯ ಸರ್ಕಾರವು ರಾಜ್ಯದ ಖನಿಜ ಕಳುವು ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುತ್ತದೆ. ಕಾರಣ ಗಣಿಗಾರಿಕೆಯಲ್ಲಿ ತೊಡಗಿರುವ ಎಲ್ಲರೂ ಕಡ್ಡಾಯವಾಗಿ ಪರವಾನಿಗೆಯನ್ನು ಪಡೆಯಬೇಕೆಂದರು.
ಭೂಮಿಯ ಮೇಲ್ಭಾಗದಿಂದ ಆರು ಮೀಟರಗಿಂತ ಹೆಚ್ಚಿನ ಆಳದಲ್ಲಿ ಗಣಿಗಾರಿಕೆ ಮಾಡುವವರು, 50ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡವರು ಹಾಗೂ ಗಣಿಗಾರಿಕೆಗಾಗಿ ಸ್ಫೋಟಕಗಳನ್ನು ಬಳಸುವವರೆಲ್ಲರೂ ಗಣಿ ಕಾನೂನಿನಡಿ ಬರುತ್ತಾರೆ. ಗಣಿಗಾರಿಕೆಗೆ ಪರವಾನಿಗೆ ಪಡೆದವರು ಕಡ್ಡಾಯವಾಗಿ ಗಣಿ ಅಧಿನಿಯಮದ ಅಡಿಯಲ್ಲಿ ಗಣಿ ವ್ಯವಸ್ಥಾಪಕರನ್ನು ನೇಮಿಸಬೇಕು. ಗಣಿ ವ್ಯವಸ್ಥಾಪಕರು ಗಣಿಯಲ್ಲಿ ಸಣ್ಣ ಪ್ರಮಾಣದ ಸ್ಫೋಟಕಗಳನ್ನು ಬಳಸಲು ಸಶಕ್ತರಾಗಿರುತ್ತಾರೆ. 33 ಮಿಲಿ ಮೀಟರ್ ವ್ಯಾಸದ ಹಾಗೂ ಎರಡು ಮೀಟರಗಿಂತ ಹೆಚ್ಚಿನ ಆಳದಲ್ಲಿ ಸ್ಫೋಟಕಗಳನ್ನು ಬಳಸುವವರು ಡಿ.ಜಿ.ಎಂ.ಎಸ್.ದಿಂದ ವಿಶೇಷ ಪರವಾನಿಗೆ ಪಡೆಯಬೇಕು. ಪರವಾನಿಗೆ ಇಲ್ಲದೇ ಸ್ಫೋಟಕಗಳನ್ನು ಬಳಸುವುದು ಗಂಭೀರ ಅಪರಾಧವಾಗಿದೆ ಎಂದರು.
ಗಣಿ ಗುತ್ತಿಗೆ ಪಡೆದವರು ಗಣಿಯಲ್ಲಿ ಕೆಲಸ ಮಾಡುವ ಎಲ್ಲ ಕಾರ್ಮಿಕರ ಆರೋಗ್ಯ ತಪಾಸಣೆ ಕಡ್ಡಾಯವಾಗಿ ಕೈಗೊಳ್ಳಬೇಕು. ಗಣಿಗಾರಿಕೆಯಿಂದ ಉತ್ಪತ್ತಿಯಾಗುವ ಧೂಳಿನಿಂದಾಗಿ ಕಾರ್ಮಿಕರ ಶ್ವಾಸಕೋಶಗಳ ಹಾನಿಯಿಂದ ಉಸಿರಾಟದ ತೊಂದರೆ ಹೆಚ್ಚಾಗುತ್ತಿದೆ. ಗಣಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಾದ ಡಿ.ಜಿ.ಎಂ.ಎಸ್.ಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಗಣಿ ಗುತ್ತಿಗೆದಾರರು ವ್ಯವಸ್ಥಿತ ಹಾಗೂ ಸುರಕ್ಷಿತ ಗಣಿಗಾರಿಕೆಯಲ್ಲಿ ತೊಡಗಿದ್ದಲ್ಲಿ ಎಲ್ಲರಿಗೂ ಅನುಕೂಲವಾಗುತ್ತದೆ. ಹೆಚ್ಚಿನ ಲಾಭದ ದುರುದ್ದೇಶದಿಂದ ನಿಯಮಗಳನ್ನು ಪಾಲಿಸದಿದ್ದಲ್ಲಿ ಅನಾಹುತಕ್ಕೆ ಒಳಗಾಗಬೇಕಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲಬುರಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಪಿ. ರೇಣುಕಾದೇವಿ, ಭೂ ವಿಜ್ಞಾನಿಗಳು, ಗಣಿ ಗುತ್ತಿಗೆ ಪಡೆದವರು ಉಪಸ್ಥಿತರಿದ್ದರು.

ಮತದಾರರ ಪಟ್ಟಿಯಲ್ಲಿ ವಿದ್ಯಾರ್ಥಿಗಳ ಹೆಸರು ಸೇರಿಸಲು ಹೆಚ್ಚು ಮುತುವರ್ಜಿ ವಹಿಸಿ
************************************************************************
ಕಲಬುರಗಿ ಫೆ,14(ಕ-ವಾ)- ಮುಂಬರುವ ಚುನಾವಣೆಯಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ಕಾಲೇಜಿನ ಪ್ರಾಂಶುಪಾಲರು ತಮ್ಮ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷ ಮೇಲ್ಪಟ್ಟ ಅರ್ಹ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ರಾಜಾ ಪಿ. ಹೇಳಿದರು.
ಗುರುವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಕಲಬುರಗಿ ಮತದಾರರ ನೊಂದಣಿ ಕುರಿತು ಆಯೋಜಿಸಿದ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ 18-19 ವಯಸ್ಸಿನ 1.15 ಲಕ್ಷ ಯುವ ಸಮುದಾಯವಿದ್ದು, ಈ ಪೈಕಿ ಶೇ.25ರಷ್ಟು ಮಾತ್ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಂಡಿದ್ದು, ಇದು ತೀರಾ ಕಡಿಮೆಯಾಗಿದೆ. ಉಳಿದ ಶೇ.75 ಜನರು ಪಟ್ಟಿಯಲ್ಲಿರುವುದಿಲ್ಲ. ಇಂತಹವರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಅವಶ್ಯಕತೆ ಇದ್ದು, ಈ ಕಾರ್ಯ ಬರುವ ಶನಿವಾರದೊಳಗೆ ಮುಗಿಸಬೇಕಾಗಿದೆ ಎಂದರು.
ಕಲಬುರಗಿ ಜಿಲ್ಲೆಯ ಪದವಿ ಪೂರ್ವ, ಪದವಿ, ಡಿಪ್ಲೋಮಾ, ಐ.ಟಿ.ಐ. ಇಂಜಿನೀಯರಿಂಗ್, ವೈದ್ಯಕೀಯ ಸೇರಿದಂತೆ ಇನ್ನೀತರ ಕಾಲೇಜುಗಳ ಪ್ರಾಂಶುಪಾಲರು 1-1-2001 ಅಥವಾ ಅದಕ್ಕು ಮುನ್ನ ಜನಿಸಿದ ವಿದ್ಯಾರ್ಥಿಗಳ ವಿವರವನ್ನು ಶಾಲಾ ದಾಖಲಾತಿಯಿಂದ ಪಡೆದು 1-1-2019ಕ್ಕೆ 18 ವರ್ಷ ಪೂರ್ಣಗೊಂಡಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ನಮೂನೆ-6ರಲ್ಲಿ ವಿದ್ಯಾರ್ಥಿಗಳಿಂದ ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಪಡೆದು ಬರುವ ಶನಿವಾರದೊಳಗೆ ಸಂಬಂಧಿಸಿದ ತಹಶೀಲ್ದಾರರಿಗೆ ಅಥವಾ ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಬೇಕು. ಇದಕ್ಕಾಗಿ ವಿದ್ಯಾರ್ಥಿಗಳ ಪೈಕಿಯೆ ಒಬ್ಬರನ್ನು “ಕ್ಯಾಂಪಸ್ ರಾಯಭಾರಿ” ಎಂದು ನಿಯೋಜಿಸಬೇಕು. ಅರ್ಜಿ ಸಲ್ಲಿಸಿದ ನಂತರ ಪುರಸ್ಕøತ ಅರ್ಜಿದಾರರಿಗೆ 15-20 ದಿನದೊಳಗೆ ಬೂತ್ ಮಟ್ಟದ ಅಧಿಕಾರಿಗಳು ಚುನಾವಣಾ ಗುರುತಿನ ಚೀಟಿ ವಿತರಣೆ ಮಾಡಲಿದ್ದಾರೆ ಎಂದರು.

ಇದಲ್ಲದೆ ಆಯಾ ಕಾಲೇಜಿನ ಮುಖ್ಯಸ್ಥರು ತಮ್ಮ ಕಾಲೇಜಿನ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ, ಇದರಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾದÀವರ ಸಂಖ್ಯೆ, ಅರ್ಜಿ ಸಲ್ಲಿಸಿರುವವರ ಸಂಖ್ಯೆಯ ವಿವರಗಳನ್ನು ಸಹ ಸಲ್ಲಿಸಬೇಕು ಎಂದ ಅವರು ನಗರದಲ್ಲಿ ಓದುತ್ತಿರುವ ಯಾವುದೇ ತಾಲೂಕಿಗೆ ಸೇರಿದ ವಿದ್ಯಾರ್ಥಿಗಳು ನಮೂನೆ-6ರಲ್ಲಿ ಅರ್ಜಿ ಸಲ್ಲಿಸಿದಲ್ಲಿ ಅದನ್ನು ಪಡೆದು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ಜಿಲ್ಲಾಡಳಿತ ಸಂಬಂಧಿಸಿದ ತಾಲೂಕಿನ ಅಧಿಕಾರಿಗಳಿಗೆ ಮುದಿನ ಕ್ರಮಕ್ಕಾಗಿ ಕಳುಹಿಸುತ್ತದೆ ಎಂದರು.
ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾದ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಯುವ ಸಮುದಾಯದ ಮುತದಾರರ ನೊಂದಣಿ ಕಾರ್ಯ ಚುರುಕಾಗಿ ನಡೆಯಬೇಕು ಎಂದು ಚುನಾವಣಾ ಆಯೋಗದ ನಿರ್ದೇಶನವಿದ್ದು, ಕೂಡಲೆ ನಮೂನೆ-6ರಲ್ಲಿ ಅರ್ಜಿಯನ್ನು ವಿದ್ಯಾರ್ಥಿಗಳಿಂದ ಪಡೆದು ಸಂಬಂಧಿಸಿದ ತಹಶೀಲ್ದಾರರಿಗೆ ಅಥವಾ ಕಲಬುರಗಿ ನಗರಕ್ಕೆ ಸಂಬಂಧಿಸಿದರೆ ಪಾಲಿಕೆ ಕಚೇರಿಗೆ ಸಲ್ಲಿಸಬೇಕು. ಕಾಲೇಜಿನಲ್ಲಿ ಈ ಕಾರ್ಯಕ್ಕಾಗಿ ಓರ್ವ ಶಿಕ್ಷಕರನ್ನು ನೋಡಲ್ ಅಧಿಕಾರಿಯನ್ನಾಗಿ ಮಾಡಬೇಕು. ಮತದಾರರ ನೊಂದಣಿ ಪ್ರಕಿಯೆಗೆ ಜಿಲ್ಲೆಯ ಎಲ್ಲಾ ಕಾಲೇಜುಗಳು ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿಯೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಕಲಬುರಗಿ ಸಹಾಯಕ ಆಯುಕ್ತ ರಾಹುಲ ಪಾಂಡ್ವೆ ಸೇರಿದಂತೆ ಕಲಬುರಗಿ ತಾಲೂಕಿನ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

ಮಾಸಿಕ ಕೆ.ಡಿ.ಪಿ.ಸಭೆ ಫೆಬ್ರವರಿ 16ಕ್ಕೆ ಮುಂದೂಡಿಕೆ
*********************************************
ಕಲಬುರಗಿ,ಫೆ.14.(ಕ.ವಾ)-ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ (ಸೆಕ್ಟರ್ ಅಧಿಕಾರಿಗಳಿಗೆ) ತರಬೇತಿ ಏರ್ಪಡಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಫೆಬ್ರವರಿ 15ರಂದು ನಿಗಪಡಿಸಿದ ಜಿಲ್ಲಾ ಪಂಚಾಯಿತಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ಪ್ರಗತಿ ಪರಿಶೀಲನಾ ಸಭೆಯನ್ನು ಶನಿವಾರ ಫೆಬ್ರವರಿ 16ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ. ಅವರು ತಿಳಿಸಿದ್ದಾರೆ.
ಈ ಸಭೆಯು ಶನಿವಾರ ಫೆಬ್ರವರಿ 16ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯತ್ ಹೊಸ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಬಂಧಪಟ್ಟ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಸಂಬಂಧಿಸಿದ ಎಲ್ಲ ಪ್ರಗತಿ ವರದಿಯೊಂದಿಗೆ ಸದರಿ ಸಭೆಗೆ ಖುದ್ದಾಗಿ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಬುರಗಿ ಲೋಕಸಭಾ ಸದಸ್ಯರ ಪ್ರವಾಸ
**************************************
ಕಲಬುರಗಿ,ಫೆ.14.(ಕ.ವಾ)-ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಹೈದ್ರಾಬಾದಿನಿಂದ ರಸ್ತೆ ಮೂಲಕ ಫೆಬ್ರವರಿ 18 ರಂದು ಮಧ್ಯಾಹ್ನ 1.30 ಗಂಟೆಗೆ ಕಲಬುರಗಿ ನಗರಕ್ಕೆ ಆಗಮಿಸಿ, ಅಂದು ಮಧ್ಯಾಹ್ನ 3.30 ಗಂಟೆಗೆ ಕುಸನೂರದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹಾಗೂ ಸಂಜೆ 5.30 ಗಂಟೆಗೆ ನರೋಣಾದ ಶಾರಧಾ ವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಫೆಬ್ರವರಿ 19ರಂದು ಬೆಳಿಗ್ಗೆ 11.30 ಗಂಟೆಗೆ ಐಓಸಿಎಲ್-ಕೆಎಎಸ್‍ಓ ಸಂಸ್ಥೆಯಿಂದ ವಿಕಲಚೇತರಿಗೆ ನೆರವಾಗಲು ವಿತರಿಸಲಾಗುವ ಅಗತ್ಯ ಉಪಕರಣ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಅಂದು ಮಧ್ಯಾಹ್ನ 12 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯಲ್ಲಿ ಪಾಲ್ಗೊಂಡು ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಫೆಬ್ರವರಿ 20 ರಂದು ಮಧ್ಯಾಹ್ನ 2 ಗಂಟೆಗೆ ಮಹಾರಾಷ್ಟ್ರದ ನಾಂದೇಡಗೆ ಪ್ರಯಾಣಿಸುವರು. ಫೆಬ್ರವರಿ 21 ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೀಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಯಾದಗಿರಿ ಜಿಲ್ಲೆಯ ಸೈದಾಪುರದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ನಂತರ ಸಂಜೆ 5 ಗಂಟೆಗೆ ಸೈದಾಪುರದಿಂದ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.

ಫೆಬ್ರವರಿ 28ರಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಘಟಿಕೋತ್ಸವ
******************************************************************
ಕಲಬುರಗಿ,ಫೆ.14.(ಕ.ವಾ)-ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ನಾಲ್ಕನೇ ಘಟಿಕೋತ್ಸವ ಕಾರ್ಯಕ್ರಮವನ್ನು ಇದೇ ಫೆಬ್ರವರಿ 28 ರಂದು ಬೆಳಿಗ್ಗೆ 10 ಗಂಟೆಗೆ ಆಳಂದ ರಸ್ತೆಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಆವರಣದ ಅಕಾಡೆಮಿ ಬ್ಲಾಕ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕøತರು ಹಾಗೂ ನವದೆಹಲಿಯ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಅವರು ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡುವರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ. ಎನ್.ಆರ್. ಶೆಟ್ಟಿ ಅಧ್ಯಕ್ಷತೆ ವಹಿಸುವರು. ಕುಲಪತಿ ಪ್ರೊ. ಹೆಚ್.ಎಂ. ಮಹೇಶ್ವರಯ್ಯ ಹಾಗೂ ಸಮಕುಲಪತಿ ಪ್ರೊ. ಜಿ.ಆರ್. ನಾಯಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಫೆಬ್ರವರಿ 19ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ-ಮೇಲ್ವಿಚಾರಣಾ ಸಮಿತಿ ಸಭೆ
******************************************************************
ಕಲಬುರಗಿ,ಫೆ,14.(ಕ.ವಾ)-ಕಲಬುರಗಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣೆ ಸಮಿತಿ (ದಿಶಾ) ಸಭೆಯು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಇದೇ ಫೆಬ್ರವರಿ 19ರಂದು ಮಧ್ಯಾಹ್ನ 12 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ. ಅವರು ತಿಳಿಸಿದ್ದಾರೆ.
ಈ ಸಭೆಯಲ್ಲಿ ರೈಲ್ವೆ ಇಲಾಖೆ, ಏರ್‍ಪೋರ್ಟ್, ನ್ಯಾಷನಲ್ ಹೈವೇ (ರಾಷ್ಟ್ರೀಯ ಹೆದ್ದಾರಿ), ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ದೀನದಯಾಳ ಅಂತ್ಯೋದಯ ಯೋಜನೆ, ದೀನದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆÉ, ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆ, ರಾಷ್ಟ್ರೀಯ ಸಾಮಾಜಿಕ ಭದ್ರತೆ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ), ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆ, ಸ್ವಚ್ಛ ಭಾರತ ಮೀಷನ್ ನಗರ ಮತ್ತು ಗ್ರಾಮೀಣ, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ, ಪ್ರಧಾನ ಮಂತ್ರಿ ಫಸಲ ವಿಮೆ ಯೋಜನೆ, ಸರ್ವಶಿಕ್ಷಣ ಅಭಿಯಾನ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಧ್ಯಾಹ್ನದ ಬಿಸಿಯೂಟ, ಪ್ರಧಾನಮಂತ್ರಿ ಉಜ್ವಲ್ ಯೋಜನೆ, ಸ್ಮಾರ್ಟ್ ಸಿಟಿ ಮಿಷನ್, ಜೆಸ್ಕಾಂ, ಪಿಡಬ್ಲ್ಯೂಡಿ, ಸಣ್ಣ ನೀರಾವರಿ, ಅರಣ್ಯ ಇಲಾಖೆ, ಕೃಷಿ, ಕಂದಾಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವರು. ಈ ಸಭೆಗೆ ಆಯಾ ಇಲಾಖೆಗಳ ಅಧಿಕಾರಿಗಳು ಸಂಬಂಧಿಸಿದ ಕೇಂದ್ರ ಪುರಸ್ಕøತ ಎಲ್ಲ ಯೋಜನೆಗಳ ಪ್ರಗತಿ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 16ರಂದು ಗ್ರಾಹಕರ ಕುಂದುಕೊರತೆ ಸಭೆ
********************************************
ಕಲಬುರಗಿ,ಫೆ.14.(ಕ.ವಾ)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಾರ್ಯ ಮತ್ತು ಪಾಲನೆ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಚಿತ್ತಾಪುರ, ಶಹಾಬಾದ ಹಾಗೂ ಕಾಳಗಿ ಉಪವಿಭಾಗದ ಕಚೇರಿಗಳಲ್ಲಿ ಇದೇ ಫೆಬ್ರವರಿ 16ರಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಗ್ರಾಹಕರ ಕುಂದುಕೊರತೆ ಸಭೆಯು ಜರುಗಲಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಇಂಜಿನಿಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೇವರ್ಗಿ, ಯಡ್ರಾಮಿ, ಚಿತ್ತಾಪುರ, ಶಹಾಬಾದ ಹಾಗೂ ಕಾಳಗಿ ಉಪವಿಭಾಗ ಶಾಖೆಗಳಲ್ಲಿ ಬರುವ ಗ್ರಾಹಕರು/ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿನ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಗ್ರಾಹಕರ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಪರಿಹರಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ಜನಸ್ಪಂದನ ಸಭೆಯ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

ಉದ್ಯಮಶೀಲತಾಭಿವೃದ್ಧಿ ಕಾರ್ಯಾಗಾರ: ಹೆಸರು ನೋಂದಣಿಗೆ ಸೂಚನೆ
**************************************************************
ಕಲಬುರಗಿ,ಫೆ.14.(ಕ.ವಾ)-ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2018-19 ನೇ ಸಾಲಿನಲ್ಲಿ ನೂತನ ಜವಳಿ ನೀತಿ ಯೋಜನೆಯಡಿ ಇಲಾಖಾ ಯೋಜನೆಗಳ ಕುರಿತು ಎರಡು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಾಗಾರವನ್ನು ಫೆಬ್ರವರಿ ಮಾಹೆಯಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ಕಾರ್ಯಾಗಾರದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಕಾರ್ಯಕ್ರಮಗಳಲ್ಲಿ ಸೌಲಭ್ಯ ಪಡೆದುಕೊಳ್ಳುವುದರ ಬಗ್ಗೆ ಮಾಹಿತಿ ಹಾಗೂ ಜವಳಿ ಉದ್ಯಮಗಳನ್ನು (ಜವಳಿ ಆಧಾರಿತ ಕೈಗಾರಿಕಾ ಘಟಕಗಳಾದ ಕಾಟನ್ ಜಿನ್ನಿಂಗ್, ಪ್ರೆಸ್ಸಿಂಗ್, ವೀವಿಂಗ್, ಗಾರ್ಮೆಂಟ್ಸ್ ಜವಳಿ ಸಂಸ್ಕರಣ ಘಟಕಗಳು) ಕುರಿತು ಮಾಹಿತಿ ನೀಡಲಾಗುವುದು. ಇದಲ್ಲದೇ ಮಧ್ಯಮ ಜವಳಿ ಉದ್ದಿಮೆಗಳನ್ನು ಸ್ಥಾಪಿಸಲು ಇರುವ ಅವಕಾಶದ ಬಗ್ಗೆ ಮಾಹಿತಿ ಹಾಗೂ ಪ್ರಸ್ತುತ ಜವಳಿ ಉದ್ದಿಮೆಯಲ್ಲಿ ತೊಡಗಿರುವ ಉದ್ದಿಮೆದಾರರಿಗೆ ಜವಳಿ ಘಟಕಗಳ ವಿಸ್ತರಣೆ, ಹೂಡಿಕೆ, ಹೊಸ ಜವಳಿ ಘಟಕ ಸ್ಥಾಪನೆ, ಉದ್ಯೋಗ ಅವಕಾಶಗಳ ಸೃಜನೆಗೆ ಇರುವ ಪೂರಕ ಅವಕಾಶಗಳು ಕುರಿತು ಮಾಹಿತಿ ನೀಡಲಾಗುವುದು.
ಆಸಕ್ತಿಯುಳ್ಳ ಶಿಬಿರಾರ್ಥಿಗಳು ಕಲಬುರಗಿ ಮಿನಿ ವಿಧಾನಸೌಧದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 15ರಲ್ಲಿನ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ 2019ರ ಫೆಬ್ರವರಿ 21 ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ದೂರವಾಣಿ ಸಂಖ್ಯೆ 08472-278629ಗೆ ಸಂಪರ್ಕಿಸಲು ಕೋರಲಾಗಿದೆ.

ಸಿಯುಕೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ
******************************************
ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನ
***************************************
ಕಲಬುರಗಿ.ಫೆ,14(ಕ-ವಾ)-ಆಳಂದ ರಸ್ತೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಅಮರ್ಜಾ ನದಿಯಿಂದ ಸ್ವತಂತ್ರವಾಗಿ ಪ್ರತ್ಯೇಕ ಕುಡಿಯುವ ನೀರು ಸರಬರಾಜಿಗಾಗಿ 55 ಕೋಟಿ ರೂ. ವೆಚ್ಚದಲ್ಲಿ ಪೈಪಲೈನ್, ನೀರು ಶುದ್ಧೀಕರಣ ಘಟಕ ಸೇರಿದಂತೆ ಇನ್ನೀತರ ಕಾಮಗಾರಿ ಕೈಗೊಳ್ಳಲು ಮಂಜೂರಾತಿ ನೀಡುವಂತೆ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಹೇಳಿದರು.
ಗುರುವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಸಭಾಂಗಣದಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿಶ್ವವಿದ್ಯಾಲಯದ ಇನ್ನೀತರ ಸಮಸ್ಯೆಗಳ ಕುರಿತು ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕುಡಿಯುವ ನೀರಿನ ಶಾಸ್ವತ ಪರಿಹಾರಕ್ಕಾಗಿ ಅಮರ್ಜಾ ನದಿಯಿಂದ ವಿಶ್ವವಿದ್ಯಾಲಯದ ವರೆಗೆ ಪೈಪ್‍ಲೈನ್ ಅಳವಡಿಸಲು ಯೋಚಿಸಲಾಗಿದೆ ಎಂದರು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ 2050ರ ಹೊತ್ತಿಗೆ 4 ಎಂ.ಎಲ್.ಡಿ ಪ್ರಮಾಣದ ಕುಡಿಯುವ ನೀರಿನ ಅವಶ್ಯಕತೆವಿದೆ. ಇನ್ನೂ 2035ರ ಹೊತ್ತಿಗೆ 2.35 ಎಂ.ಎಲ್.ಡಿ. ಅದರ ಬೇಡಿಕೆ ಇದ್ದು, ಅದಕ್ಕನುಗುಣವಾಗಿ ಯೋಜನೆ ರೂಪಿಸಬೇಕಾಗಿದೆ. ಪ್ರಸ್ತುತ ಅಮರ್ಜಾ ನದಿಯಿಂದ 0.9 ಟಿ.ಎಂ.ಸಿ. ನೀರು ವಿಶ್ವವಿದ್ಯಾಲಯಕ್ಕೆ ಸರಬರಾಜಾಗುತ್ತಿದ್ದು, ಅಮರ್ಜಾ ನದಿಯಲ್ಲಿ ಇದಕ್ಕಾಗಿ ನೀರು ಸಂಗ್ರಹಣಾ ಟ್ಯಾಂಕ್ ನಿರ್ಮಾಣಕ್ಕಾಗಿ ಟೆಂಡರ್ ಕರೆಯಲಾಗಿದ್ದು, ಅನುಮೋದನೆಯ ಹಂತದಲ್ಲಿದೆ ಎಂದರು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ದೇಶದ ನಾನಾ ಭಾಗದಿಂದ ಮಕ್ಕಳು ವ್ಯಾಸಂಗಕ್ಕೆ ಬರುತ್ತಿದ್ದು, ಅಲ್ಲಿನ ಭದ್ರತೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಇದಕ್ಕಾಗಿ ಅಲ್ಲಿ ಕೂಡಲೆ ತಾತ್ಮಲಿಕ ಪೊಲೀಸ್ ಹೊರ ಠಾಣೆ ಸ್ಥಾಪಿಸಬೇಕು ಹಾಗೂ ಶಾಶ್ವತ ಠಾಣೆ ಸ್ತಾಪನೆಗೂ ಕ್ರಮ ವಹಿಸಬೇಕು. ಸಾರಿಗೆ ಸಂಪರ್ಕಕ್ಕೆ ಬಸ್ ಸೇವೆ ಒದಗಿಸಬೇಕು. ನಿರಂತರ ವಿದ್ಯುತ್ ಪೂರೈಕೆ ಆಗುವಂತೆ ಅವಶ್ಯಕತೆ ಅನುಗುಣವಾಗಿ ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ಸ್ಥಾವರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು.. ಇದಲ್ಲದೆ ವಿಶ್ವವಿದ್ಯಾಲಯದ ಪ್ರದೇಶವನ್ನು ಕಲಬುರಗಿ ನಗರಾಭಿವೃದ್ಧಿ ವ್ಯಾಪ್ತಿಗೆ ತರುವ ಸಂಬಂಧ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಕಳುಹಿಸುವಂತೆ ಪ್ರಾಧಿಕಾರದ ಅಧಿಕಾರಿಗಲಿಗೆ ಪ್ರಾದೇಶಿಕ ಆಯುಕ್ತರು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜಾ ಪಿ., ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾದ ಬಿ.ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಕರ್ನಾಟಕ ಕೆಮದ್ರೀಯ ವಿಶ್ವವಿದ್ಯಾಲಯದ ಸಮ ಕುಲಪತಿ ಪ್ರೊ.ಜಿ.ಆರ್.ನಾಯಕ, ರಿಜಿಸ್ಟ್ರಾರ್ ಮುಸ್ತಾಕ ಅಹ್ಮದ ಐ.ಪಟೇಲ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಇಂಜಿನೀಯರ್ ದಿನೇಶ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿರಿದ್ದರು.

ಅರುಣಾ ಹೂಗಾರ ಅವರಿಗೆ ಪಿಹೆಚ್.ಡಿ.
***********************************
ಕಲಬುರಗಿ,ಫೆ,14(ಕ.ವಾ)-ಗುಲಬರ್ಗಾ ವಿಶ್ವವಿದ್ಯಾಲಯವು ಬಯೋಟೆಕ್ನಾಲಜಿ ವಿಷಯದಲ್ಲಿ ಅರುಣಾ ಲಿಂಗಪ್ಪ ಹೂಗಾರ ಅವರಿಗೆ ಪಿಹೆಚ್.ಡಿ. ಪದವಿ ಪ್ರಕಟಿಸಿದೆ. ಡಾ. ರಾಮೇಶ ಎಲ್. ಲಂಡನ್‍ಕರ್ ಅವರ ಮಾರ್ಗದರ್ಶನದಲ್ಲಿ “ಫೈತೋಕೆಮಿಕಲ್ ಕ್ಯಾರೆಟ್ಟರೈಜೇಶನ್ ಆಂಡ್ ಇವ್ಯಾಲ್ವೇಶನ್ ಆಫ್ ಪತೇರೋಕಾರ್ಪಸ್ ಮಾರ್ಸುಪಿಯಂ ರಾಕ್ಸ್ಬ್ ಬಾರ್ಕ್ ಫಾರ್ ಫೆರ್ಟಿಲಿಟಿ ಸ್ಟಡಿಸ್ ಕುರಿತು ಅರುಣಾ ಲಿಂಗಪ್ಪ ಹೂಗಾರ ಅವರು ಪ್ರಬಂಧವನ್ನು ಮಂಡಿಸಿದ್ದರು.

ಅಮರವಾಣಿ ಪುಂಡಲಿಕರಾವ ಅವರಿಗೆ ಪಿಹೆಚ್.ಡಿ.
*******************************************
ಕಲಬುರಗಿ,ಫೆ,14(ಕ.ವಾ)-ಗುಲಬರ್ಗಾ ವಿಶ್ವವಿದ್ಯಾಲಯವು ಬಯೋಟೆಕ್ನಾಲಜಿ ವಿಷಯದಲ್ಲಿ ಅಮರವಾಣಿ ಪುಂಡಲಿಕರಾವ್ ಅವರಿಗೆ ಪಿಹೆಚ್.ಡಿ. ಪದವಿ ಪ್ರಕಟಿಸಿದೆ. ಡಾ. ರಾಮೇಶ ಎಲ್.ಲಂಡನ್‍ಕರ್ ಅವರ ಮಾರ್ಗದರ್ಶನದಲ್ಲಿ “ ವ್ಯಾಲಿಡೇಶನ್ ಆಫ್ ಬಯೋಆ್ಯಕ್ಟಿವ್ ಕಂಪೌಂಡ್ ಆಫ್ ಫಿಕಸ್ ಕ್ರಿಶ್ನಾಯ್ ಸ್ಟೆಮ್ ಬಾರ್ಕ್ ಫಾರ್ ಫಾರ್ಮಾಕೋಲೋಜಿಕಲ್ ಆಕ್ಟಿವಿಟಿ ಕುರಿತು ಅಮರವಾಣಿ ಪುಂಡಲಿಕರಾವ್ ಅವರು ಪ್ರಬಂಧವನ್ನು ಮಂಡಿಸಿದ್ದರು.

ಹೀಗಾಗಿ ಲೇಖನಗಳು News and Photos Date: 14-02-2019
ಎಲ್ಲಾ ಲೇಖನಗಳು ಆಗಿದೆ News and Photos Date: 14-02-2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photos Date: 14-02-2019 ಲಿಂಕ್ ವಿಳಾಸ https://dekalungi.blogspot.com/2019/02/news-and-photos-date-14-02-2019.html

0 Response to "News and Photos Date: 14-02-2019"
ಕಾಮೆಂಟ್ ಪೋಸ್ಟ್ ಮಾಡಿ