ಶೀರ್ಷಿಕೆ : ಆನೆ ದಾರಿಯಲ್ಲಿ ಅಲ್ಲೋಲ ಕಲ್ಲೋಲ
ಲಿಂಕ್ : ಆನೆ ದಾರಿಯಲ್ಲಿ ಅಲ್ಲೋಲ ಕಲ್ಲೋಲ
ಆನೆ ದಾರಿಯಲ್ಲಿ ಅಲ್ಲೋಲ ಕಲ್ಲೋಲ
‘ಆನೆದಾರಿಯಲ್ಲಿ ಅಲ್ಲೋಲ ಕಲ್ಲೋಲ’ ಪ್ರಸಾದ್ ರಕ್ಷಿದಿಯವರ ನಾಟಕ, ರಕ್ಷಿದಿಯಲ್ಲೇ ಪ್ರಥಮ ಪ್ರದರ್ಶನ ಎಂದು ತಿಳಿದದ್ದೇ ನಾನು ದೂರ, ಸಮಯಗಳನ್ನು ಅಲಕ್ಷಿಸಿದೆ. ದೇವಕೀ ಸಮೇತನಾಗಿ ಮೊನ್ನೆ (೨೫-೪-೧೯) ಮಧ್ಯಾಹ್ನ ಸುಮಾರು ಒಂದೂಮುಕ್ಕಾಲಕ್ಕೆ ಸಿಕ್ಕ ಮಂಗಳೂರು-ಬೆಂಗಳೂರು ಬಸ್ಸೇರಿ ಹೋದೆ. ಸಂಜೆ ಐದಕ್ಕೆ ನಾವು ಸಕಲೇಶಪುರದಲ್ಲಿ ಇಳಿಯುವುದನ್ನೇ ಕಾದಿದ್ದಂತೆ, ಮೂಡಿಗೆರೆ ಬಸ್ ನಮ್ಮನ್ನು ತುಂಬಿಕೊಂಡಿತು. ಐದೂಮುಕ್ಕಾಲಕ್ಕೆ ರಕ್ಷಿದಿಯಲ್ಲಿದ್ದೆವು. ನಾಟಕ ಒಂಬತ್ತೂಕಾಲರ ಅಂದಾಜಿಗೆ ಮುಗಿದಿತ್ತು. ಮತ್ತೆ ಪ್ರಸಾದರ ಕೃಪೆಯಲ್ಲಿ ಸಕಲೇಶಪುರ, ಬಸ್ಸಿಡಿದು ಅಪರಾತ್ರಿಯಲ್ಲೇ ಮಂಗಳೂರಿಗೆ ಮರಳಿದ್ದೆವು. ಪ್ರತಿಯಾಗಿ ನಾನು ಪ್ರಸಾದರಿಗೆ ಕಳಿಸಿದ ಕೃತಜ್ಞತಾ ಸಂದೇಶದ ಭರತ ವಾಕ್ಯ ಹೀಗಿತ್ತು - ‘ಆನೆ ಜಾಡಿನಲ್ಲಿ ಅಲ್ಲೋಲ ಕಲ್ಲೋಲ’ ಒಂದು ನಾಟಕವೇ ಅಲ್ಲ!’
ಹೀಗಾಗಿ ಲೇಖನಗಳು ಆನೆ ದಾರಿಯಲ್ಲಿ ಅಲ್ಲೋಲ ಕಲ್ಲೋಲ
ಎಲ್ಲಾ ಲೇಖನಗಳು ಆಗಿದೆ ಆನೆ ದಾರಿಯಲ್ಲಿ ಅಲ್ಲೋಲ ಕಲ್ಲೋಲ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಆನೆ ದಾರಿಯಲ್ಲಿ ಅಲ್ಲೋಲ ಕಲ್ಲೋಲ ಲಿಂಕ್ ವಿಳಾಸ https://dekalungi.blogspot.com/2019/04/blog-post_30.html
0 Response to "ಆನೆ ದಾರಿಯಲ್ಲಿ ಅಲ್ಲೋಲ ಕಲ್ಲೋಲ"
ಕಾಮೆಂಟ್ ಪೋಸ್ಟ್ ಮಾಡಿ